ಅಡಿಕೆ ಧಾರಣೆ ಅಲ್ಪ ಏರಿಕೆ


Team Udayavani, Aug 11, 2019, 5:00 AM IST

d-25

ಕಳೆದ ವಾರ ಹೊಸ ಅಡಿಕೆ 5 ರೂ. ಏರಿಸಿಕೊಂಡು 245 ರೂ.ಗೆ ಹಾಗೂ ಹಳೆ ಅಡಿಕೆ 2 ರೂ.ಏರಿಕೆಗೊಂಡು 282 ರೂ.ಗೆ ಖರೀದಿಯಾಗಿತ್ತು. ಈ ವಾರ ಹಳೆ ಅಡಿಕೆ 3 ರೂ.ಗೆ ಏರಿಕೆಗೊಂಡು 285 ರೂ. ಗೆ ಮಾರಾಟವಾಗಿದೆ.

ಡಬಲ್‌ ಚೋಲು 310 ರೂ.ವರೆಗೆ ಖರೀದಿ ನಡೆಸಿದ್ದು, ಹಿಂದಿನ ವಾರದ ಧಾರಣೆಯನ್ನೇ ಕಾಪಾಡಿಕೊಂಡಿದೆ. ಪಠೊರಾ ಹೊಸ 150 ರೂ.ನಿಂದ 190 ರೂ.ವರೆಗೆ ಹಾಗೂ ಹಳೆಯದು 210 ರೂ.ಗೆ ಖರೀದಿ ನಡೆಸುತ್ತಿದೆ. ಉಳ್ಳಿಗಡ್ಡೆ 130 ರೂ. ಹಾಗೂ ಹಳೆಯದು 150 ರೂ., ಕರಿಕೋಟು 100 ರೂ.ನಿಂದ 140 ರೂ.ವರೆಗೆ ಧಾರಣೆ ಪಡೆಯುತ್ತಿವೆ.

ಕಾಳುಮೆಣಸು ಯಥಾಸ್ಥಿತಿ
ಕಾಳುಮೆಣಸು ಧಾರಣೆಯಲ್ಲಿ ಈ ವಾರವೂ ಅದೇ 320 ರೂ. ದರ ಮುಂದುವರಿದಿದೆ. ಸ್ಥಳೀಯ ಮಾರುಕಟ್ಟೆಯಲ್ಲಿ ಕಾಳುಮೆಣಸು ಒಂದಷ್ಟು ಬೇಡಿಕೆ ಪಡೆದುಕೊಂಡಿದೆ.

ರಬ್ಬರ್‌ ಸ್ಥಿರ
ಹಿಂದಿನ ವಾರ 141.5 ರೂ.ಗೆ ಖರೀದಿಯಾಗಿದ್ದ ರಬ್ಬರ್‌ ಕಳೆದ ವಾರ 10 ರೂ. ಏರಿಕೆಗೊಂಡು 151 ರೂ.ಗೆ ಖರೀದಿ ನಡೆಸಿತ್ತು. ಅನಂತರ 146.5 ರೂ.ಗೆ ಖರೀದಿಯಾಗಿತ್ತು. ಕಳೆದ ವಾರ 145 ರೂ.ಗೆ ಇಳಿಕೆ ಕಂಡಿತ್ತು. ಈ ವಾರದ ಅದೇ ಧಾರಣೆ ಮುಂದುವರಿದಿದೆ. ಆರ್‌ಎಸ್‌ಎಸ್‌4 ದರ್ಜೆ 145.5 ರೂ., ಆರ್‌ಎಸ್‌ಎಸ್‌5 ದರ್ಜೆ 139 ರೂ., ಲಾಟ್‌ 127.5 ರೂ.ನಲ್ಲಿ ಖರೀದಿ ನಡೆಸಿದೆ. ಸ್ಕಾಪ್‌ 1 ದರ್ಜೆ 84 ರೂ. ಹಾಗೂ ಸ್ಕಾಪ್‌ 2 ದರ್ಜೆ 76 ರೂ.ನಲ್ಲಿ ಖರೀದಿ ನಡೆಸಿವೆ.

ತೆಂಗು ಧಾರಣೆ ಸಾಧಾರಣ
ಈ ವಾರ ಹೊಸ ತೆಂಗಿನ ಕಾಯಿ 24-25 ರೂ.ಗೆ ಖರೀದಿಯಾದರೆ ಹಳೆಯ ತೆಂಗಿನಕಾಯಿ 25-26 ರೂ. ತನಕ ಖರೀದಿಯಾಗಿದೆ.ಕೊಕ್ಕೋ ಯಥಾಸ್ಥಿತಿ ಕಳೆದ ಕೆಲ ಸಮಯಗಳಿಂದ ಸ್ಥಿರವಾಗಿ ಸಾಗುತ್ತಿದ್ದ ಕೊಕ್ಕೋ ಧಾರಣೆಯಲ್ಲಿ ಕಳೆದ ವಾರ ಇಳಿಕೆ ಕಂಡಿತ್ತು. ಈ ವಾರವೂ 45-50 ರೂ. ಗೆ ಖರೀದಿಯಾಗಿದೆ.

- ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

ಒಮಿಕ್ರಾನ್ ಭೀತಿ: ರಾಜ್ಯದಲ್ಲಿ ಇಂದಿನಿಂದ ಹಲವು ಕಠಿಣ ನಿಯಮಗಳು ಜಾರಿ

ಒಮಿಕ್ರಾನ್ ಭೀತಿ: ರಾಜ್ಯದಲ್ಲಿ ಇಂದಿನಿಂದ ಹಲವು ಕಠಿಣ ನಿಯಮಗಳು ಜಾರಿ

covid-1

ಸೋಂಕಿತರ ಮಾದರಿ ಪುಣೆಗೆ: ಗೋವಾದಲ್ಲಿಯೂ ಒಮಿಕ್ರಾನ್ ಆತಂಕ

ಬ್ಯಾಟ್ ತಾಗಿದ್ದರೂ ಎಲ್ ಬಿಡಬ್ಲ್ಯೂ ತೀರ್ಪು! ಅಂಪೈರ್ ತೀರ್ಮಾನಕ್ಕೆ ಹಲವರ ಆಕ್ಷೇಪ

ಬ್ಯಾಟ್ ತಾಗಿದ್ದರೂ ಎಲ್ ಬಿಡಬ್ಲ್ಯೂ ತೀರ್ಪು! ಅಂಪೈರ್ ತೀರ್ಮಾನಕ್ಕೆ ಹಲವರ ಆಕ್ಷೇಪ

satish jarkiholi

ರಮೇಶ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ: ಸತೀಶ್ ಜಾರಕಿಹೊಳಿ

ಶೀಘ್ರದಲ್ಲೇ ಘನತ್ಯಾಜ್ಯ, ಕೊಳಚೆ ನೀರಿನಿಂದಲೂ ಸಂಚರಿಸಲಿದೆ ಬಸ್, ಕಾರು: ಗಡ್ಕರಿ ಕನಸು

ಶೀಘ್ರದಲ್ಲೇ ಘನತ್ಯಾಜ್ಯ, ಕೊಳಚೆ ನೀರಿನಿಂದಲೂ ಸಂಚರಿಸಲಿದೆ ಬಸ್, ಕಾರು: ಗಡ್ಕರಿ ಕನಸು

ಸಫಾರಿ ವಾಹನದ ಮೇಲೆ ದಾಳಿ ಮಾಡಿದ 13 ಅಡಿ ಎತ್ತರದ ಆನೆ: ಓಟಕ್ಕಿತ್ತ ಜನರು! ವಿಡಿಯೋ ವೈರಲ್

ಸಫಾರಿ ವಾಹನದ ಮೇಲೆ ದಾಳಿ ಮಾಡಿದ 13 ಅಡಿ ಎತ್ತರದ ಆನೆ: ಓಟಕ್ಕಿತ್ತ ಜನರು! ವಿಡಿಯೋ ವೈರಲ್

ನಥಿಂಗ್‍ ಇಯರ್ (1) ಹೊಸ ಆವೃತ್ತಿ ಬಿಡುಗಡೆ: ಏನಿದರ ವಿಶೇಷತೆ?

ನಥಿಂಗ್‍ ಇಯರ್ (1) ಹೊಸ ಆವೃತ್ತಿ ಬಿಡುಗಡೆ: ಏನಿದರ ವಿಶೇಷತೆ?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರಿ ಕಚೇರಿಯಲ್ಲಿನ ಕಾಗದ ಹೊತ್ತೊಯ್ದ ಮೇಕೆ ಹಿಂದೆ ಓಡುತ್ತಿರುವ ನೌಕರರು

udayavani youtube

ಅಜ್ಜಂಪುರ ತಾಲೂಕಿನ ಹಲವೆಡೆ ವರುಣನ ಅಬ್ಬರ

udayavani youtube

‘Car’bar with Merwyn Shirva | Episode 2|

udayavani youtube

ಕರ್ನಾಟಕಕ್ಕೂ ಎಂಟ್ರಿ ಕೊಟ್ಟ ಒಮಿಕ್ರಾನ್ ವೈರಸ್ : ಇಬ್ಬರಲ್ಲಿ ಪತ್ತೆಯಾದ ಸೋಂಕು

udayavani youtube

ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ

ಹೊಸ ಸೇರ್ಪಡೆ

16crop

ಅಕಾಲಿಕ ಮಳೆಗೆ ಶೇ.80 ತೊಗರಿ ಹಾನಿ

ಒಮಿಕ್ರಾನ್ ಭೀತಿ: ರಾಜ್ಯದಲ್ಲಿ ಇಂದಿನಿಂದ ಹಲವು ಕಠಿಣ ನಿಯಮಗಳು ಜಾರಿ

ಒಮಿಕ್ರಾನ್ ಭೀತಿ: ರಾಜ್ಯದಲ್ಲಿ ಇಂದಿನಿಂದ ಹಲವು ಕಠಿಣ ನಿಯಮಗಳು ಜಾರಿ

covid-1

ಸೋಂಕಿತರ ಮಾದರಿ ಪುಣೆಗೆ: ಗೋವಾದಲ್ಲಿಯೂ ಒಮಿಕ್ರಾನ್ ಆತಂಕ

15fish-market

ಮೀನು ವ್ಯಾಪಾರಕ್ಕೆ ರಸ್ತೆಯೇ ಮಾರುಕಟ್ಟೆ!

ಬ್ಯಾಟ್ ತಾಗಿದ್ದರೂ ಎಲ್ ಬಿಡಬ್ಲ್ಯೂ ತೀರ್ಪು! ಅಂಪೈರ್ ತೀರ್ಮಾನಕ್ಕೆ ಹಲವರ ಆಕ್ಷೇಪ

ಬ್ಯಾಟ್ ತಾಗಿದ್ದರೂ ಎಲ್ ಬಿಡಬ್ಲ್ಯೂ ತೀರ್ಪು! ಅಂಪೈರ್ ತೀರ್ಮಾನಕ್ಕೆ ಹಲವರ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.