Udayavni Special

ಆಸೆಯಲ್ಲೊಂದು ಧನಾತ್ಮಕ ಚಿಂತನೆ ಇರಲಿ


Team Udayavani, Feb 24, 2020, 5:32 AM IST

Positive-02

ಎಷ್ಟೋ ಬಾರಿ ನಮ್ಮದಲ್ಲದ ತಪ್ಪಿಗೆ ನಮ್ಮನ್ನು ಗುರಿಮಾಡಿದಾಗ ಕೋಪ, ಅಸಹನೆ, ದಃಖ ಹೀಗೆ ಎಲ್ಲೂವೂ ಒಟ್ಟಿಗೆ ಅಭಿವ್ಯಕ್ತಗೊಳ್ಳುವುದು ಸಹಜ. ಇಂತಹ ಸಂದರ್ಭದಲ್ಲಿ ಆಂತರಿಕ ಕೋಪ ಅಭಿವ್ಯಕ್ತಿಸುವ ಕಲೆ ಪ್ರಧಾನ ಪಾತ್ರವಹಿಸುತ್ತದೆ. ನಮ್ಮ ವರ್ತನೆ ಹೀಗೇ ಇರಬೇಕೆಂಬ ಬೇಲಿ, ಕಟ್ಟುಬದ್ಧ ನಿಯಮಗಳನ್ನು ಹಾಕಿದಾಗ ಅದನ್ನು ಮೀರಿ ಹೋಗಲೇಬೇಕೆಂಬ ಒಂದು ವಿಚಿತ್ರವಾದ ಹಠಮಾರಿತನ ಹೆಚ್ಚಾಗುತ್ತದೆಯೇ ವಿನಹ ಬೇರೆಯವರು ಹೇಳಿದಂತೆ ಸ್ವಭಾವ ಬದಲಿಸಲು ಮುಂದಾಗಲಾರೆವು. ಆದರೆ ಈ ರೀತಿ ಮಾಡುವುದರಿಂದ ನಮ್ಮ ವ್ಯಕ್ತಿತ್ವದ ಕೊಲೆಗಡುಕ‌ರು ನಾವಾಗುತ್ತೇವೆ ವಿನಹ ಬೇರೆನಿಲ್ಲ. ಇಂತ ಸಂದರ್ಭದಲ್ಲಿ ಕೊಪದ ಕೈಗೆ ಬುದ್ಧಿ ಕೊಡದಿರುವುದು ಒಳ್ಳೆಯದು.

ಆಂತರಿಕ ಅಭಿವ್ಯಕ್ತಿ
ಆಂತರಿಕ ಅಭಿವ್ಯಕ್ತಿ ನಮ್ಮ ಆಂತರ್ಯದಲ್ಲಿ ಅಡಗಿರುವ ನೋವು, ನಲಿವು, ಬೇಸರ ಮುಂತಾದವುಗಳ ಹೊರಹಾಕುವ ಪರಿಯಾಗಿದೆ. ಇದು ಏಷ್ಟೋ ಬಾರಿ ನಮಗರಿವಿಲ್ಲದಂತೆ ನಮ್ಮ ಏಕಾಂತ ಕಾಲದಲ್ಲಿ ಹೋರಹೊಮ್ಮುತ್ತದೆ. ನಮ್ಮನ್ನು ನಾವೇ ಸಮಾಧಾನ ಪಡಿಸಿಕೊಳ್ಳುವುವುದು, ಒಬ್ಬರೇ ಏನೆನೋ ನೆನೆದು ನಗುವುದು, ಯಾವತ್ತೋ ಆದ ಘಟನೆ ನೆನೆಸಿ ಅಳವುದು, ನಮ್ಮಷ್ಟಕ್ಕೆ ನಾವೇ ಮಾತಾಡುವುದು ಎಲ್ಲವೂ ಇದರ ಸಾಲಿಗೆ ಸೇರಿದೆ. ಈ ಅಭಿವ್ಯಕ್ತಿ ಮಿತಿ ಮೀರಿದರೆ ಒಂದು ಕಾಯಿಲೆ ಆಗಿಯೂ ಬದಲಾಗುತ್ತದೆ. ಹಾಗೆಂದು ಇದು ತಪ್ಪಲ್ಲ ಇದರಲ್ಲೂ ಹಲವಾರು ಉಪಯುಕ್ತತೆಗಳಿರುವುದನ್ನು ಸಹ ನೀವು ಗಮನಿಸಬೇಕಾಗಿದೆ. ನಿಮಗೆ ಯಾರೊಂದಿಗಾದರೂ ಬೇಸರ ಬಂದಾಗ ಎಲುಬಿಲ್ಲದ ನಾಲಿಗೆ ಬುದ್ದಿಯ ಸ್ಥಿಮಿತವಿಲ್ಲದೆ ಬಡಬಡಾಯಿಸುತ್ತದೆ. ಅಂತಹ ಸಂದರ್ಭದಲ್ಲಿ ನೀವು ಕನ್ನಡಿ ನೋಡಿ ಕೋಪವನ್ನು ಅಭಿವ್ಯಕ್ತಿಸಿದಾಗ ನಿಮಗೂ ಸಮಾಧಾನವಾಗುತ್ತದೆ ಜತೆಗೆ ಇತರರಿಗೂ ಬೇಸರ ಆಗಲಾರದು.

