ಮಶ್ರೂಮ್ ಸ್ನ್ಯಾಕ್ಸ್
Team Udayavani, Jun 2, 2018, 3:53 PM IST
ಬೇಕಾಗುವ ಸಾಮಗ್ರಿ
.ಒಂದು ಪ್ಯಾಕೆಟ್ ಅಣಬೆ
.ಚಿಕ್ಕದಾಗಿ ಕತ್ತರಿಸಿದ ಶುಂಠಿ ಒಂದೂವರೆ ಚಮಚ
.2 ಚಮಚ ಎಣ್ಣೆ
.1/ 4 ಚಮಚ ಜೀರಿಗೆ
. 1/2 ಚಮಚ ಕೆಂಪು ಮೆಣಸಿನ ಪುಡಿ
.ಸ್ವಲ್ಪ ಅರಿಸಿನ ಪುಡಿ
.ರುಚಿಗೆ ತಕ್ಕ ಉಪ್ಪು
ಮಾಡುವ ವಿಧಾನ
ಎಣ್ಣೆಯನ್ನು ಬಿಸಿ ಮಾಡಿ ಜೀರಿಗೆಯನ್ನು ಹಾಕಬೇಕು. ಅನಂತರ ಕತ್ತರಿಸಿದ ಶುಂಠಿ ಹಾಕಿ ಬಿಸಿ ಮಾಡಬೇಕು. ಶುಚಿ ಮಾಡಿ ಅಣಬೆ, ಮೆಣಸಿನ ಪುಡಿ , ಸ್ವಲ್ಪ ಅರಿಸಿನ ಪುಡಿ ರುಚಿಗೆ ತಕ್ಕ ಉಪ್ಪು ಹಾಕಿ ಸೌಟ್ನಿಂದ ತಿರುವುತ್ತಾ ಎಣ್ಣೆಯಲ್ಲಿಯೇ ಬೇಯಿಸಬೇಕು. ಈ ರೀತಿ ಮಾಡಿದರೆ ರುಚಿಕರವಾದ ಮಶ್ರೂಮ್ ಸ್ನ್ಯಾಕ್ಸ್ ರೆಡಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