ಕಾಂಕ್ರೀಟ್‌ ರಸ್ತೆಗಳ ನಡುವೆ ಅಂತರ: ವಾಹನ ಸವಾರರರಿಗೆ ಸಂಕಷ್ಟ

Team Udayavani, May 12, 2019, 6:00 AM IST

21

ನಗರದ ಬಹುತೇಕ ಭಾಗಗಳ ಕಾಂಕ್ರೀಟ್‌ ರಸ್ತೆಗಳು ಸಮತಟ್ಟಾಗಿ ಇಲ್ಲದಿರುವುದು ದ್ವಿಚಕ್ರವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.
ನಗರದಲ್ಲಿ ಡಾಮರು ರಸ್ತೆಗಳ ಬದಲಿಗೆ ಕಾಂಕ್ರೀಟ್‌ ರಸ್ತೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಬಹುತೇಕ ಭಾಗಗಳಲ್ಲಿ ಕಾಂಕ್ರೀಟ್‌ ರಸ್ತೆಗಳನ್ನೇ ಮಾಡಲಾಗಿದೆ. ಆದರೆ ಇತ್ತೀಚೆಗೆ ರಸ್ತೆಗಳ ಮಧ್ಯದಲ್ಲಿ ಬಿರುಕು ಬಿಟ್ಟಂತಹ ಅಂತರಗಳು ಗೋಚರಿಸುತ್ತಿದೆ. ಇದು ಹೆಚ್ಚಾಗಿ ದ್ವಿಚಕ್ರ ವಾಹನ ಸವಾರ ಮೇಲೆ ಪರಿಣಾಮ ಬೀರುತ್ತಿದೆ. ಇನ್ನೂ ಕೆಲವು ಭಾಗಗಳಲ್ಲಿ ಹಂಪ್ಸ್‌ಗಳಿಗೆ ಬಣ್ಣ ಬಳಿಯದೆ ಇರುವುದು, ರಸ್ತೆಯ ನಡುವಿನ ಅಂತರಗಳು ರಸ್ತೆಯಲ್ಲಿ ಗುಂಡಿಗಳುಂಟಾಗುವುದಕ್ಕಿಂತಲೂ ಅಪಾಯಕಾರಿಯಾಗಿದೆ. ಗುಂಡಿಗಳು ದೂರದಿಂದಲೇ ಕಾಣುತ್ತವೆ. ಆದರೆ ಅನಿರೀಕ್ಷಿತ ಹಂಪ್ಸ್‌ಗಳು ರಸ್ತೆಯಲ್ಲಿ ಬಿರುಕುಗಳು ದೂರದಿಂದ ಗೋಚರಿಸದೆ ಇರುವುದರಿಂದ ಅಪಘಾತಗಳಾಗುವ ಸಾಧ್ಯತೆ ಹೆಚ್ಚಿರುತ್ತದೆ. ಅನಿರೀಕ್ಷಿತ ಹಂಪ್ಸ್‌ಗಳು, ರಸ್ತೆಗಳು ಸಮತಟ್ಟಾಗಿ ಇಲ್ಲದಿರುವುದು ದೂರದಿಂದ ಕಾಣದೆ ಇರುವುದರಿಂದ ವೇಗವಾಗಿ ಬರುವ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗುವ ಸಾಧ್ಯತೆ ಹೆಚ್ಚು. ಎರಡು ರಸ್ತೆಗಳ ನಡುವಿನ ಅಂತರದಲ್ಲಿ ದ್ವಿಚಕ್ರ ವಾಹನಗಳ ಟೈರ್‌ ಸಿಲುಕಿ ಆಯತಪ್ಪಿ ವಾಹನ ಸಮೇತ ಸವಾರರು ನೆಲಕ್ಕೆ ಬೀಳುತ್ತಾರೆ. ಇದರಿಂದ ತರುಚಿದ ಗಾಯದಿಂದ ಗಂಭೀರ ಗಾಯಗೊಂಡ ಪ್ರಕರಣಗಳೂ

ನಗರದಲ್ಲಿವೆ. ನಗರದ ಕಾಂಕ್ರೀಟ್‌ ರಸ್ತೆಗೆ ಸಮನಾಗಿ ಅಳವಡಿಸಲಾಗಿದ್ದ ಇಂಟರ್‌ಲಾಕ್‌ಗಳು ಕುಸಿಯುತ್ತಿದ್ದು, ಕಾಂಕ್ರೀಟ್‌ನ ಅಂಚಿಗೆ ಹೋದ ದ್ವಿಚಕ್ರ ವಾಹನಗಳು ಆಯತಪ್ಪಿ ಬೀಳುತ್ತಿದೆ. ಇಂಟರ್‌ಲಾಕ್‌ ಅಳವಡಿಸಿದ ಬಹುತೇಕ ಕಡೆ ಸಮಸ್ಯೆ ಎದುರಾಗುತ್ತಿದೆ. ಅಲ್ಲದೆ ಇನ್ನೇನೂ ಮಳೆಗಾಲ ಆರಂಭವಾಗಲಿದ್ದು, ಈ ಸಮಯದಲ್ಲಿ ರಸ್ತೆಗಳ ನಡುವಿನ ಅಂತರ

ಮತ್ತಷ್ಟು ಸಮಸ್ಯೆ ತಂದೊಡ್ಡಲಿದೆ. ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು.

– ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.