ಪೂರ್ಣಗೊಳ್ಳಲಿ ಪಂಪ್ವೆಲ್ ಮೇಲ್ಸೇತುವೆ
Team Udayavani, Aug 11, 2019, 5:00 AM IST
ಸಾಕಷ್ಟು ಟೀಕೆ ಹಾಗೂ ಅಪಹಾಸ್ಯಕ್ಕೆ ಗುರಿಯಾಗಿರುವ ಪಂಪ್ವೆಲ್ ಮೇಲ್ಸೇತುವೆ ಪೂರ್ಣಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಗಡುವು ಮೀರಿದರೂ, ಪಂಪ್ವೆಲ್ ಮೇಲ್ಸೇತುವೆ ಮಾತ್ರ ಸಾರ್ವಜನಿಕರಿಗೆ ಮುಕ್ತವಾಗಿಲ್ಲ. ಇತ್ತೀಚೆಗೆಯಷ್ಟೇ ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡ ಇದಾದಾಬಳಿಕ ಪಂಪ್ವೆಲ್ ಫ್ಲೆ çಓವರ್ ಕಾಮಗಾರಿ ವೇಗ ಪಡೆಯಬಹುದು ಎಂದು ಆಂದಾಜಿಸಲಾಗಿತ್ತು. ಇನ್ನೂ ಕುಂಟುತ್ತಾ ಸಾಗುತ್ತಿದೆ.
ಪಂಪ್ವೆಲ್ ಮೇಲ್ಸೇತುವೆ ಒಟ್ಟು 600 ಮೀಟರ್ ಉದ್ದ ಹಾಗೂ 20 ಮೀಟರ್ ಅಗಲ ಹೊಂದಿರಲಿದ್ದು, ಕಾಮಗಾರಿಗೆ 2010ರಲ್ಲಿಯೇ ಚಾಲನೆ ನೀಡಲಾಗಿತ್ತು. ಮೊದಲ ಆರು ವರ್ಷಗಳಲ್ಲಿ ಕುಂಟುತ್ತಾ ಸಾಗಿದ ಕಾಮಗಾರಿಯು ಕಳೆದ ಮೂರು ವರ್ಷಗಳ ಹಿಂದೆ ವೇಗ ದೊರೆಯಿತು. ಕಾಮಗಾರಿ ಮತ್ತೆ ಆಮೆಗತಿಗೆ ತಿರುಗಿತು. 2019ರ ಜನವರಿ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಮುಕ್ತವಾಗಿಸಬೇಕು ಎಂದು ಸಂಸದರು ನವಯುಗ್ ಸಂಸ್ಥೆಯ ಮೇಲೆ ಒತ್ತಡ ತಂದರೂ, ಇದು ಸಾಧ್ಯವಾಗಲಿಲ್ಲ. ಸದ್ಯ ಮಂಗಳೂರು ಸೇರಿದಂತೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಪಂಪ್ವೆಲ್ ಕಾಮಗಾರಿ ಪೂರ್ಣಗೊಳ್ಳುವುದು ಅನುಮಾನವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