ಅಪಾಯಕಾರಿ ವಿದ್ಯುತ್ ಕಂಬ
Team Udayavani, Apr 2, 2019, 11:46 AM IST
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ-ಕಡಬ ರಾಜ್ಯ ಹೆದ್ದಾರಿ ನಡುವೆ ಕೈಕಂಬ ಜಂಕ್ಷನ್ ಬಳಿಯಿಂದ ಸ್ವಲ್ಪ ಮುಂದಕ್ಕೆ ರಸ್ತೆ
ಬದಿಯಲ್ಲಿ ವಿದ್ಯುತ್ ಕಂಬ ರಸ್ತೆಗೆ ಬಾಗಿದ್ದು, ಅಪಾಯಕಾರಿ ಸ್ಥಿತಿಯಲ್ಲಿದೆ. ರಸ್ತೆಯ ತಿರುವಿನಲ್ಲಿ ಈ ಅಪಾಯಕಾರಿ
ವಿದ್ಯುತ್ ಕಂಬ ಇದ್ದು, ಕಂಬದ ಬುಡದ ಸುತ್ತಲ ಮಣ್ಣು ಸವೆದಿದೆ.
ಕಂಬಕ್ಕೆ ಬಲ ಒದಗಿಸಲು ಜೋಡಿಸಿದ ಆಧಾರ ತಂತಿ ಕಂಬದಿಂದ ತುಂಡಾಗಿ ಬಿದ್ದಿದೆ. ಕಂಬ ರಸ್ತೆ ಕಡೆಗೆ ಬಾಗಿದೆ. ಈ ಮಾರ್ಗವಾಗಿ ನೂರಾರು ವಾಹನಗಳು ತೆರಳುತ್ತಿದ್ದು, ಕಂಬ ಬಿದ್ದು ಅಪಾಯವಾಗುವ ಸಾಧ್ಯತೆ ಇದೆ. ಇದನ್ನು ಸರಿಪಡಿಸುವಂತೆ ಸ್ಥಳೀಯರು ಮೆಸ್ಕಾಂ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