ವಾಟ್ಸ್‌ಆ್ಯಪ್‌ ಪ್ರೈವೇಟ್‌ ಚಾಟ್‌ಗೂ ಪಾಸ್‌ವರ್ಡ್‌


Team Udayavani, Mar 13, 2020, 4:26 AM IST

ವಾಟ್ಸ್‌ಆ್ಯಪ್‌ ಪ್ರೈವೇಟ್‌ ಚಾಟ್‌ಗೂ ಪಾಸ್‌ವರ್ಡ್‌

ಜಗತ್ತಿನ ಜನಪ್ರಿಯ ಆ್ಯಪ್‌ ವಾಟ್ಸ್‌ಆ್ಯಪ್‌ ತನ್ನ ಬಳಕೆದಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಫೀಚರ್‌ ಪರಿಚಯಿಸಲು ಮುಂದಾಗಿದೆ. “ಪ್ರೊಟೆಕ್ಟ್ ಬ್ಯಾಕಪ್‌’ ಹೆಸರಿನ ಫೀಚರ್‌ ವಾಟ್ಸ್‌ಆ್ಯಪ್‌ನಲ್ಲಿ ಮುಂಬರುವ ದಿನಗಳಲ್ಲಿ ಕಾರ್ಯನಿರ್ವಹಿಸಲಿದೆ. ಈ ಮೂಲಕ ಬಳಕೆದಾರರ ಚಾಟ್‌ ಬ್ಯಾಕಪ್‌ ಅನ್ನು ಪಾಸ್‌ವರ್ಡ್‌ನೊಂದಿಗೆ ಎನಿಪ್ಟ್ ಮಾಡಲಾಗುತ್ತದೆ.

ಚಾಟ್‌ ಬ್ಯಾಕಪ್‌ ಅನ್ನು ಪಾಸ್‌ವರ್ಡ್‌ಗಳೊಂದಿಗೆ ಎನಿðಪ್ಟ್ ಮಾಡಿದ ಬಳಿಕ ವಾಆ್ಯಪ್‌ ಅಥವಾ ಗೂಗಲ್‌ ಡ್ರೈವ್‌ನಲ್ಲಿರುವ ಚಾಟಿಂಗ್‌ಅನ್ನು ನೋಡಲು ಸಾಧ್ಯವಾಗುವುದಿಲ್ಲ. ಆದರೆ ಈ ಕುರಿ ತಂತಹ ಪೂರ್ಣ ಮಾಹಿತಿಯನ್ನು ಸಂಸ್ಥೆ ಬಿಟ್ಟುಕೊಟ್ಟಿಲ್ಲ. ಈ ಫೀಚರ್‌ ಇನ್ನೂ ಆಲ್ಫಾ ಸ್ಟೇಜ್‌ನಲ್ಲಿದೆ. ಈ ಹೊಸ ಪ್ರೊಟೆಕ್ಟ್ ಬ್ಯಾಕಪ್‌ ಫೀಚರ್‌ ಹೇಗಿರಲಿದೆ ಎಂಬ ಕುತೂಹಲ ಹೆಚ್ಚಾಗುತ್ತಿದೆ.

ಸಾಮಾನ್ಯವಾಗಿ ವಾಟ್ಸ್‌ಆ್ಯಪ್‌ ಬಳಕೆದಾರರು ಚಾಟ್‌ ಬ್ಯಾಕಪ್‌ ಆಯ್ಕೆ ಯೊಳಗೆ ಹೋಗುತ್ತಾರೆ. ಆದರೆ ಇಲ್ಲಿ “ಗೂಗಲ್‌ ಡ್ರೈವ್‌ಗೆ ಬ್ಯಾಕಪ್‌’ “ಪಾಸ್ವರ್ಡ್‌ ಪ್ರೊಟೆಕ್ಟ್ ಬ್ಯಾಕಪ್‌ಗ್ಳು’ ಆಯ್ಕೆಯನ್ನು ನೀಡಲಾಗಿದೆ. ಇದು ನಿಮ್ಮ “ಗೂಗಲ್‌ ಖಾತೆ’ಯ ಆಯ್ಕೆಯಲ್ಲೇ ನೀಡಲಾಗಿದೆ. ಇಲ್ಲಿ ಬಳಕೆದಾ ರರಿಗೆ ಆ್ಯಕ್ಟೀವ್‌ ಮತ್ತು ಡಿಆ್ಯಕ್ಟೀವ್‌ ಆಯ್ಕೆಯನ್ನು ನೀಡಲಾಗಿರುತ್ತದೆ.

ಮುಂದಿನ ದಿನಗಳಲ್ಲಿ ಗೂಗಲ್‌ ಡ್ರೈವ್‌ನಿಂದ ಅಥವಾ ವಾಟ್ಸ್‌ಆ್ಯಪ್‌ ನಿಂದ ಪಾಸ್‌ವರ್ಡ್‌ ನಮೂದಿಸದೇ ನಿಮ್ಮ ಚಾಟ್‌ ಅನ್ನು ಬ್ಯಾಕ್‌ ಅಪ್‌ ಮಾಡಿ ಕೊಳ್ಳಲಾಗುವುದಿಲ್ಲ. ಇದರಿಂದ ಬಳಕೆದಾರರ ಖಾಸಗಿ ಚಾಟ್‌ಗಳು ಮತ್ತಷ್ಟು ಸುರಕ್ಷಿತವಾಗಿರಲಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.