ಸೀಮಿತ ಓವರ್‌ ತಂಡದಲ್ಲಿ ರಾಹುಲ್‌ಗೆ ಸ್ಥಾನ ಗಟ್ಟಿಯಾದ ಖುಷಿ

Team Udayavani, Dec 26, 2019, 5:56 AM IST

KL

ಭಾರತ ಕ್ರಿಕೆಟ್‌ ತಂಡದಲ್ಲಿ ಸ್ಥಾನ ಪಡೆದಿರುವ ಕೆ.ಎಲ್‌.ರಾಹುಲ್‌ ಈಗ ನಿರಾಳವಾಗಿದ್ದಾರೆ. ಒಂದು ಕಾಲದಲ್ಲಿ ಮೂರೂ ಮಾದರಿಯ ತಂಡಗಳಲ್ಲಿ, ಭಾರತದ ಅವಿಭಾಜ್ಯ ಅಂಗವಾಗಿದ್ದ ಅವರು ಇದ್ದಕ್ಕಿದ್ದಂತೆ ಒಂದೊಂದೇ ತಂಡದಿಂದ ಹೊರಬೀಳಲು ಆರಂಭಿಸಿದರು. ಮೊದಲು ಸತತ ವೈಫ‌ಲ್ಯದ ಕಾರಣ ಟೆಸ್ಟ್‌ ತಂಡದಿಂದ ಹೊರಬಿದ್ದರು. ಮತ್ತೆ ಈ ಸ್ಥಾನ ಪಡೆಯುವುದು ಸಾಧ್ಯವಿಲ್ಲ ಎನ್ನುವಷ್ಟು ಪೈಪೋಟಿ ತಂಡದಲ್ಲಿದೆ.

ಇದರ ಮಧ್ಯೆ ಟಿ20-ಏಕದಿನದಿಂದಲೂ ಹೊರಬೀಳುವ ಆತಂಕದಲ್ಲಿದ್ದರು. ಏಕದಿನ ವಿಶ್ವಕಪ್‌ನಲ್ಲಿ ಅಮೋಘವಾಗಿ ಆಡಿದರೂ ಮುಂದೆ ಅವರು ಸ್ಥಾನ ಪಡೆಯಲು ಒದ್ದಾಡುವಂತಾಯಿತು. ಇದೇಕೆ ಹೀಗಾಯ್ತು ಎಂಬ ಚಿಂತೆಯಲ್ಲಿರುವಾಗಲೇ ದಿಢೀರನೆ ವೆಸ್ಟ್‌ ಇಂಡೀಸ್‌ ವಿರುದ್ಧ ಟಿ20 ಸರಣಿಯಲ್ಲಿ ಆರಂಭಿಕನಾಗಿ ಆಡಲಿಳಿದರು. ಇದಕ್ಕೆ ಅವಕಾಶ ನೀಡಿದ್ದು ಶಿರ್ಖ ಧವನ್‌ಗೆ ಆದ ಗಾಯ. ಈ ಅವಕಾಶದಲ್ಲಿ ಅವರು ಮೊದಲ ಮತ್ತು ಮೂರನೇ ಟಿ20 ಪಂದ್ಯದಲ್ಲಿ ಸ್ಫೋಟಿಸಿದರು.

