ಅಪಘಾತ ತಡೆಗೆ ಬ್ಯಾರಿಕೇಡ್‌ ಒಂದೇ ಪರಿಹಾರವಲ್ಲ


Team Udayavani, Dec 2, 2018, 1:15 PM IST

2-december-12.gif

ನಗರದ ರಸ್ತೆಗಳಲ್ಲಿ ಅಪಘಾತ ಪ್ರಮಾಣ ಕಡಿಮೆ ಮಾಡುವ ದೃಷ್ಟಿ ಯಿಂದ ಸಾರಿಗೆ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅದರಲ್ಲಿಯೂ ಪ್ರಮುಖವಾಗಿ ನಗರ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬ್ಯಾರಿಕೇಡ್‌ ಅಳವಡಿಸಲಾಗುತ್ತಿದೆ. ಆದರೆ, ಇದೇ ಅನಾಹುತಕ್ಕೆ ಕಾರಣವಾಗುವಂತಿದೆ. ಅದರಲ್ಲಿಯೂ ರಾಷ್ಟ್ರೀಯ ಹೆದ್ದಾರಿ 66 ಹಾಗೂ 75 ರಲ್ಲಿ ಅಲ್ಲಲ್ಲಿ ಬ್ಯಾರಿಕೇಡ್‌ ಗಳನ್ನು ಹಾಕಲಾಗಿದೆ.

ಸಾಮಾನ್ಯವಾಗಿ ಶಾಲೆ, ಕಾಲೇಜುಗಳು, ಆಸ್ಪತ್ರೆ, ಪಾದಚಾರಿಗಳು ರಸ್ತೆ ದಾಟುವಿಕೆ ಪ್ರಮಾಣ ಜಾಸ್ತಿ ಇರುವ ಪ್ರದೇಶಗಳಲ್ಲಿ ವಾಹನಗಳ ವೇಗ ನಿಯಂತ್ರಿಸುವ ಸಲುವಾಗಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗುತ್ತದೆ. ಆದರೆ ಬ್ಯಾರಿಕೇಡ್‌ಗಳಲ್ಲಿ ರಿಫ್ಲೆಕ್ಟರ್‌ ಅಳವಡಿಸಲಾಗಿಲ್ಲ. ವಾಹನ ಚಾಲಕರಿಗೆ ಮಾಹಿತಿ ನೀಡುವ ಸೂಚನಾ ಫಲಕಗಳಿಲ್ಲ. ವಾಹನ ಚಾಲಕರು ಪ್ರಯಾಸ ಪಟ್ಟು ಇದರ ನಡುವೆ ನುಸುಳಿಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ.

ಹಾಗಾಗಿ ಅಪಘಾತವನ್ನು ತಡೆಯುವ ನಿಟ್ಟಿನಲ್ಲಿ ಇದೊಂದೇ ಪರಿಹಾರವಲ್ಲ. ಹೆದ್ದಾರಿಯನ್ನು ಮೇಲ್ವರ್ಜೆಗೇರಿಸುವ ಸಂದರ್ಭದಲ್ಲಿ ಯೋಜನೆ ರೂಪಿಸುವವರು, ಆ ಪ್ರದೇಶಗಳ ಸ್ಥಳೀಯಾಡಳಿ ವ್ಯವಸ್ಥೆ, ಜನಪ್ರತಿನಿಧಿಗಳು ಇದನ್ನು ಪರಿಗಣಿಸಬೇಕಾಗಿತ್ತು. ಅವಶ್ಯ ಇರುವ ಕಡೆ ಅಂಡರ್‌ಪಾಸ್‌, ಫ್ಲೈ ಓವರ್‌ಗಳಿಗೆ ಯೋಜನೆ ರೂಪಿಸಬೇಕಾಗಿತ್ತು.

ಸುರತ್ಕಲ್‌ನ ಗೋವಿಂದದಾಸ ಕಾಲೇಜು, ಎನ್‌ಐಟಿಕೆ ಮುಂತಾದ ಕಡೆಗಳಲ್ಲಿ ಮಾಡಿರುವ ಅಂಡರ್‌ಪಾಸ್‌, ಕುಂಟಿಕಾನ, ತೊಕ್ಕೊಟ್ಟು, ಪಂಪ್‌ ವೆಲ್‌, ಕೊಟ್ಟಾರ ಚೌಕಿ, ಮರೋಳಿ ಕೈಕಂಬ, ಕುಳೂರು ಮುಂತಾದ ಕಡೆಗಳಲ್ಲಿ ಫ್ಲೈ ಓವರ್‌ಸಾಧ್ಯವಿರುವ ಕಡೆಗಳಲ್ಲಿ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಸಿ ಅಪಘಾತ ಗಳ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.

 ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.