ಬಾಯಿಯ ವಾಸನೆ ನಿವಾರಣೆಗೆ ಮನೆಮದ್ದು

Team Udayavani, Jan 7, 2020, 5:42 AM IST

mouth

ಬಾಯಿಯ ದುರ್ಗಂಧ ಹಲವರನ್ನು ಕಾಡುವ ಬಹುದೊಡ್ಡ ಸಮಸ್ಯೆ ಆಗಿದೆ.ಇದಕ್ಕೆ ಮುಖ್ಯ ಕಾರಣ ಆಹಾರದಲ್ಲಿ ವ್ಯತ್ಯಾಸ, ಅಲರ್ಜಿ ಸಮಸ್ಯೆ, ಇತರ ಆರೋಗ್ಯ ಸಮಸ್ಯೆಗಳು. ಆದರೆ ಇದು ಶಾಶ್ವತ ಸಮಸ್ಯೆಯೇನಲ್ಲ.

ಸರಳವಾದ ಮನೆಮದ್ದಿನ ಮೂಲಕ ಇದನ್ನು ಪರಿಹರಿಸ ಬಹುದು. ಬಾಯಿ ದುರ್ಗಂಧಕ್ಕೆ ಮುಖ್ಯ ಕಾರಣ ಆಹಾರ ಸೇವನೆಯಲ್ಲಾಗುವ ಬದಲಾವಣೆ. ಸರಿಯಾದ ಸಮಯಕ್ಕೆ ಆಹಾರ ಸೇವಿಸದಿರುವುದು ಹಾಗೂ ಅನಿಯಮಿತ ಆಹಾರ ಸೇವನೆಯು ಕೂಡ ಇದಕ್ಕೆ ಕಾರಣವಾಗುತ್ತದೆ. ಅಲ್ಲದೇ ಬಾಯಿ ಒಣಗುವಿಕೆ, ನಿರ್ಜಲೀಕರಣ, ಮಾದಕ ವಸ್ತುಗಳ ಸೇವನೆ ಹಾಗೂ ಕೆಲವು ಆಹಾರಗಳು ಬಾಯಿ ವಾಸನೆಯನ್ನುಂಟು ಮಾಡುತ್ತವೆ. ಇದಕ್ಕೆ ಪರಿಹಾರ ಮನೆಯಲ್ಲೇ ಇದೆ.

ಬಾಯಿ ಒಣಗುವುದನ್ನು ತಪ್ಪಿಸಿ ಧಾರಾಳವಾಗಿ ನೀರು ಕುಡಿಯಿರಿ. ಯಾವುದಾದರೂ ಸಿಹಿ ಪದಾರ್ಥ ಸೇವಿಸಿ ಇದು ಬಾಯಿಯ ದುರ್ನಾತವನ್ನು ನಿವಾರಿಸುತ್ತದೆ.

ಆಹಾರ ಬದಲಾಯಿಸಿ
ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಮೊದಲಾದ ಮಸಾಲೆ ಪದಾರ್ಥ, ಸಕ್ಕರೆಯುಕ್ತ ಆಹಾರ ಪದಾರ್ಥಗಳ ಸೇವನೆಯನ್ನು ಆದಷ್ಟು ಕಡಿಮೆಗೊಳಿಸಿ. ಆ್ಯಪಲ್‌, ಮೊಸರಿನಂತಹ ಪದಾರ್ಥಗಳನ್ನು ಬೆಳಗ್ಗಿನ ಆಹಾರದೊಂದಿಗೆ ಸೇವಿಸುವುದರಿಂದ ಬಾಯಿ ವಾಸ ನೆಯನ್ನು ತಡೆಗಟ್ಟಬಹುದು.

ಹಲ್ಲಿನ ಜತೆ ನಾಲಗೆಯನ್ನು ಪ್ರತಿನಿತ್ಯ ಶುಚಿಗೊಳಿಸಬೇಕು. ಇನ್ನು ಮೊಸರಿನಲ್ಲಿ ಲ್ಯಾಕ್ಟೋಬೇಸಿಲ್ಲಸ್‌ ಎಂಬ ಅಂಶವಿದ್ದು ಇದು ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುತ್ತದೆ. 8 ವಾರಗ ಳವರೆಗೆ ನಿರಂತರವಾಗಿ ಮೊಸರನ್ನು ಸೇವಿಸುವುದರಿಂದ ಬಾಯಿ ಯ ದುರ್ಗಂಧವನ್ನು ತಡೆಗಟ್ಟಬಹುದು. ಇನ್ನು ಬೇಕಿಂಗ್‌ ಸೋಡಾದಿಂದ ಬಾಯಿ ಮುಕ್ಕಳಿಸುವುದರಿಂದಲೂ ಸಮಸ್ಯೆ ಪರಿಹಾರ ಸಾಧ್ಯ. ಬಾಯಿ ವಾಸನೆ ತಡೆಗೆ ಗ್ರೀನ್‌ ಟೀ ಉತ್ತಮ ಪರಿಹಾರ.

-ಸುಶ್ಮಿತಾ ಶೆಟ್ಟಿ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.