ಮೂರನೇ ಪಂದ್ಯದಲ್ಲೂ 90ರ ಗಡಿದಾಟಿ, ಸನಿಹದಲ್ಲಿ ಶತಕ ತಪ್ಪಿಸಿಕೊಂಡರು. ಇಲ್ಲಿಂದ ರಾಹುಲ್‌ ಆತ್ಮವಿಶ್ವಾಸ ಏರಿದೆ. ಅವರಿಗೆ ಈಗ ತಂಡದಲ್ಲಿ ಸ್ಥಾನ ಕಳೆದುಕೊಳ್ಳುವ ಆತಂಕವಿಲ್ಲ. ಆದರೆ ಈ ಲಯವನ್ನು ಅವರು ಉಳಿಸಿಕೊಳ್ಳಬೇಕು. ಒಂದು ವೇಳೆ ಈ ಹಿಂದಿನಂತೆ ಕೆಲವು ಪಂದ್ಯಗಳಲ್ಲಿ ಅತ್ಯುತ್ತಮವಾಗಿ, ಅಷ್ಟೇ ಪಂದ್ಯಗಳಲ್ಲಿ ಕಳಪೆಯಾಗಿ ಆಡುವುದಾದರೆ ಶಾಶ್ವತವಾಗಿ ಅವರು ಆತಂಕದಲ್ಲೇ ಇರಬೇಕಾಗುತ್ತದೆ. ಸದ್ಯ ಸೀಮಿತ ಓವರ್‌ಗಳ ತಂಡದ ಆರಂಭಿಕ ಶಿಖರ್‌ ಧವನ್‌ ಕೂಡ ಹೀಗೆಯೇ ಇದ್ದಾರೆ. ಅವರೂ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿ¨ªಾರೆ. ಸದ್ಯದ ಮಟ್ಟಿಗೆ ರಾಹುಲ್‌ಗೆ ಇನ್ನೊಂದು ಸಿಹಿಸುದ್ದಿ ಸಿಕ್ಕಿದೆ. ಮುಂದಿನ ಟಿ20 ವಿಶ್ವಕಪ್‌ ಹೊತ್ತಿಗೆ ಅವರು ತಂಡದ ವಿಕೆಟ್‌ ಕೀಪರ್‌ ಆಗಬಹುದು. ಆಗ ತಂಡದಲ್ಲಿ ಅವರ ಸ್ಥಾನ ಗಟ್ಟಿಯಾಗುತ್ತದೆ. ಇದರ ನೇರ ಪರಿಣಾಮ, ಹಾಲಿ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ಸ್ಥಾನ ಕಳೆದುಕೊಳ್ಳುವುದರಲ್ಲಿ ಮುಕ್ತಾಯವಾಗುತ್ತದೆ.

ರಾಹುಲ್‌ಗೆ ಇನ್ನೊಂದು ಸಿಹಿಸುದ್ದಿ ಸಿಕ್ಕಿದೆ. ಮುಂದಿನ ಟಿ20 ವಿಶ್ವಕಪ್‌ ಹೊತ್ತಿಗೆ ಅವರು ತಂಡದ ವಿಕೆಟ್‌ ಕೀಪರ್‌ ಆಗಬಹುದು. ಆಗ ಅವರ ಸ್ಥಾನ ಗಟ್ಟಿಯಾಗುತ್ತದೆ.

ಟಾಪ್ ನ್ಯೂಸ್

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌

ಸೋಂಕಿನ ಶಕ್ತಿ 3 ಪಟ್ಟು; ಡಬ್ಲ್ಯುಎಚ್‌ಒ ಪ್ರಧಾನ ವಿಜ್ಞಾನಿಯಾದ ಡಾ| ಸೌಮ್ಯ ಎಚ್ಚರಿಕೆ

ಸೋಂಕಿನ ಶಕ್ತಿ 3 ಪಟ್ಟು; ಡಬ್ಲ್ಯುಎಚ್‌ಒ ಪ್ರಧಾನ ವಿಜ್ಞಾನಿಯಾದ ಡಾ| ಸೌಮ್ಯ ಎಚ್ಚರಿಕೆ

ಪಾಕಿಸ್ಥಾನಗೆ ಸಾಲದ ಶೂಲ! ನಮ್ಮ ಬಳಿ ಹಣವೇ ಇಲ್ಲ..

ಪಾಕಿಸ್ಥಾನಗೆ ಸಾಲದ ಶೂಲ! ನಮ್ಮ ಬಳಿ ಹಣವೇ ಇಲ್ಲ..

ಇನ್ನಷ್ಟು ಗಟ್ಟಿಯಾಗಲಿ ಭಾರತ-ರಷ್ಯಾ ನಡುವಿನ ಸಂಬಂಧ

ಇನ್ನಷ್ಟು ಗಟ್ಟಿಯಾಗಲಿ ಭಾರತ-ರಷ್ಯಾ ನಡುವಿನ ಸಂಬಂಧಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌

ಸೋಂಕಿನ ಶಕ್ತಿ 3 ಪಟ್ಟು; ಡಬ್ಲ್ಯುಎಚ್‌ಒ ಪ್ರಧಾನ ವಿಜ್ಞಾನಿಯಾದ ಡಾ| ಸೌಮ್ಯ ಎಚ್ಚರಿಕೆ

ಸೋಂಕಿನ ಶಕ್ತಿ 3 ಪಟ್ಟು; ಡಬ್ಲ್ಯುಎಚ್‌ಒ ಪ್ರಧಾನ ವಿಜ್ಞಾನಿಯಾದ ಡಾ| ಸೌಮ್ಯ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.