ಆರೋಗ್ಯ ವರ್ತಮಾನ

Team Udayavani, Mar 12, 2019, 6:41 AM IST

health-update-2-migraine.jpg

ಇ ಸಿಗರೇಟ್‌ನಿಂದ ಮಾನಸಿಕ ಖನ್ನತೆ
ದೇಹಾರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ವಿಚಾರದಲ್ಲಿ  ಇ ಸಿಗರೇಟ್‌ಗಳೂ ಪ್ರಮುಖ ಪಾತ್ರ ವಹಿಸುತ್ತವೆ. ಈ ವ್ಯಸನಕ್ಕೆ ಬಲಿಯಾದ ಮನುಷ್ಯ ಹೃದಯಕ್ಕೆ ಸಂಬಂಧಿಸಿದ ಅಥವಾ ಇನ್ಯಾ ವುದೋ ತೆರ ನಾದ ಕಾಯಿಲೆಗೆ ಒಳ ಗಾ ಗುವ ಸಾಧ್ಯತೆ ಇದ್ದು, ಮಾನಸಿಕ ಖನ್ನತೆಗೂ ದಾರಿ ಮಾಡಿಕೊಡುತ್ತದೆ ಎಂದು ಭಾರತೀಯ ಮೂಲದ ಸಂಶೋಧನ ವರದಿಯೊಂದು ತಿಳಿಸಿದೆ. ಯುಎಸ್‌ನ ಕನ್ಸಾಸ್‌ ವಿಶ್ವವಿದ್ಯಾಲಯ ನಡೆಸಿದ ಸಂಶೋಧನೆಯ ಪ್ರಕಾರ, ಇ ಸಿಗರೇಟ್‌ಗೆ ಅಡಿಕ್ಟ್ ಆಗಿರುವ ಜನರು ಮಾನಸಿಕ ಅಶಾಂತಿ, ಒತ್ತಡ ಮತ್ತು ಹೃದಯಾಘಾತಗಳಂತಹ ಮಾರಣಾಂತಿಕ ಕಾಯಿಲೆಗಳಿಗೂ ತುತ್ತಾಗುವ ಸಂಭವ ಹೆಚ್ಚು. ವರ್ಷಕ್ಕೆ ಸುಮಾರು ಶೇ. 56ರಷ್ಟು ಮಂದಿ ಇ ಸಿಗರೇಟ್‌ ವ್ಯಸನಿಗಳು ಇಂತಹ ಸಮಸ್ಯೆಗಳಿಂದ ಬಳಲುತ್ತಿರು ವುದಾಗಿಯೂ ಈ  ವರದಿ ದಾಖಲೆಗಳನ್ನು ನೀಡಿದೆ. 

ಮೈಗ್ರೇನ್‌ ಕಣ್ಣಿನ ಸಮಸ್ಯೆಗೆ ಕಾರಣ
ಅತಿಯಾದ ಮೈಗ್ರೇನ್‌ ಭವಿಷ್ಯದಲ್ಲಿ ಶುಷ್ಕ ಅಥವಾ ಒಣ ಕಣ್ಣಿನ ಸಮಸ್ಯೆಗೆ ಕಾರಣವಾಗುತ್ತದೆ ಎಂಬು ದನ್ನು ಹೆಲ್ತ್‌ ಡೇ ನಡೆಸಿದ ಅಧ್ಯಯನದಿಂದ ತಿಳಿದು ಬಂದಿದೆ. ಈ ಅಧ್ಯಯನದಲ್ಲಿ 65 ವರ್ಷ ಮೇಲ್ಪಟ್ಟ  ಪುರುಷರಲ್ಲಿ ಈ ಸಮಸ್ಯೆ ದ್ವಿಗುಣಗೊಂಡರೆ, ಅದೇ ಮಹಿಳೆಯರಲ್ಲಿ  ಶೇ. 2.5ರಷ್ಟು ಅಪಾಯ ತರುತ್ತವೆ ಎಂಬ ವಿಷಯ ಬೆಳಕಿಗೆ ಬಂದಿದೆ.  ಮೈಗ್ರೇನ್‌ ಮತ್ತು ಒಣ ಕಣ್ಣಿನ ನಡುವಿನ ಸಂಬಂಧವೂ ವಯಸ್ಸಾದವರಲ್ಲಿ ಕಂಡುಬರತ್ತದೆ. ವಿಶೇಷವಾಗಿ ಗರ್ಭಧಾರಣೆ ಸಂದರ್ಭದಲ್ಲಿ  ಹಾರ್ಮೋನ್‌ನಲ್ಲಾಗುವ ಬದಲಾವಣೆಯಿಂದಾಗಿ ಶುಷ್ಕ ಕಣ್ಣಿನ ತೊಂದರೆ ಕಾಣಿಸಿಕೊಳ್ಳುತ್ತದೆ ಎಂದು ಅಧ್ಯಯನದಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.