ಉಪಬೆಳೆಯಾಗಿ ದಾಳಿಂಬೆ

Team Udayavani, Mar 22, 2020, 4:20 AM IST

promegrnate

ಹೇರಳ ಆರೋಗ್ಯವರ್ಧಕ ಗುಣಗಳಿರುವ ದಾಳಿಂಬೆಯನ್ನು ಉಪಬೆಳೆಯಾಗಿ ಕೃಷಿ ಮಾಡಬಹುದು. ಮೂಲತಃ ಇರಾನ್‌ ದೇಶಕ್ಕೆ ಸೇರಿರುವ ದಾಳಿಂಬೆಯನ್ನು ಭಾರತದಲ್ಲೂ ಹಲವಾರು ವರ್ಷಗಳಿಂದ ಬೆಳೆಯಲಾಗುತ್ತದೆ. ಆಯುರ್ವೇದ ಔಷಧಗಳಲ್ಲಿ ಸಾವಿರಾರು ವರ್ಷಗಳಿಂದ ಬಳಕೆಯಾಗುತ್ತಿದೆ.
ಆಂಗ್ಲ ಭಾಷೆಯಲ್ಲಿ ಪೊಮೋಗ್ರೊನೆಟ್‌ ಎಂದು ಕರೆಯಲಾಗುವ ಇದರ ವೈಜ್ಞಾನಿಕ ಹೆಸರು ಪುನಿಕ್‌ ಗ್ರೆನೇಟಮ್‌ ಸಸ್ಯಶಾಸ್ತ್ರದ ಪ್ರಕಾರ ಲಿತ್ರಾಸಿಯೆ ಕುಟುಂಬ ವರ್ಗಕ್ಕೆ ಸೇರಿದೆ. ಇದರಲ್ಲಿ ವಿಟಮಿನ್‌ ಬಿ, ಸಿ, ಇ ಹಾಗೂ ಫಾಸ್ಫರಸ್‌ ಅಂಶ ಅಧಿಕ ಪ್ರಮಾಣದಲ್ಲಿದೆ.

ಮಣ್ಣು ಮತ್ತು ಹವಾಮಾನ
ಫ‌ಲವತ್ತಾದ ನೀರು ಬಸಿದು ಹೋಗುವಂತಹ ಕೆಂಪು, ಕಪ್ಪು ಮಣ್ಣು ದಾಳಿಂಬೆ ಕೃಷಿಗೆ ಉತ್ತಮ. ಸಮಶೀತೋಷ್ಣ ಪ್ರದೇಶಗಳು ದಾಳಿಂಬೆ ಬೆಳೆಯಲು ಸಹಕಾರಿ. ತೇವಾಂಶ, ತಂಗಾಳಿ ಮಿಶ್ರಿತ ಮಳೆಯ ವಾತಾವರಣ ದಾಳಿಂಬೆ ಕೃಷಿಗೆ ಅಷ್ಟು ಸೂಕ್ತವಲ್ಲ. ಈ ವಾತಾವರಣದಲ್ಲಿ ದಾಳಿಂಬೆ ನಾನಾ ರೋಗಗಳಿಗೆ ತುತ್ತಾಗುವ ಸಾಧ್ಯತೆಯಿದೆ.

ಕೃಷಿ ವಿಧಾನ
ಎರಡರಿಂದ ಮೂರು ಅಡಿ ಉದ್ದ, ಅಗಲ ಮತ್ತು ಎರಡು ಅಡಿ ಆಳದ ಹೊಂಡ ತೋಡಿ. ಗಿಡದಿಂದ ಗಿಡಕ್ಕೆ ಹಾಗೂ ಸಾಲಿನಿಂದ ಸಾಲಿಗೆ ಸುಮಾರು 8ರಿಂದ 10 ಅಡಿ ಅಂತರ ಇರಲಿ. ಪ್ರತಿ ಹೊಂಡಕ್ಕೆ ಸ್ವಲ್ಪ ಪ್ರಮಾಣದಲ್ಲಿ ಸುಡುಮಣ್ಣು, ಒಣಗಿದ ಹಟ್ಟಿಗೊಬ್ಬರ ಮಿಶ್ರ ಮಾಡಿ ಹಾಕಿ. ಬಳಿಕ ನರ್ಸರಿಯಿಂದ ಉತ್ತಮ ತಳಿಯ ಗಿಡ ತಂದು ನಾಟಿ ಮಾಡಬೇಕು. ಪ್ರತಿ ದಿನ ನಿರ್ದಿಷ್ಟ ಪ್ರಮಾಣದಲ್ಲಿ ನೀರು ಒದಗಿಸಿ. ಹನಿ ನೀರಾವರಿ ವ್ಯವಸ್ಥೆ ಮಾಡಿದರೆ ಉತ್ತಮ. ಸಮರ್ಪಕವಾಗಿ ನೀರಿನ ನಿರ್ವಹಣೆ ಮಾಡುವ ಮೂಲಕ ದಾಳಿಂಬೆ ಹಣ್ಣು ಸೀಳು ಬಿಡುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ಸುಮಾರು ಐದರಿಂದ ಎಂಟು ಮೀಟರ್‌ ಎತ್ತರಕ್ಕೆ ಬೆಳೆಯುವ ದಾಳಿಂಬೆ ಗಿಡ ವರ್ಷಕ್ಕೆ ಮೂರು ಬಾರಿ ಫ‌ಸಲು ನೀಡುತ್ತದೆ. ಗಿಡ ನೆಟ್ಟ ದಿನದಿಂದ ಫ‌ಸಲು ಕೈಗೆ ಬರಲು 22 ತಿಂಗಳು ಬೇಕು. ಅನಂತರ 2 ವರ್ಷಕ್ಕೆ 3 ಬಾರಿ ಬೆಳೆ ತೆಗೆಯಬಹುದು. ಒಮ್ಮೆ ನಾಟಿ ಮಾಡಿದ ದಾಳಿಂಬೆ ಗಿಡ ಕನಿಷ್ಠ 15 ವರ್ಷಗಳ ಕಾಲ ಫ‌ಸಲು ನೀಡುತ್ತದೆ.

ಎಜಿ.ಕೆ.

ಟಾಪ್ ನ್ಯೂಸ್

SCHOOL TEA-STUDENTS

ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ವೃಥಾ ವಿವಾದ ಬೇಡ

ಉದ್ಯೋಗದ ಆಮಿಷ: ಲಕ್ಷಾಂತರ ರೂ.ವಂಚನೆ

ಉದ್ಯೋಗದ ಆಮಿಷ: ಲಕ್ಷಾಂತರ ರೂ.ವಂಚನೆ

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

Garden

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