ಮತ್ತೆ ಕೇಳುತ್ತಿದೆ ಗಿರಿಗಿಟ್ ಸದ್ದು


Team Udayavani, Jun 27, 2019, 5:00 AM IST

15

ಮತ್ತೆ ‘ಗಿರಿಗಿಟ್’ ಸೌಂಡ್‌ ಜೋರಾಗಿದೆ. ಪೋಸ್ಟರ್‌ ಹಾಗೂ ಒಂದೊಂದು ಡೈಲಾಗ್‌ ಮೂಲಕವೇ ಸಾಮಾಜಿಕ ಜಾಲತಾಣ ದಲ್ಲಿ ಸುದ್ದಿಯಲ್ಲಿರುವ ‘ಗಿರಿಗಿಟ್’ ಸದ್ಯ ಕೋಸ್ಟಲ್ವುಡ್‌ನ‌ಲ್ಲಿ ಚರ್ಚೆ ಹುಟ್ಟುಹಾಕಿದೆ.

ರೂಪೇಶ್‌ ಶೆಟ್ಟಿ ಅವರು ಮೊದಲು ಆ್ಯಕ್ಷನ್‌ ಕಟ್ ಹೇಳಿದ ಸಿನೆಮಾವಿದು. ನವೀನ್‌ ಡಿ ಪಡೀಲ್, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಉಮೇಶ್‌ ಮಿಜಾರ್‌, ಸಂದೀಪ್‌ ಶೆಟ್ಟಿ ಮಾಣಿಬೆಟ್ಟು ಸೇರಿದಂತೆ ಪ್ರಬುದ್ಧ ಕಲಾವಿದರ ಸಮ್ಮಿಲನದೊಂದಿಗೆ ಗಿರಿಗಿಟ್ ಮೇಲೆ ಭಾರೀ ನಿರೀಕ್ಷೆ ಮೂಡಿದೆ.

ಫೇಮಸ್‌ ಕಲಾವಿದರ ವಿಭಿನ್ನ ಅಭಿನಯದ ಚಿತ್ರಗಳು ಕೋಸ್ಟಲ್ವುಡ್‌ನ‌ಲ್ಲಿ ಹೊಸ ಮೂಡ್‌ ಕ್ರಿಯೇಟ್ ಮಾಡಿದೆ. ಅರವಿಂದ ಬೋಳಾರ್‌ ‘ಕೋದಂಡ’ ಎಂಬ ಲಾಯರ್‌ ಲುಕ್‌ನಲ್ಲಿದ್ದರೆ, ವಾಮಂಜೂರು ಯಕ್ಷಗಾನದ ವೇಷ ಹಾಕಿದ ಪೋಸ್ಟರ್‌ ಇತ್ತೀಚೆಗೆ ಸುದ್ದಿಯಾಗಿತ್ತು. ನವೀನ್‌ ಡಿ.ಪಡೀಲ್ ಮಿಲಿಟ್ರಿ ಗೆಟಪ್‌ನಲ್ಲಿ

ಮೀಸೆ ಮಾಮನಾಗಿ ಕಾಣಿಸಿ ಕೊಂಡಿದ್ದರು. ಈಗ ಉಮೇಶ್‌ ಮಿಜಾರ್‌ ಅವರ ಹಳ್ಳಿ ಗೆಟಪ್‌ನ ವಿಭಿನ್ನ ಶೈಲಿಯ ಪೋಸ್ಟರ್‌ ಅನ್ನು ರಿಲಿಸಿ ಮಾಡಲಾಗಿದ್ದು ಸದ್ಯ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಜತೆಗೆ, ಪ್ರಸನ್ನ ಶೆಟ್ಟಿ ಬೈಲೂರು ಹಾಗೂ ಸಂದೀಪ್‌ ಶೆಟ್ಟಿ ಮಾಣಿಬೆಟ್ಟು ಕಲಾ ಆರ್ಟ್ಸ್ ತಂಡದ ಮಾಲೀಕರ ಗೆಟಪ್‌ ನಲ್ಲಿದ್ದು, ಕೆಲವೇ ದಿನಗಳಲ್ಲಿ ಪೋಸ್ಟರ್‌ ಕೂಡ ಬಿಡುಗಡೆಯಾಗಲಿದೆ.

••••ದಿನೇಶ್‌ ಇರಾ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.