ಫುಟ್‌ಬೋರ್ಡ್‌ನಲ್ಲಿ ಪ್ರಯಾಣ: ಆರ್‌ಟಿಒ ಗಮನಹರಿಸಬೇಕಿದೆ


Team Udayavani, Dec 29, 2019, 4:14 AM IST

bg-3

ಸಾಂದರ್ಭಿಕ ಚಿತ್ರ

ನಗರದಲ್ಲಿ ಓಡಾಡುವ ಬಸ್‌ಗಳಲ್ಲಿ ಫುಟ್‌ಬೋರ್ಡ್‌ನಲ್ಲಿ ನಿಂತು ಪ್ರಯಾಣಿಸುವವರು ಹೆಚ್ಚಾಗುತ್ತಿದ್ದು, ಅವರ ಮೇಲೆ ಸಾರಿಗೆ ಇಲಾಖೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕಾಗಿದೆ.
ಖಾಸಗಿ ಸಿಟಿ ಬಸ್‌ಗಳಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಯುವಕರು ಹೆಚ್ಚಾಗಿ ಫುಟ್‌ಬೋರ್ಡ್‌ಗಳಲ್ಲಿ ನಿಂತಿರುತ್ತಾರೆ. ಬಸ್‌ನಲ್ಲಿ ಕುಳಿತುಕೊಳ್ಳಲು ಸ್ಥಳಾವಕಾಶವಿದ್ದರೂ ನಿರ್ವಾಹಕರು ಎಚ್ಚರಿಕೆ ನೀಡಿದರೂ ಫುಟ್‌ಬೋರ್ಡ್‌ ಬಿಟ್ಟು ಕದಲದ ಅನೇಕ ಉದಾಹರಣೆಗಳು ದಿನಂಪ್ರತಿ ಬಸ್‌ಗಳಲ್ಲಿ ನಡೆಯುತ್ತಿವೆ. ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ತೆರಳುವ ಬೆಳಗಿನ ಸಮಯ ಮತ್ತು ಸಂಜೆ ಹೊತ್ತಿನಲ್ಲಿ ಫುಟ್‌ಬೋರ್ಡ್‌ನಲ್ಲಿ ನಿಂತು ಪ್ರಯಾಣಿಸುವವರ ಸಂಖ್ಯೆ ಹೆಚ್ಚುತ್ತಿವೆ.

ಈಗ ಸಾರಿಗೆ ಇಲಾಖೆ ಇದಕ್ಕೆ ಕಡಿವಾಣ ಹಾಕಲು ನಿರ್ಧರಿಸಿದ್ದು, ಫುಟ್‌ಬೋರ್ಡ್‌ನಲ್ಲಿ ನಿಂತು ಪ್ರಯಾಣಿಸುವವರ ವಿರುದ್ಧ ಮತ್ತು ಆ ಬಸ್‌ ಮೇಲೆ ಕಾನೂನು ಕ್ರಮಕೈಗೊಳ್ಳಲು ಮುಂದಾಗಿದೆ. ಬಸ್‌ ಫುಟ್‌ಬೋರ್ಡ್‌ನಲ್ಲಿ ನಿಂತು ಪ್ರಯಾಣ ಮಾಡುವುದು ಕಾನೂನು ಪ್ರಕಾರ ಅಪರಾಧ. ನಗರದಲ್ಲಿ ಸಂಚರಿಸುವ ಸಿಟಿ ಬಸ್‌ಗಳಲ್ಲಿನ ಫುಟ್‌ಬೋರ್ಡ್‌ ಕನಿಷ್ಟ 52 ಸೆಂ.ಮೀ. ಎತ್ತರವಿರಬೇಕು ಎಂಬ ಕಾನೂನು ಇದೆ. ಆದರೆ ಹೊಸ ಬಸ್‌ಗಳಲ್ಲಿ ಈ ಸಮಸ್ಯೆ ತಲೆದೋರುವುದಿಲ್ಲ. ಆದರೆ ಕೆಲವು ಹಳೆ ಸಿಟಿ ಬಸ್‌ಗಳು ಇದರ ಪಾಲನೆಯಾಗುತ್ತಿಲ್ಲ. ಫುಟ್‌ಬೋರ್ಡ್‌ ತೀರ ಕೆಳಗಿರುವುದರಿಂದ ಪಾವೂರು, ಪೊಳಲಿ ಸಹಿತ ಕೆಲವು ಪ್ರದೇಶಗಳಲ್ಲಿ ಫುಟ್‌ಬೋರ್ಡ್‌ನಲ್ಲಿ ನಿಂತಿದ್ದವರಿಗೆ ಗಾಯಗಳಾದ ಉದಾಹರಣೆಗಳಿವೆ. ನಗರದಲ್ಲಿ ಒಟ್ಟಾರೆ 363 ಖಾಸಗಿ ಸಿಟಿ ಬಸ್‌ಗಳ ದಿನಂಪ್ರತಿ ಓಡಾಡುತ್ತಿದ್ದು, ಕೇವಲ 5 ಸಿಟಿ ಬಸ್‌ಗಳಲ್ಲಿ ಮಾತ್ರ ಸ್ವಯಂಚಾಲಿತ ಬಾಗಿಲುಗಳಿವೆ.

