Udayavni Special

ಎಲ್ಲ ಬಗೆಯ ಮಣ್ಣಲ್ಲೂ ಬೆಳೆಯುವ ನುಗ್ಗೆ

Team Udayavani, Feb 16, 2020, 4:27 AM IST

rav-23

ನುಗ್ಗೆ, ಒಂದು ಬಹುವಾರ್ಷಿಕ ತರಕಾರಿ ಬೆಳೆಯಾಗಿದೆ. ಅದನ್ನು ಎಲ್ಲ ಬಗೆಯ ಮಣ್ಣಿನಲ್ಲಿ ಬೆಳೆಯಬಹುದು. ಈ ಬೆಳೆಗೆ, ಮರಳು ಮಿಶ್ರಿತ ಗೋಡು ಮಣ್ಣು ಹೆಚ್ಚು ಸೂಕ್ತ. ಈ ಬೆಳೆಯನ್ನು ನಾಟಿ ಮಾಡಲು ಜೂನ್‌-ಜುಲೈ ಪ್ರಶಸ್ತ ತಿಂಗಳಾಗಿದೆ. ನೀರಾವರಿ ಸೌಲಭ್ಯವಿದ್ದಲ್ಲಿ ಎಲ್ಲ ಕಾಲದಲ್ಲಿಯೂ ನಾಟಿ ಮಾಡಬಹುದು. ಭಾಗ್ಯ (ಕೆ.ಡಿ.ಎಂ.-01), ಪಿ.ಕೆ.ಎಂ.-01, ಧನರಾಜ್‌ (ಸೆಲೆಕ್ಷನ್‌ 64) ಮತ್ತು ಜಿ.ಕೆ.ವಿ.ಕೆ.- 2, 3 ಎನ್ನುವ ಗಿಡ್ಡ ತಳಿಗಳಿವೆ. ಎಕ್ರೆಗೆ 100 ಗ್ರಾಂ. ಬೀಜ ಹಾಗೂ ಸಸಿಗಳಾದಲ್ಲಿ 370 ಬೇಕಾಗುತ್ತದೆ. ಪ್ರತಿ ಸಸಿಯನ್ನು 3.25 ಮೀ. ಅಂತರದಲ್ಲಿ ನಾಟಿ ಮಾಡಬೇಕು. ನಾಟಿಯಾದ 65ರಿಂದ 70ನೇ ದಿನಕ್ಕೆ ಗಿಡದ ಮುಖ್ಯ ತುದಿ ಚಿವುಟುವುದರಿಂದ ಗಿಡಗಳ ಕವಲುಗಳು ಹೆಚ್ಚಾಗಿ ಒಡೆದು ಇಳುವರಿ ಹೆಚ್ಚುವುದು. ಅಲ್ಲದೆ, ಗಿಡದ ಎತ್ತರ ಕಡಿಮೆಯಾಗಿ ಕಾಯಿಗಳನ್ನು ಕಟಾವು ಮಾಡಲು ಅನುಕೂಲವಾಗುತ್ತದೆ.

ನಾಟಿ ಮಾಡಿದ 90 ದಿನಗಳ ಅನಂತರ ಎಕ್ರೆಗೆ 5 ಕೆ.ಜಿ. ಸಾರಜನಕ, 25 ಕೆ.ಜಿ. ರಂಜಕ, 6 ಕೆ.ಜಿ. ಪೊಟ್ಯಾಷ್‌ ರಸಗೊಬ್ಬರ ಮತ್ತು 10 ಟನ್‌ ಕೊಟ್ಟಿಗೆ ಗೊಬ್ಬರವನ್ನು ಒದಗಿಸಬೇಕು. ಇದೇ ಪ್ರಮಾಣದ ಗೊಬ್ಬರವನ್ನು ಮತ್ತೆ 90 ದಿನಗಳ ಅನಂತರ ಒದಗಿಸಬೇಕು. ನೆಟ್ಟ 8ನೇ ತಿಂಗಳಿನಿಂದ ಈ ಗಿಡ್ಡ ತಳಿಗಳು, ಹೂ ಮತ್ತು ಕಾಯಿಗಳನ್ನು ಬಿಡಲು ಆರಂಭಿಸುತ್ತವೆ. ಈ ತಳಿಗಳಲ್ಲಿ ಎರಡು ವರ್ಷಗಳ ಅನಂತರ ಪ್ರತಿ ಗಿಡದಿಂದ 200-250 ಕಾಯಿಗಳು ದೊರೆಯುತ್ತವೆ. ನುಗ್ಗೆ ಸೊಪ್ಪನ್ನು ತರಕಾರಿಯಾಗಿ ಹಾಗೂ ಔಷಧಿಗಾಗಿಯೂ ಬಳಸುವುದರಿಂದ ಅವುಗಳಿಗೂ ತುಂಬಾ ಬೇಡಿಕೆ ಇದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಮೋದಿ ಕರೆಯಂತೆ ಕೋವಿಡ್ 19 ವೈರಸ್ ಅಂಧಕಾರ ಹೊಡೆದೋಡಿಸಲು ದೇಶಾದ್ಯಂತ ಬೆಳಗಿದ ದೀಪ

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

ಕೋವಿಡ್ ಲಾಕ್ ಡೌನ್ ಎಫೆಕ್ಟ್: ಭೋಪಾಲ್ ನಲ್ಲಿ ಮೆಡಿಸಿನ್ ಮತ್ತು ಹಾಲು ಮಾತ್ರ ಜನರಿಗೆ ಲಭ್ಯ

ಕೋವಿಡ್ 19 ಅಟ್ಟಹಾಸ: ಮಹಾರಾಷ್ಟ್ರದಲ್ಲಿ 690 ಪ್ರಕರಣ, ತಮಿಳುನಾಡು 571, ಉತ್ತರಪ್ರದೇಶ 276

ನನ್ನದೊಂದು ಹಣತೆ ನೈರ್ಮಲ್ಯ ಕಾರ್ಮಿಕರ ಸ್ವಚ್ಛತೆಯ ಶ್ರಮಕ್ಕೆ: ಸಚಿನ್ ತೆಂಡುಲ್ಕರ್

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

breadfruit

ದೀವಿ ಹಲಸು ಆದಾಯಕ್ಕೂ ಲೇಸು

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