ನಿಮ್ಮನ್ನು ನೀವು ಪ್ರೀತಿಸಲು ಕಲಿಯಬೇಕು. ಆಗ ಇತರರ ಪ್ರೀತಿ ಅವರ ಸ್ವ-ಗೌರವವನ್ನು ನೀವು ಅರಿಯುತ್ತೀರಿ. ನಮ್ಮ ಸ್ವ-ಗೌರವಕ್ಕೆ ಕೆಲವೊಂದು ಬಾರಿ ಧನಾತ್ಮಕ ವ್ಯಕ್ತಿತ್ವ ಬುನಾದಿಯಾಗಿದೆ. ಏಷ್ಟೋ ಬಾರಿ ನೀವೇನು ಮಾಡುತ್ತಿದ್ದಿರಿ ಎಂದು ನಿಮಗೆ ಸ್ಪಷ್ಟತೆ ಇಲ್ಲದೆ ತಲ್ಹಣಗೊಳ್ಳುವಿರಿ. ಗೊತ್ತಿಲ್ಲದನ್ನು ಹೇಳಿಕೊಳ್ಳಿ ಅದನ್ನು ಕಲಿಯಲು ಪ್ರಯತ್ನಿಸಿ ಮೊದ ಮೊದಲು ಹಿಂಜರಿಕೆ ಆಗುವುದು ಸಹಜ. ಅನುಮಾನ, ಪರರ ಕುರಿತು ಅನಗತ್ಯ ಚಿಂತೆೆಯೂ ನಿಮ್ಮ ಧನಾತ್ಮಕ ಚಿಂತನೆಯ ಕುಸಿತಕ್ಕೆ ಕಾರಣವಾಗುತ್ತದೆ. ಪ್ರಯತ್ನ, ಪರಿಶ್ರಮ, ಧನಾತ್ಮಕ ವಿಚಾರಗಳು ನಿಮ್ಮ ಯಶಸ್ಸಿಗೆ ಹಿಡಿದ ಕೈಗನ್ನಡಿಯಾಗಿದೆ.

ಬೊಗಸೆಯಲ್ಲೂಂದು ಆಸೆ
ಎಷ್ಟೋ ಸಲ ನಮ್ಮ ಪುಟ್ಟ ಪುಟ್ಟ ಕನಸುಗಳು ಈಡೇರದಿದ್ದಾಗ ಹತಾಶರಾಗುತ್ತೇವೆ. ಇಂತಹ ಹತಾಶೆ ಮಾನಸಿಕ ಖನ್ನತೆಗೂ ಕಾರಣವಾಗಬಹುದು. ಆದರೆ ಈಡೇರದ ಆಸೆಯನ್ನೇ ಮನದಲ್ಲಿಟ್ಟುಕೊಂಡು ಇತರರ ಮೇಲೆ ಕೆಂಡಕಾರಿ ಅವರ ಭಾವನೆಗಳಿಗೆ ಘಾಸಿಗೊಳಿಸುವ ಮನೋಭಾವನೆ ನಿಮ್ಮದಾಗದಿರಲಿ. ಬದಲಾಗಿ ಎಂದಾದರೂ ಅಂತಹ ಆಸೆ ಈಡೇರುತ್ತದೆ ಎಂಬ ಭರವಸೆ ನಿಮ್ಮಲ್ಲಿದ್ದರೆ ನಿಮ್ಮ ಬೇಸರವೂ ದೂರ ಸರಿಯುತ್ತದೆ.

-ರಾಧಿಕಾ,ಕುಂದಾಪುರ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಸಚಿವರ ಸಭೆಯಲ್ಲಿ ಅನರ್ಹ ಶಾಸಕ: ರಾಮುಲು ಜೊತೆ ವೇದಿಕೆಯಲ್ಲಿ ಪ್ರತಾಪ್ ಗೌಡ ಪಾಟೀಲ್

