ಯಮಹಾ ವೈಜೆಡ್‌ -ಆರ್‌ 15


Team Udayavani, Aug 30, 2019, 5:21 AM IST

bike

ಯಮಹಾ ಕಂಪೆನಿಯೂ ನೂತನವಾಗಿ ವೈಜೆಡ್‌-ಆರ್‌ 15 ಎಂಬ ಹೆಸರಿನ ಕಾರನ್ನು ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಿದ್ಧವಾಗಿದೆ. ಹಲವಾರು ವಿಶೇಷತೆಯಿಂದ ಈ ಬೈಕ್‌ ಮಾರುಕಟ್ಟೆಯಲ್ಲಿ ಹಲವರನ್ನು ಗಮನಸೆಳೆಯುತ್ತಿದೆ. ಈ ಬೈಕ್‌ ಎರಡು ರೂಪಾಂತರಗಳಲ್ಲಿ ಲಭ್ಯವಿದ್ದು, 125 ಸಿಸಿ ಮಾಡೆಲ್‌, 250 ಸಿಸಿ ಮಾಡೆಲ್‌ ಹಾಗೂ 450 ಸಿಸಿ ಮಾಡೆಲ್‌ಗ‌ಳನ್ನು ದೊರೆಯಲಿವೆ. 125 ಸಿಸಿ ಮತ್ತು 250 ಸಿಸಿ ಮಾಡೆಲ್‌ ನಡುವೆ ಇರುವ ಗುಣಲಕ್ಷಣಗಳನ್ನು ಒಂದೇ ಮಾಡಲ್‌ನಲ್ಲಿ ಲಭ್ಯವಾಗುವಂತೆ 155 ಸಿಸಿ ಮಾಡಲ್‌ ಅನ್ನು ತಯಾರಿಸಲಾಗುತ್ತದೆ. 155ಸಿಸಿ ಸಿಲಿಂಡರ್‌ ಎಂಜಿನ್‌ನ್ನು ಹೊಂದಿದ್ದು, 19ಬಿಎಚ್‌ಪಿ ಪವರ್‌ನೊಂದಿಗೆ ಆರ್‌ರಷ್ಟು ಮಟ್ಟದ ಗೇರ್‌ ಬಾಕ್ಸ್‌ನ್ನು ಹೊಂದಿದೆ. ಒಟ್ಟಾರೆ ಜಪಾನಿಸ್‌ ಬೈಕ್‌ವೆುàಕರ್‌ ಕಂಪೆನಿಯಿಂದ ಮಾಡೆಲ್‌ನ ಹಕ್ಕು ಪತ್ರವನ್ನು ಪಡೆದುಕೊಂಡಿರುವ ಯಮಹಾ ವೈಜೆಡ್‌-ಆರ್‌ 15 ತಯಾರಿಕೆಯಲ್ಲಿ ಕಾರ್ಯನಿರತವಾಗಿದ್ದು, ಮಾರುಕಟ್ಟೆಗೆ ಬರಲು ಇನ್ನು ಎರಡು ವರ್ಷಗಳು ಬೇಕಾಗುತ್ತವೆ ಎಂದು ತಿಳಿಸಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.