ನಗರದಲ್ಲಿ ಓಡಾಡುವ ಖಾಸಗಿ ಸಿಟಿ ಬಸ್‌ಗಳಲ್ಲಿನ ಫುಟ್‌ಬೋರ್ಡ್‌ ಸಮಸ್ಯೆ ಮತ್ತು ಫುಟ್‌ಬೋರ್ಡ್‌ಗಳಲ್ಲಿ ನಿಂತು ಪ್ರಯಾಣ ಮಾಡುವುದನ್ನು ತಡೆಯಲು ನಗರದ ಕಂಕನಾಡಿ, ಲೈಟ್‌ಹೌಸ್‌, ಲಾಲ್‌ಬಾಗ್‌ ಸಹಿತ ಇನ್ನಿತರ ಪ್ರದೇಶಗಳಲ್ಲಿ, ಖುದ್ದು ಖಾಸಗಿ ಬಸ್‌ ಮಾಲಕರು ನಿಂತು ಫುಟ್‌ಬೋರ್ಡ್‌ ಅಭಿಯಾನವನ್ನು ನಡೆಸಿದ್ದರು. ಆದರೂ, ಇನ್ನೂ, ಫುಟ್‌ಬೋರ್ಡ್‌ನಲ್ಲಿ ನಿಂತು ಪ್ರಯಾಣಿಸುವರ ಸಂಖ್ಯೆ ಕಡಿಮೆಯಾಗಿಲ್ಲ.

ಟಾಪ್ ನ್ಯೂಸ್

arrested

Renuka Swamy ಹತ್ಯೆ ಪ್ರಕರಣ; A-8 ಆರೋಪಿ ಪೊಲೀಸರಿಗೆ ಶರಣು

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

1-ajit

Security; ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ನೇಮಕ

3

Pradeep K Vijayan: ಮನೆಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ; ತನಿಖೆ ಆರಂಭ

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

Hubballi: ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

Hubballi: ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

udayavani youtube

ಪ್ಯಾಕೇಜ್ಡ್ ಫುಡ್ ಆರೋಗ್ಯಕರವಾದದ್ದೇ ? | ತಜ್ಞರು ಹೇಳುವುದೇನು?

udayavani youtube

ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿ ; ಪೇಜಾವರ ಶ್ರೀಗಳ ನುಡಿಗಳು

ಹೊಸ ಸೇರ್ಪಡೆ

1-asdsadas

Government ಭೂಮಿ ಮಣ್ಣು ವ್ಯಾಪಾರಕ್ಕೆ ಅವಕಾಶವಿಲ್ಲ; ಬೇಳೂರು ಎಚ್ಚರಿಕೆ

4

ಬಂಟ್ವಾಳ ಸರಕಾರಿ ಆಸ್ಪತ್ರೆ ಬಳಿಯಿಂದ ಬೈಕ್‌ ಕಳವು

court

Illegal mining case; ಬಿಜೆಪಿ ಮುಖಂಡರಾದ ಶಶಿರಾಜ್ ಶೆಟ್ಟಿ, ಪ್ರಮೋದ್ ಗೆ ಜಾಮೀನು

arrested

Renuka Swamy ಹತ್ಯೆ ಪ್ರಕರಣ; A-8 ಆರೋಪಿ ಪೊಲೀಸರಿಗೆ ಶರಣು

ಹುಬ್ಬಳ್ಳಿ: ತಾಪಮಾನ ಹೆಚ್ಚಳ ತಡೆಗೆ ಗಿಡ ನೆಡುವುದೇ ಪರಿಹಾರ

ಹುಬ್ಬಳ್ಳಿ: ತಾಪಮಾನ ಹೆಚ್ಚಳ ತಡೆಗೆ ಗಿಡ ನೆಡುವುದೇ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.