ಸುಸೂತ್ರ ನಿವೃತ್ತ ಜೀವನಕ್ಕಾಗಿ ಸರಳ ಉಳಿತಾಯ ಸೂತ್ರ

Team Udayavani, Jan 27, 2020, 5:58 AM IST

ನಿವೃತ್ತ ಜೀವನ ಸೆಕ್ಯೂರ್‌ ಆಗಬೇಕಾದರೆ ಹಣ ಕೂಡಿಟ್ಟುಕೊಳ್ಳುವುದು ಅಗತ್ಯ. ಆದರೆ ಈ ಆಸೆ ಕೈಗೂಡಬೇಕಾದರೆ ಕೆಲವು ಪೂರ್ವ ನಿಯೋಜಿತ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ದುಡಿಯುವ ವಯಸ್ಸಿನಲ್ಲಿ ಬರುವ ಆದಾಯವನ್ನು ಸರಿಯಾಗಿ ಬಳಸಿಕೊಂಡರೆ ಮಾತ್ರ ಒಳ್ಳೆಯ ಉಳಿತಾಯ ಸಾಧ್ಯ.

ಈಗಲೇ ಯೋಜನೆ ರೂಪಿಸಿ
ನಾವು ವೃತ್ತಿಯಲ್ಲಿದ್ದಾಗಲೇ ನಮಗೆ ಬೇಕಾದ ಸೌಕರ್ಯ, ವ್ಯವಸ್ಥೆ ಎಲ್ಲವನ್ನು ಮಾಡಿಕೊಳ್ಳುವುದು ಅಗತ್ಯ. ಸ್ವಂತ ಮನೆ, ತೋಟ, ಕೃಷಿ, ಉದ್ಯಮ, ಕಾರು, ಬೈಕ್‌ ಹೀಗೆ ಕ್ಯಾಪಿಟಲ್‌, ಅಸೆಟ್‌ ಮಾಡಿ ಡುವುದರಿಂದ ಮುಂದೆ ನಮ್ಮ ರಿಟೈರ್‌ವೆುಂಟ್‌ ಸಮಯದಲ್ಲಿ ಇದು ಸಹಾಯಕ್ಕೆ ಬರುತ್ತದೆ. ಏಕೆಂದರೆ ನಿವೃತ್ತಿ ಆದ ಮೇಲೆ ನಮ್ಮ ನಿರಂತರ ಆದಾಯ ನಿಲ್ಲುತ್ತದೆ. ಆಗ ನಮಗೆ ಬೇಕಾದುದನ್ನು ಪಡೆಯಲು ಹಣ ಹೊಂದಿಸುವುದು ಕಷ್ಟ. ಅದಕ್ಕಾಗಿ ವೃತ್ತಿಯಲ್ಲಿದ್ದಾಗಲೇ ಎಲ್ಲವನ್ನು ಮಾಡಿಟ್ಟು ಕೊಳ್ಳುವುದು ಅಗತ್ಯ.

ಸ್ಮಾಟ್‌ ಇನ್‌ವೆಸ್ಟ್‌ಮೆಂಟ್‌ ಪ್ಲಾನ್‌
ಮದುವೆ ಆದ ಮೇಲೆ ಸಂಸಾರ, ಮಕ್ಕಳು, ವಿದ್ಯಾಭ್ಯಾಸ ಎಲ್ಲದಕ್ಕೂ ಖರ್ಚು ಸಾಮಾನ್ಯ. ಆದರೆ ಈ ಸಮಯದಲ್ಲಿ ಸ್ಮಾರ್ಟ್‌ ಇನ್‌ವೆಸ್ಟ್‌ಮೆಂಟ್‌ ಪ್ಲಾನ್‌ ರೂಪಿಸಿ ಅದಕ್ಕೆ ಒಂಚೂರು ಹಣ ಸೇರಿಸುವುದರಿಂದ ಮುಂದಿನ ದಿನಗಳಲ್ಲಿ ಸುಖ ಜೀವನ ನಡೆಸಲು ಇದು ಸಹಾಯಕವಾಗುತ್ತದೆ. ಈಗ ಗಂಡ, ಹೆಂಡತಿ ಇಬ್ಬರೂ ಕೆಲಸಕ್ಕೆ ಹೋಗುವುದರಿಂದ ಇದೇನು ಕಷ್ಟವಲ್ಲ. ಇಬ್ಬರೂ ತಮ್ಮ ಆದಾಯದ ಶೇ.10ರಷ್ಟು ಉಳಿತಾಯ ಮಾಡಿದರೆ ಸಾಕು. ಅನವ ಶ್ಯಕ ಖರ್ಚುಗಳನ್ನು ಗಮನಿಸಿ ಅದಕ್ಕೆ ಕಡಿ ವಾಣ ಹಾಕಿದರೂ ಸಾಕು. ಮುಂದಿನ ದಿನಗಳಲ್ಲಿ ಅದೇ ದೊಡ್ಡ ಮೊತ್ತವಾಗುತ್ತದೆ. ಇದರಿಂದ ನಿವೃತ್ತಿ ಹೊಂದಿದ ಮೇಲೆ ತಲೆ ಕೆಡಿಸಿಕೊಳ್ಳುವ ಪ್ರಮೇಯ ಬರುವುದಿಲ್ಲ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ವರ್ಷಗಳ ಹಿಂದೆ ಪ್ರಮುಖ ಬ್ಯಾಂಕ್‌ಗಳ ಹಲವಾರು ಗ್ರಾಹಕರು ಎಟಿಎಂನಲ್ಲಿ ವಂಚನೆಗೊಳಗಾಗಿ ಲಕ್ಷಾಂತರ ಹಣ ಕಳೆದುಕೊಂಡ ಕುರಿತು ವರದಿಯಾಗಿತ್ತು. ತನಿಖೆ ನಡೆಸಿದಾಗ...

