ಗುಲಾಬ್‌ ಜಾಮೂನ್‌


Team Udayavani, Apr 27, 2017, 10:57 PM IST

Gulab-27-4.jpg

ಬೇಕಾಗುವ ಸಾಮಗ್ರಿಗಳು
ಮೈದಾ 1 ಕಪ್‌
ಖೋವಾ 1/2 ಕಪ್‌
ಸಕ್ಕರೆ 1 ಕಪ್‌
ಎಣ್ಣೆ ಅಥವಾ ತುಪ್ಪ ಕರಿಯಲು
ಏಲಕ್ಕಿ ಪುಡಿ
ಪಿಸ್ತಾ ಅಲಂಕಾರಕ್ಕೆ

ತಯಾರಿಸುವ ವಿಧಾನ
ಮೊದಲು ಖೋವಾವನ್ನು ಚೆನ್ನಾಗಿ ಮಿಕ್ಸ್ ಮಾಡಿ. ಅದಕ್ಕೆ 1 ಕಪ್‌ ಮೈದಾ ಹಿಟ್ಟನ್ನು ಹಾಕಿ ಸೇರಿಸಿ. ಚೆನ್ನಾಗಿ ಮಿಕ್ಸ್ ಮಾಡಿ ಹಿಟ್ಟು ತಯಾರಿಸಿ. ಕೈಗೆ ತುಪ್ಪ  ಸವರಿಕೊಂಡು ಉಂಡೆಗಳಾಗಿ ಮಾಡಿ ತುಪ್ಪ ಅಥವಾ ಎಣ್ಣೆಯಲ್ಲಿ ಹೊಂಬಣ್ಣ ಬರುವವರೆಗೆ ಕರಿಯಿರಿ. ಇನ್ನೊಂದು ಪ್ಯಾನ್‌ನಲ್ಲಿ ಸಕ್ಕರೆ ಹಾಗೂ 1/2  ಕಪ್‌ ನೀರು ಸೇರಿಸಿ ಕುದಿಸಿ, ಸಕ್ಕರೆ ಪಾಕ ಸ್ವಲ್ಪ ಮಂದವಾಗುತ್ತ ಬಂದಂತೆ ಅದಕ್ಕೆ ಏಲಕ್ಕಿ ಪುಡಿ ಹಾಕಿ. ಈಗ ಕರಿದ ಉಂಡೆಗಳನ್ನು ಸಕ್ಕರೆ ಪಾಕದೊಳಗೆ ಹಾಕಿ 20ರಿಂದ 25 ನಿಮಿಷಗಳ ಕಾಲ ನೆನೆಸಿಡಿ. ಅನಂತರ ತೆಗೆದು ಪಿಸ್ತಾದಿಂದ ಅಲಂಕರಿಸಿ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.