‘ಇಂಗ್ಲೀಷ್‌’ ಮೂಡಿಸಿದ ನಿರೀಕ್ಷೆ


Team Udayavani, Sep 12, 2019, 5:05 AM IST

e-29

ಸೂರಜ್‌ ಶೆಟ್ಟಿ ನಿರ್ದೇಶನ ಮತ್ತು ಹರೀಶ್‌ ಶೇರಿಗಾರ್‌ ಮತ್ತು ಶರ್ಮಿಳಾ ಶೇರಿಗಾರ್‌ ನಿರ್ಮಾಣದ ‘ಇಂಗ್ಲೀಷ್‌’ ಸಿನೆಮಾ ಸದ್ಯ ಕೋಸ್ಟಲ್ವುಡ್‌ನ‌ಲ್ಲಿ ನಿರೀಕ್ಷೆ ಮೂಡಿಸಿದೆ. ‘ಗಿರಿಗಿಟ್’ ಮಾಡಿದ ಕಮಾಲ್ನಿಂದಾಗಿ ‘ಇಂಗ್ಲೀಷ್‌’ ಮೇಲೆಯೂ ಕುತೂಹಲ ಮೂಡಿದೆ.

ಇದು ಇಂಗ್ಲಿಷ್‌ ಗೊತ್ತಿಲ್ಲದ ಕಾರಣಕ್ಕೆ ಪ್ರೀತಿಯಿಂದ ದೂರವಿರಬೇಕಾದ ಪರಿಸ್ಥಿತಿಯನ್ನು ಎದುರಿಸುವ ಯುವಕನೊಬ್ಬನ ಸುತ್ತ ಹೆಣೆದ ಕಥೆಯನ್ನು ಹೊಂದಿರುವ ಸಿನೆಮಾ. ಮಾಲ್ನಲ್ಲಿ ವೇಷ ಹಾಕಿ ಕುಣಿಯುವ ಯುವಕನೋರ್ವನಿಗೆ ಓರ್ವ ಯುವತಿಯಲ್ಲಿ ಪ್ರೀತಿ ಮೂಡುತ್ತದೆ. ಆದರೆ ಆಕೆ ಇಂಗ್ಲಿಷ್‌ ಕಲಿತವಳು, ಈತನಿಗೆ ಇಂಗ್ಲಿಷ್‌ ಗೊತ್ತಿರುವುದಿಲ್ಲ. ಆತನಿಗೆ ಇಂಗ್ಲಿಷ್‌ ಗೊತ್ತಿಲ್ಲ ಎಂದು ಅವಳು ಇವನಿಂದ ದೂರವಾಗಲು ಪ್ರಯತ್ನಿಸುತ್ತಾಳೆ. ಇದರಿಂದ ಬೇಸರಗೊಳ್ಳುವ ಆತ, ತನ್ನ ಗೆಳೆಯರ ಸಹಾಯ ಪಡೆದು ಹೇಗಾದರೂ ಮಾಡಿ ಇಂಗ್ಲಿಷ್‌ ಕಲಿಯಬೇಕು ಎಂದು ಪಣ ತೊಡುತ್ತಾನೆ. ಅದಕ್ಕಾಗಿ ತೀವ್ರ ಶ್ರಮಪಡುತ್ತಾನೆ. ಇದರಿಂದ ಆಕೆಗೆ ಯುವಕನ ಮೇಲೆ ಪ್ರೀತಿ ಮೂಡುತ್ತದೆ. ಆದರೆ ಆಕೆಯ ಮನೆಯವರು ಆತನನ್ನು ಒಪ್ಪಿಕೊಳ್ಳಲು ಹಿಂದೇಟು ಹಾಕುತ್ತಾರೆ. ಬಳಿಕ ಮತ್ತಷ್ಟು ಸಾಧನೆ ಮಾಡಿ ಅವರ ಮನವೊಲಿಸುವಲ್ಲೂ ಆತ ಯಶಸ್ವಿಯಾಗುತ್ತಾನೆ. ಇವೆಲ್ಲವುಗಳ ಹಿಂದಿರುವುದು ಇಂಗ್ಲಿಷ್‌ ಆಗಿದೆ. ಆದ್ದರಿಂದ ಸಿನೆಮಾಕ್ಕೆ ಇಂಗ್ಲಿಷ್‌ ಎಂದು ಹೆಸರಿಡಲಾಗಿದೆ. ಈ ಸಿನೆಮಾದಲ್ಲಿ ಖ್ಯಾತ ನಟ ಅನಂತನಾಗ್‌ ಅವರು ನಟಿಸಿರುವುದು ಮತ್ತೂಂದು ವಿಶೇಷ.

ಪೃಥ್ವಿ ಅಂಬಾರ್‌, ನವ್ಯಾ ಪೂಜಾರಿ, ನವೀನ್‌ ಡಿ. ಪಡೀಲ್, ಅರವಿಂದ ಬೋಳಾರ್‌, ಭೋಜರಾಜ ವಾಮಂಜೂರು, ವಿಸ್ಮಯ ವಿನಾಯಕ, ದೀಪಕ್‌ ರೈ ಪಾಣಾಜೆ, ಸಂದೀಪ್‌ ಶೆಟ್ಟಿ ಮಾಣಿಬೆಟ್ಟು, ಪ್ರಸನ್ನ ಬೈಲೂರು, ರವಿ ರಾಮಕುಂಜ ಮುಂತಾದವರು ತಾರಾಗಣದಲ್ಲಿರುವ ಈ ಸಿನೆಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನ ಸೂರಜ್‌ ಶೆಟ್ಟಿ ಅವರದ್ದು. ಶಶಿರಾಜ್‌ ಕಾವೂರು ಮತ್ತು ಅರ್ಜುನ್‌ ಲೂಯಿಸ್‌ ಅವರ ಸಾಹಿತ್ಯವಿದ್ದು, ಛಾಯಾಗ್ರಹಣದಲ್ಲಿ ಕೃಷ್ಣ ಸಾರಥಿ, ಮನು ಶೇರಿಗಾರ ಸಂಕಲನವಿದೆ. ಸಂಗೀತದಲ್ಲಿ ಮಣಿಕಾಂತ್‌ ಕೊಡುಗೆಯಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.