ಯೋಗ ಚಿಕಿತ್ಸೆಗೆ ಹೆಚ್ಚುತ್ತಿದೆ ಬೇಡಿಕೆ

Team Udayavani, Feb 11, 2020, 5:41 AM IST

Untitled-2

ಯೋಗ ಥೆರಪಿ ಅಥವಾ ಯೋಗ ಚಿಕಿತ್ಸೆ ಹೆಚ್ಚು ಪ್ರಚಲಿತಕ್ಕೆ ಬಂದಿದೆ. ಯಾವುದೇ ಮಾತ್ರೆ, ಚುಚ್ಚುಮದ್ದುಗಳಿಲ್ಲದೇ ನೀಡು ವ ಚಿಕಿತ್ಸೆಯಿದು. ಇದರಿಂದ ಅಡ್ಡ ಪರಿಣಾಮಗಳ ಭಯವೂ ಇರುವುದಿಲ್ಲ. ಆ ಕಾರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಇತ್ತ ಕಡೆ ಧಾವಿಸಿ ಬರುತ್ತಿದ್ದಾರೆ. ಹೊಸ ಕಾಯಿಲೆಗಳಿಗೆ ವೈದ್ಯ ಲೋಕವೂ ಜಾಗೃತಗೊಂಡಿದೆ. ಔಷಧ, ಟ್ಯಾಬ್ಲೆಟ್‌, ಇಂಜೆಕ್ಷನ್‌ ತಿಂದು ಸುಸ್ತಾಗಿರುವ ಜನರು ಈಗ, ಯೋಗದ ಕಡೆಗೆ ಗಮನ ಹರಿಸುತ್ತಿದ್ದಾರೆ.

ಮಾನವನ ಸಂರಚನಾತ್ಮಕ ವ್ಯವಸ್ಥೆಗಳಾದ ಭೌತಿಕ, ಮಾನ ಸಿಕ, ನೈತಿಕ ಮತ್ತು ಆಧ್ಯಾತ್ಮಿಕ ಜೀವನ ಶೈಲಿಗಳ ಜತೆಗೆ ಸಾಮರಸ್ಯ ವ್ಯವಸ್ಥೆ ಉಂಟು ಮಾಡುವುದೇ ಪ್ರಕೃತಿ ಚಿಕಿತ್ಸೆ ಅಥವಾ ಯೋಗ ಚಿಕಿತ್ಸೆ. ಉತ್ತಮ ಆರೋಗ್ಯ ವೃದ್ಧಿಸಲು, ರೋಗರುಜಿನಗಳ ತಡೆಗಟ್ಟಲು ಮತ್ತು ಶಮನಗೊಳಿಸಲು, ಉತ್ತಮ ಆರೋಗ್ಯವಂತ ಜೀವನ ಪಡೆದುಕೊಳ್ಳಲು ಈ ಚಿಕಿತ್ಸಾ ಪದ್ಧತಿ ಸಹಾಯಕ. ಯೋಗ ಶಿಕ್ಷಕರಿಗೆ, ಚಿಕಿತ್ಸಕರಿಗೆ ಭಾರೀ ಡಿಮ್ಯಾಂಡ್‌ ಕೇಳಿಬಂದಿದೆ. ಯೋಗಿಕ್‌ ಸೈನ್ಸ್‌ ಪದವಿಗೆ ಸೇರು ವ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇನ್ನೊಂದೆಡೆ ಯೋಗ ಥೆರಪಿ ಕ್ಲಿನಿಕ್‌ಗಳ ಸಂಖ್ಯೆಯೂ ಹೆಚ್ಚಾಗಿದೆ.

ಯೋಗ ಚಿಕಿತ್ಸೆ ಲಾಭಗಳು
ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಚಿಕಿತ್ಸೆಯಿಂದ ಹಲವು ಕಾಯಿಲೆಗಳನ್ನು ದೂರ ಮಾಡಬಹುದು. ಇದರಲ್ಲಿ ಪ್ರಮು ಖವಾಗಿ ಚರ್ಮದ ಅಲರ್ಜಿ ರೋಗಗಳು (ಮೊಡವೆ, ಕಪ್ಪು ಕಲೆ), ಅಸ್ತಮಾ (ಅಲರ್ಜಿ ಮತ್ತು ಶ್ವಾಸಕೋಶದ ಸಮಸ್ಯೆ), ರಕ್ತಹೀನತೆ, ಆತಂಕ, ಖನ್ನತೆ, ಹೊಟ್ಟೆಯುಬ್ಬರ, ಬೊಜ್ಜು, ಅಧಿಕ ರಕ್ತದೊತ್ತಡ, ಜಠರದ ಉರಿತ, ಮಧುಮೇಹ, ಪಾರ್ಶ್ವವಾಯು, ಸೋರಿಯಾಸಿಸ್‌, ಅಸ್ಥಿ ಸಂಧಿವಾತ, ಸಂಧಿ ವಾತ, ಗರ್ಭದ ಸ್ಪಾಂಡಿಲೋಸಿಸ್‌, ಮಲಬದ್ಧತೆ, ಚರ್ಮದ ಉರಿಯೂತ, ಅಧಿಕ ಆಮ್ಲಿàಯತೆ, ಸೊಂಟ ನೋವು, ನಿದ್ರಾಹೀನತೆ, ಬೆನ್ನು ನೋವು, ಪಿಸಿಒಡಿ, ಮುಟ್ಟಿನ ತೊಂದರೆ, ಬಂಜೆತನ, ಮೈಗ್ರೇನ್‌ ತಲೆನೋವು, ರಕ್ತನಾಳಗಳ ಸಮಸ್ಯೆ ಯನ್ನು ದೂರ ಮಾಡಬಹುದು ಎನ್ನುತ್ತಾರೆ ಪರಿಣತರು.

ಲಭ್ಯವಿರುವ ಚಿಕಿತ್ಸೆಗಳು
ಯೋಗದ ಆಸನ, ಪ್ರಾಣಾಯಾಮ, ಕ್ರಿಯಾ, ಧ್ಯಾನದ ಮೂಲಕ ಹೆಚ್ಚಿನ ಚಿಕಿತ್ಸೆಗಳು ಲಭ್ಯ. ಪ್ರಕೃತಿ ಚಿಕಿತ್ಸಾ ವಿಧಾನ ದಿಂದ ಉಗಿ ಸ್ನಾನ, ಮಸಾಜ್‌ (ಪೂರ್ಣ ದೇಹ ಮಸಾಜ್‌, ಆಂಶಿಕ ಮಸಾಜ್‌, ಹೊಳಪಿಗೆ ಉಪ್ಪು ಮಸಾಜ್‌ ಮತ್ತು ಪುಡಿ ಮಸಾಜ್‌), ಮಣ್ಣಿನ ಲೇಪ, ಕಟಿ ಸ್ನಾನ, ಅಕ್ಯುಂಪಕ್ಚರ್‌- ಕಪ್ಪಿಂಗ್‌ ಕಾಲು ಸ್ನಾನ, ಬಿಸಿ ಮತ್ತು ಶೀತ ಶಾಖ, ಎದೆ ಪಟ್ಟಿ, ಮಂಡಿ ಪಟ್ಟಿ, ಗಂಟಲು ಪಟ್ಟಿ, ಗಂಜಿ ಅರಿಸಿನ ಸ್ನಾನ, ಸಾಸಿವೆ ಪಟ್ಟಿ, ಎಲೆಕ್ಟ್ರೋ ಥೆರಪಿ ಮೊದಲಾದವುಗಳಿವೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.