Readers Recipe : ಬಿಸ್ಕೆಟ್‌ ರೊಟ್ಟಿ


Team Udayavani, Mar 19, 2017, 11:38 PM IST

Rotti-20-3.jpg

ಬೇಕಾಗುವ ಸಾಮಗ್ರಿಗಳು
ಮೈದಾ ಹಿಟ್ಟು- 2.5 ಕಪ್‌
ಸಣ್ಣ ರವೆ – 1/2 ಕಪ್‌
ಹುರಿಗಡಲೆ ಪುಡಿ – 1 ಚಮಚ
ತೆಂಗಿನಕಾಯಿ – 1/2 ಕಪ್‌
ಕರಿಬೇವಿನ ಸೊಪ್ಪು- 15-20 ಎಲೆ
ಶುಂಠಿ – ಸ್ವಲ್ಪ
ಅರಿಶಿಣದ ಪುಡಿ  – ಸ್ವಲ್ಪ
ಮೆಣಸಿನ ಪುಡಿ – 1 ಚಮಚ
ಸಾಸಿವೆ – 1/2 ಚಮಚ
ಇಂಗು – 1/4 ಚಮಚ
ಉಪ್ಪು- ರುಚಿಗೆ ತಕ್ಕಷ್ಟು
ಎಣ್ಣೆ- ಸ್ವಲ್ಪ

ಮಾಡುವ ವಿಧಾನ
ರವೆ ಮತ್ತು ಹುರಿಗಡಲೆ ಪುಡಿಯನ್ನು ಕೆಂಪಗೆ ಹುರಿದುಕೊಳ್ಳಬೇಕು. ಅನಂತರ ಶುಂಠಿ, ಹಸಿಮೆಣಸು ಮತ್ತು ಕರಿಬೇವಿನ ಸೊಪ್ಪನ್ನು ಸಣ್ಣದಾಗಿ ಕತ್ತರಿಸಿ ಇಟ್ಟುಕೊಳ್ಳಿ. ಒಂದು ಚಮಚ ಎಣ್ಣೆಯನ್ನು ಬಾಣಲೆಯಲ್ಲಿ ಬಿಸಿ ಮಾಡಿ, ಇದಕ್ಕೆ ಸಾಸಿವೆ ಹಾಕಿ ಇದು ಸಿಡಿಯುತ್ತಿದ್ದಂತೆ ಶುಂಠಿ, ಹಸಿಮೆಣಸು, ಕರಿಬೇವಿನ ಸೊಪ್ಪನ್ನು ಸೇರಿಸಿ ಚೆನ್ನಾಗಿ ಹುರಿದುಕೊಳ್ಳಬೇಕು. ಇದಕ್ಕೆ ಇಂಗು, ಅರಿಶಿಣ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು. ಅನಂತರ ತೆಂಗಿನ ಕಾಯಿಯನ್ನು ಸೇರಿಸಿ, ಕಾಯಿ ಚಿನ್ನದ ಬಣ್ಣಕ್ಕೆ ಬರುತ್ತಿದ್ದಂತೆ ಮೆಣಸಿನ ಪುಡಿಯನ್ನು ಸೇರಿಸಿ.ಮೊದಲೇ ಹುರಿದಿಟ್ಟ ರವೆಗೆ ಈ ಮಿಶ್ರಣವನ್ನು ಸೇರಿಸಿ ಒಂದು ನಿಮಿಷ ಹಾಗೆಯೇ ಬಿಡಿ. ಮೈದಾ, ಎಣ್ಣೆ, ಉಪ್ಪು, ಮೆಣಸಿನ ಪುಡಿ ಸೇರಿಸಿ ಚೆನ್ನಾಗಿ ಹಿಟ್ಟು ನಾದಿಕೊಳ್ಳಿ. 15 ನಿಮಿಷಗಳ ಕಾಲ ಮುಚ್ಚಿಡಿ. ಅನಂತರ ಸ್ವಲ್ಪ ಹಿಟ್ಟಿನಲ್ಲಿ  ಉಂಡೆ ಮಾಡಿ, ಪೂರಿ ಆಕಾರ ಮಾಡಿ ಎಣ್ಣೆಗೆ ಹಾಕಿ ಕರಿದು ತಟ್ಟೆಗೆ ಹಾಕಿದರೆ ಬಿಸ್ಕೆಟ್‌ ರೊಟ್ಟಿ ಸವಿಯಲು ಸಿದ್ಧವಾಗುತ್ತದೆ.

– ರಕ್ಷಿತಾ ಶೆಟ್ಟಿ, ಬಿ.ಸಿ. ರೋಡ್‌

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.