  • ಎಷ್ಟೋ ಬಾರಿ ನಮ್ಮದಲ್ಲದ ತಪ್ಪಿಗೆ ನಮ್ಮನ್ನು ಗುರಿಮಾಡಿದಾಗ ಕೋಪ, ಅಸಹನೆ, ದಃಖ ಹೀಗೆ ಎಲ್ಲೂವೂ ಒಟ್ಟಿಗೆ ಅಭಿವ್ಯಕ್ತಗೊಳ್ಳುವುದು ಸಹಜ. ಇಂತಹ ಸಂದರ್ಭದಲ್ಲಿ...

  • ಮನದ ಮೂಲೆಯಲ್ಲಿ ಇಡಿಸೂಡಿ ಹಿಡಿದ ಕೈಯೊಂದು ಮನೆಯ ಮೂಲೆಮೂಲೆಗಳನ್ನು ಸ್ವತ್ಛಗೊಳಿಸುತ್ತಿರುವಂತೆ ಭಾಸವಾದಾಗ ಒಂದು ಕ್ಷಣ ಯೋಚನೆಯಲ್ಲೇ ಮುಳುಗಿ ಹೋಯ್ತು ಮನ....

  • ವಿವಿಧ ರೀತಿಯ ಜೈವಿಕ ಗೊಬ್ಬರಗಳು ಸೂಕ್ಷ್ಮಜೀವಿಗಳಿಂದ ತಯಾರು ಮಾಡಿದ ಗೊಬ್ಬರಗಳಿಗೆ ಜೈವಿಕ ಗೊಬ್ಬರವೆನ್ನುತ್ತಾರೆ. ಇದರಲ್ಲಿ ಅನೇಕ ವಿಧಗಳಿವೆ. ಸಾರಜನಕ...

  • ಭಾರತದ ಗೋಪರಂಪರೆಯಲ್ಲೂ ಹೈನುಗಾರಿಕೆ ತಳಿಗಳಲ್ಲಿ ಗೀರ್‌ ವಿಶಿಷ್ಟ ಸ್ಥಾನ. ಭಾರತೀಯ ಪರಂಪರೆಯಲ್ಲಿ ಹೆಚ್ಚು ಹಾಲು ಕೊಡುವ ತಳಿಗಳಲ್ಲಿ ಇದು ಎರಡನೆಯದು. ಗುಜರಾತಿನ...

ಹೊಸ ಸೇರ್ಪಡೆ

  • ವರ್ಷಗಳ ಹಿಂದೆ ಪ್ರಮುಖ ಬ್ಯಾಂಕ್‌ಗಳ ಹಲವಾರು ಗ್ರಾಹಕರು ಎಟಿಎಂನಲ್ಲಿ ವಂಚನೆಗೊಳಗಾಗಿ ಲಕ್ಷಾಂತರ ಹಣ ಕಳೆದುಕೊಂಡ ಕುರಿತು ವರದಿಯಾಗಿತ್ತು. ತನಿಖೆ ನಡೆಸಿದಾಗ...

  • ಕಂಬದ ಮೇಲೆ ತೊಲೆಗಳು ಬರುವುದು ಎಲ್ಲೆಡೆ ಕಂಡುಬರುವ ಸಾಮಾನ್ಯ ಸಂಗತಿ. ಆದರೆ, ತೊಲೆಗಳ ಮೇಲೆ ಕಂಬಗಳನ್ನು ಹೊರಿಸಬೇಕು ಎಂದರೆ ಸ್ವಲ್ಪ ಹುಷಾರಾಗಿ ಮುಂದುವರಿಯಬೇಕಾಗುತ್ತದೆ....

  • 26 ಡಿಸೆಂಬರ್‌ 2019ರಂದು ರಾಜಸ್ಥಾನದ ಬಾರ್ಮೆರಿನ ರೈತ ಜುಗ್ತಾ ರಾಮ್‌ ಆಕಾಶದಲ್ಲಿ ಮಿಡತೆಗಳ ಬೃಹತ್‌ ಸೈನ್ಯ ಕಂಡು ಬೆಕ್ಕಸ ಬೆರಗಾದ. ಅದು ಲಕ್ಷಾಂತರ ಮಿಡತೆಗಳ ಹಿಂಡು....

  • ಲ್ಯಾರಿ ಟೆಸ್ಲರ್‌ ಎಂಬ ಕಂಪ್ಯೂಟರ್‌ ವಿಜ್ಞಾನಿ ಕೆಲ ದಿನಗಳ ಹಿಂದಷ್ಟೆ ತೀರಿಕೊಂಡರು. ಜಗತ್ತಿನೆಲ್ಲೆಡೆ ಅದು ಸುದ್ದಿಯಾಯಿತು. ಏಕೆಂದರೆ, ಇಂದು ಜಗತ್ತಿನಲ್ಲಿರುವ...

  • ಎಷ್ಟೋ ಬಾರಿ ನಮ್ಮದಲ್ಲದ ತಪ್ಪಿಗೆ ನಮ್ಮನ್ನು ಗುರಿಮಾಡಿದಾಗ ಕೋಪ, ಅಸಹನೆ, ದಃಖ ಹೀಗೆ ಎಲ್ಲೂವೂ ಒಟ್ಟಿಗೆ ಅಭಿವ್ಯಕ್ತಗೊಳ್ಳುವುದು ಸಹಜ. ಇಂತಹ ಸಂದರ್ಭದಲ್ಲಿ...