ಸಚಿವರ ಸಭೆಯಲ್ಲಿ ಅನರ್ಹ ಶಾಸಕ: ರಾಮುಲು ಜೊತೆ ವೇದಿಕೆಯಲ್ಲಿ ಪ್ರತಾಪ್ ಗೌಡ ಪಾಟೀಲ್

ಅಮೆರಿಕ ಕೋವಿಡ್-19 ಸಮರ: ಮಾವನಿಗೆ ಅಳಿಯನ ಸಾಥ್‌

ಅಮೆರಿಕ ಕೋವಿಡ್-19 ಸಮರ: ಮಾವನಿಗೆ ಅಳಿಯನ ಸಾಥ್‌

1720 To 2020! ಪ್ರತಿ 100 ವರ್ಷಕ್ಕೊಮ್ಮೆ ಮನುಷ್ಯ ಜನಾಂಗಕ್ಕೆ ಭೀತಿ ಹುಟ್ಟಿಸೋ ಮಹಾಮಾರಿ

1720 To 2020! ಪ್ರತಿ 100 ವರ್ಷಕ್ಕೊಮ್ಮೆ ಮನುಷ್ಯ ಜನಾಂಗಕ್ಕೆ ಭೀತಿ ಹುಟ್ಟಿಸೋ ಮಹಾಮಾರಿ

ಕೋವಿಡ್ ಕಳವಳ: ಜಾಂಪಾ, ಡಿ ಶಾರ್ಟ್ ಸೇರಿ ಎಂಟು ಆಸೀಸ್ ಕ್ರಿಕೆಟಿಗರ ಮದುವೆ ಮುಂದೂಡಿಕೆ

ಕೋವಿಡ್ ಕಳವಳ: ಜಾಂಪಾ, ಡಿ ಶಾರ್ಟ್ ಸೇರಿ ಎಂಟು ಆಸೀಸ್ ಕ್ರಿಕೆಟಿಗರ ಮದುವೆ ಮುಂದೂಡಿಕೆ

ಸ್ವತಃ ಮಾಸ್ಕ್ ಧರಿಸದೆ ಜನರಿಗೆ ಮಾಸ್ಕ್ ವಿತರಿಸಿದ ಸಚಿವ ಶ್ರೀರಾಮುಲು

ಸ್ವತಃ ಮಾಸ್ಕ್ ಧರಿಸದೆ ಜನರಿಗೆ ಮಾಸ್ಕ್ ವಿತರಿಸಿದ ಸಚಿವ ಶ್ರೀರಾಮುಲು

ಸ್ಮಾರ್ಟ್‌ಫೋನ್‌ ಭವಿಷ್ಯ ಸ್ಮಾರ್ಟಾಗಿಲ್ಲ

ಸ್ಮಾರ್ಟ್‌ಫೋನ್‌ ಭವಿಷ್ಯ ಸ್ಮಾರ್ಟಾಗಿಲ್ಲ; 2 ಬಿ. ಡಾಲರ್‌ ನಷ್ಟದ ಭಯ

ಕೋವಿಡ್ ಆತಂಕದ ನಡುವೆ ಗಡಿಯಲ್ಲಿ ಒಳನುಸುಳಲು ಯತ್ನಿಸಿದ 9 ಉಗ್ರರ ಹತ್ಯೆಗೈದ ಸೇನಾಪಡೆ

ಕೋವಿಡ್ ಆತಂಕದ ನಡುವೆ ಗಡಿಯಲ್ಲಿ ಒಳನುಸುಳಲು ಯತ್ನಿಸಿದ 9 ಉಗ್ರರ ಹತ್ಯೆಗೈದ ಸೇನಾಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

breadfruit

ದೀವಿ ಹಲಸು ಆದಾಯಕ್ಕೂ ಲೇಸು

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಸಚಿವರ ಸಭೆಯಲ್ಲಿ ಅನರ್ಹ ಶಾಸಕ: ರಾಮುಲು ಜೊತೆ ವೇದಿಕೆಯಲ್ಲಿ ಪ್ರತಾಪ್ ಗೌಡ ಪಾಟೀಲ್

ಸಚಿವರ ಸಭೆಯಲ್ಲಿ ಅನರ್ಹ ಶಾಸಕ: ರಾಮುಲು ಜೊತೆ ವೇದಿಕೆಯಲ್ಲಿ ಪ್ರತಾಪ್ ಗೌಡ ಪಾಟೀಲ್

ಪೊಲೀಸರಿಗೆ ಕಲ್ಲೇಟು: ಮತ್ತೆ 10 ಮಂದಿ ಸೆರೆ

ಪೊಲೀಸರಿಗೆ ಕಲ್ಲೇಟು: ಮತ್ತೆ 10 ಮಂದಿ ಸೆರೆ

ಕಾಯಕ ನಿಷ್ಠೆ ಮೆರೆಯುತ್ತಿರುವ ವೈದ್ಯರು, ದಾದಿಯರು

ಕಾಯಕ ನಿಷ್ಠೆ ಮೆರೆಯುತ್ತಿರುವ ವೈದ್ಯರು, ದಾದಿಯರು

ಕಾಲುಜಾರಿ ಕಾಲುವೆಗೆ ಬಿದ್ದು ಮಹಿಳೆ ಸಾವು

ಕಾಲುಜಾರಿ ಕಾಲುವೆಗೆ ಬಿದ್ದು ಮಹಿಳೆ ಸಾವು

ಮಾಸ್ಕ್ ವಿತರಣೆಗೆ ಚಾಲನೆ

ಮಾಸ್ಕ್ ವಿತರಣೆಗೆ ಚಾಲನೆ