ದಂತಕ್ಷಯ ನಿರ್ಲಕ್ಷ್ಯ ಬೇಡ

Team Udayavani, Oct 15, 2019, 5:10 AM IST

l-28

ದಂತಕ್ಷಯ ಅಥವಾ ಹಲ್ಲು ಹುಳುಕಾಗುವುದು ಬಾಯಿಯ ಒಂದು ಪ್ರಮುಖ ಆರೋಗ್ಯ ಸಮಸ್ಯೆಯಾಗಿದೆ. ಅಧಿಕ ಸಕ್ಕರೆ ಸೇವಿಸಿದರೆ ನಿಸ್ಸಂದೇಹವಾಗಿ ಹಲ್ಲಿನಲ್ಲಿ ಹುಳುಕಾಗುತ್ತದೆ. ಇದಲ್ಲದೆ ಹಲವಾರು ಕಾರಣಗಳಿಂದ ದಂತಕ್ಷಯ ಉಂಟಾಗಬಹುದು.

ನಮ್ಮ ಹಲ್ಲುಗಳಿಂದ ಸರಿಯಾಗಿ ಸ್ವತ್ಛಗೊಳಿಸದಿದ್ದಾಗ, ಬ್ಯಾಕ್ಟಿರಿಯಾಗಳು ತ್ವರಿತವಾಗಿ ಹಲ್ಲಿನ ಮೇಲೆ ಪ್ಲಾಕ್‌ ಅನ್ನು ರೂಪಿಸುತ್ತದೆ. ಮೊದಲಿನ ಹಂತದಲ್ಲಿ ಹೊರಗಿನ ದಂತ ಕವಚವಾದ ಎನಾಮಲ್‌ ನ ಮೇಲೆ ಪರಿಣಾಮವಾಗಬಹುದು. ಬ್ಯಾಕ್ಟೀರಿಯಾ ಅನಂತರ ಮುಂದಿನ ಪದರವನ್ನು ತಲುಪಬಹುದು. ಈ ಪದರವು ದಂತ ಕವಚಕ್ಕಿಂತ ಮೃದುವಾಗಿರುತ್ತದೆ. ಇದನ್ನು ಡೆಂಟಿನ್‌ ಎಂದು ಕರೆಯಲಾಗುತ್ತದೆ.

ಈ ಹಂತದಲ್ಲಿ ಚಿಕಿತ್ಸೆ ನೀಡದಿದ್ದಲ್ಲಿ, ತೀವ್ರವಾದ ಹಲ್ಲುನೋವು, ಸೋಂಕು ಮತ್ತು ಹಲ್ಲಿನ ನಷ್ಟಕ್ಕೆ ಕಾರಣವಾಗಬಹುದು.

ಹಲ್ಲುನೋವು, ತಂಪು ಮತ್ತು ಸಿಹಿ ಸೇವಿಸುವಾಗ ಹಲ್ಲು ಜುಮ್‌ ಎನಿಸುವುದು, ಹಲ್ಲಿನ ಮೇಲೆ ಕಪ್ಪು ಕಲೆಗಳು ಇವೆಲ್ಲಾ ದಂತಕ್ಷಯದ ಲಕ್ಷಣಗಳು. ಹೆಚ್ಚಿನ ಸಂದರ್ಭಗಳಲ್ಲಿ ಫಿಲ್ಲಿಂಗ್‌ ಮಾಡುವುದರ ಮೂಲಕ ದಂತಕ್ಷಯಕ್ಕೆ ಚಿಕಿತ್ಸೆ ಮಾಡಬಹುದು. ದಂತಕ್ಷಯವು ಬಹಳ ಆಳವಾಗಿದ್ದರೆ ಅಥವಾ ದೊಡ್ಡ ಕ್ಯಾವಿಟಿ ಆಗಿದ್ದಲ್ಲಿ ರೂಟ್‌ಕೆನಾಲ್‌ ಥೆರಪಿ ಅವಶ್ಯ.

ಪ್ರತಿದಿನ ಹಲ್ಲುಜ್ಜುವುದು ಮತ್ತು ಬಾಯಿಯ ಆರೋಗ್ಯ ಕಾಪಾಡುವುದರಿಂದ ದಂತಕ್ಷಯವನ್ನು ತಡೆಯಬಹುದು. ಫ್ಲೋರಿಡೇಟೆಡ್‌ ಟೂತ್‌ಪೇಸ್ಟ್‌ ಬಳಸುವುದು ಒಳ್ಳೆಯದು. ಮೃದುವಾದ ಬ್ರಿಸಲ್‌ ಬ್ರೆಶ್‌ ಉಪಯೋಗಿಸುವುದು ಉತ್ತಮ. ಎಲ್ಲ ಹಲ್ಲಿನ ಕಡೆಗಳಲ್ಲಿ ನಿಧಾನವಾಗಿ ಸಣ್ಣ ವೃತ್ತಾಕಾರವಾಗಿ ಮತ್ತು ಹಿಂದಕ್ಕೆ ಹಾಗೂ ಮುಂದಕ್ಕೆ ಬ್ರೆಶ್‌ ತಲುಪಲು ಸಾಧ್ಯವಾಗದ ಕಡೆಗಳಲ್ಲಿ, ಫ್ಲೋಸ್‌ ಉಪಯೋಗಿಸಬಹುದು. ಬಾಯಿಯ ಉತ್ತಮ ಆರೋಗ್ಯಕ್ಕಾಗಿ ನಿಯಮಿತವಾಗಿ ಹಲ್ಲಿನ ತಪಾಸಣೆ ಅಗತ್ಯ.

· ಹಲ್ಲುಗಳ ರೂಪ ಮತ್ತು ಜೋಡಣೆ ಸರಿ ಇಲ್ಲದಿದ್ದರೆ
· ಲಾಲಾರಸದ ಹರಿವು ಕಡಿಮೆಯಾದಾಗ
· ನಾವು ಸೇವಿಸುವ ಆಹಾರ
· ನಮ್ಮ ಬಾಯಿಯ ಆರೋಗ್ಯ
· ಆನುವಂಶಿಕ
· ಸರಿಯಾದ ವಿಧಾನದಲ್ಲಿ ಬ್ರಷ್‌ ಮಾಡದೇ ಇರುವುದು
· ಹಲ್ಲುಗಳ ನಡುವಿನ ಅಂತರ
· ಫ್ಲೋರೈಡ್‌ ಇಲ್ಲದ ಟೂತ್‌ಪೇಸ್ಟ್‌ ಬಳಕೆ ಮಾಡಿದರೆ ಹಲ್ಲು ಹುಳುಕಾಗುವ ಸಾಧ್ಯತೆ ಹೆಚ್ಚು

- ಡಾ| ರೇಷ್ಮಾ ಭಟ್‌

ಟಾಪ್ ನ್ಯೂಸ್

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.