ಕಬ್ಬಿಣಾಂಶ ಕೊರತೆ ನಿವಾರಿಸಿಕೊಳ್ಳಿ

Team Udayavani, Apr 30, 2019, 6:00 AM IST

kirulekhana-(1)

ಬೇಸಗೆಯ ಬಿಸಿಲಿನ ತಾಪಕ್ಕೆ ದೇಹದಲ್ಲಿ ಹಲವಾರು ಸಮಸ್ಯೆಗಳು ಕಾಡುವುದು ಸಹಜ. ಬಿಸಿಲಿನ ಪ್ರಭಾವದಿಂದ ಸರಿಯಾಗಿ ಊಟ ಮಾಡಲು ಆಗುವುದಿಲ್ಲ, ನಿಶ್ಯಕ್ತಿ, ನಿರ್ಜಲಿಕರಣ ಹಾಗೂ ಸುಸ್ತು ಕಾಡುತ್ತದೆ. ಇದಕ್ಕೆ ಆಹಾರದ ಕೊರತೆಯೇ ಮುಖ್ಯ ಕಾರಣ. ಇದರಿಂದಾಗಿ ದೇಹವೂ ಕಬ್ಬಿಣಾಂಶದ ಕೊರತೆಯನ್ನು ಎದುರಿಸುತ್ತದೆ. ದೇಹದಲ್ಲಿ ಹಿಮೋಗ್ಲೋಬಿನ್‌ ಉತ್ಪಾದನೆಯಾಗದೇ ರಕ್ತ ಹೀನತೆಗೂ ಕಾರಣವಾಗುತ್ತದೆ.

ದೇಹದಲ್ಲಿ ಕಬ್ಬಿಣಾಂಶ ಕಡಿಮೆ ಇರುವುದನ್ನು ತಿಳಿಯುವ ಪ್ರಮುಖ ಲಕ್ಷಣಗಳು.

ಊದಿಕೊಳ್ಳುವ ನಾಲಿಗೆ
ದೇಹದಲ್ಲಿ ಕಬ್ಬಿಣಾಂಶ ಕಡಿಮೆಯಾದರೆ ರಕ್ತಹೀನತೆ ಉಂಟಾಗು ತ್ತದೆ. ಇದರಿಂದಾಗಿ ನಮ್ಮ ನಾಲಿಗೆ ದಪ್ಪವಾಗಿ ಊದಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ರುಚಿ ಗ್ರಂಥಿಗಳು ಆಹಾರದ ಸ್ವಾದವನ್ನು, ರುಚಿಯನ್ನು ಗ್ರಹಿಸಲು ಆಸಾಧ್ಯವಾದಾಗುತ್ತದೆ.

ಸೀಳುವ ತುಟಿಗಳು
ಚಳಿಗಾಲದಲ್ಲಿ ತುಟಿಗಳು ಒಡೆಯುವುದು ಸಹಜ. ಆದರೆ ಇದಲ್ಲದೇ ಇನ್ನೊಂದು ಬಾರಿ ತುಟಿ ಒಡೆಯುವುದು ದೇಹದಲ್ಲಿ ಕಬ್ಬಿಣಾಂಶ ಕಡಿಮೆಯಾದಾಗ ಮಾತ್ರ. ಇದರಿಂದ ಆಹಾರ ತಿನ್ನಲು, ಮಾತನಾಡಲು ಕಷ್ಟವಾಗುತ್ತದೆ.

ಮಂಜು ಗಡ್ಡೆ, ಮಣ್ಣು ತಿನ್ನುವ ಬಯಕೆ
ಕಬ್ಬಿಣಾಂಶ ಕೊರತೆಯಿಂದಾಗಿ ನಾಲಿಗೆಯೂ ಊದಿಕೊಳ್ಳುತ್ತದೆ. ಈ ಕಾರಣದಿಂದ ರೋಗಿಯೂ ಹೆಚ್ಚು ಮಂಜುಗಡ್ಡೆಯನ್ನು ತಿನ್ನಲು ಇಚ್ಚಿಸುತ್ತಾನೆ. ಅಲ್ಲದೇ ಮಣ್ಣು, ಪೈಂಟ್‌, ಪ್ಲಾಸ್ಟರ್‌ ತಿನ್ನಲು ಪ್ರಚೋದನೆಗೆ ಒಳಗಾಗುತ್ತಾರೆ ಎನ್ನುತ್ತಾರೆ ವೈದ್ಯರು. ಈ ಲಕ್ಷಣಗಳು ನಮ್ಮ ದೇಹದಲ್ಲಿ ಕಬ್ಬಿಣಾಂಶ ಕೊರತೆಯಿಂದ ಮಾತ್ರ ಸಾಧ್ಯ.

 ಕಾಲುಗಳಲ್ಲಿ ಜೋಮು ತುಂಬುವುದು
ದೇಹದಲ್ಲಿ ರಕ್ತ ಪರಿಚಲನೆ ಸರಿಯಾಗದಿದ್ದಾಗ ಅಥವಾ ರಕ್ತ ಕಡಿಮೆಯಿಂದಾಗಿ ಕಬ್ಬಿಣಾಂಶ ಕೊರತೆಯಿಂದ ಕೈ, ಕಾಲುಗಳಲ್ಲಿ ಜೋಮು ತುಂಬಿಕೊಳ್ಳುತ್ತದೆ.

 ಬಿರುಸಾದ ಉಗುರುಗಳು
ಕಬ್ಬಿಣಾಂಶದ ಕೊರತೆಯಿಂದಾಗಿ ಉಗುರುಗಳು ತುಂಬಾ ಬಿರುಸುಗಾತ್ತವೆ. ಈ ಸಂದರ್ಭದಲ್ಲಿ ಸುಲಭವಾಗಿ ಮುರಿಯ ಬಹುದು. ಇದಕ್ಕಾಗಿ ವೈದ್ಯರ ಸಂಪರ್ಕ ಅತ್ಯಗತ್ಯ.

ಪರಿಹಾರಗಳು
ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಬೇಕು.ಕಬ್ಬಿಣಾಂಶ ಹೆಚ್ಚಾಗಿರುವ ಆಹಾರ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವುದರಿಂದ ರಕ್ತಹೀನತೆ ತಡೆಯಬಹುದು.
ತರಕಾರಿ, ಸೊಪ್ಪು,ರಾಗಿ,ಮೊಳಕೆ ಕಟ್ಟಿದ ಕಾಳುಗಳು,ಬೆಲ್ಲ, ನೆಲ್ಲಿಕಾಯಿ,ಕಿತ್ತಳೆ ಹಣ್ಣು ಮೊದಲಾದ ಸೇವನೆಯಿಂದ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕಬ್ಬಿಣಾಂಶ ಹೊರೆಯುತ್ತದೆ. ಕಬ್ಬಿಣಾಂಶ ಯುಕ್ತ ವಾದ ಮಾತ್ರೆಗಳು ಅಥವಾ ಸಿರಪ್‌ ಸೇವಿಸಿಬೇಕು.ಇದರಿಂದ ರಕ್ತ ಹೀನತೆ ತಡೆಯಬಹುದಾಗಿದೆ.

-ಅಭಿನವ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.