ಓಟದ ವೇಗ ಹೆಚ್ಚಿಸಿ


Team Udayavani, Feb 4, 2020, 4:40 AM IST

pro-24

ಕ್ಯಾಲರಿ ಕರಗಿಸಲು ವೇಗದ ಓಟ ಅತ್ಯುತ್ತಮ ಮಾರ್ಗ ಎನ್ನುತ್ತಾರೆ ತಜ್ಞರು. ದೂರದ ನಡಿಗೆ ಅಥವಾ ಜಾಗಿಂಗ್‌ಗಿಂತ ಕಡಿಮೆ ದೂರದ ವೇಗದ ಓಟದಿಂದ ಕೊಬ್ಬು ವೇಗವಾಗಿ ಕರಗುತ್ತದೆ ಎನ್ನುತ್ತದೆ ಅಧ್ಯಯನ. ಇನ್ನೊಂದು ಮುಖ್ಯ ವಿಚಾರ ಎಂದರೆ ಒಮ್ಮಿಂದೊಮ್ಮೆಲೇ ಇದನ್ನು ಅಳವಡಿಸಿಕೊಳ್ಳಲು ಹೋಗಬಾರದು. ಇದು ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಪೂರಕ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.

 ಓಟ ಆರಂಭಿಸುವ ಮುನ್ನ 4-5 ನಿಮಿಷದ ನಡಿಗೆ, ಚಿಕ್ಕದಾದ ಜಾಗಿಂಗ್‌ ಮಾಡುವುದು ಉತ್ತಮ.
ಓಟ ಆರಂಭದ ಸುಮಾರು 30 ಸೆಕೆಂಡ್‌ ಮಧ್ಯಮ ವೇಗದಲ್ಲಿರಲಿ.
ಸುಮಾರು 20 ನಿಮಿಷ ಈ ಥರದ ಓಟವಿರಲಿ.
ಮುಂದಿನ ಹಂತ
ಈ ಥರದ ಆರಂಭಿಕ ಹಂತವನ್ನು ನೀವು ಪ್ರಾಯೋಗಿಕವಾಗಿ ಜಾರಿಗೊಳಿಸಿದ ಅನಂತರ ಮುಂದಿನ ಹೆಜ್ಜೆ ಇಡಬಹುದು. ಈಗ ನೀವು ಓಟದ ಸಮಯವನ್ನು ಹೆಚ್ಚಿಸಬಹುದು. ಇದಕ್ಕೆ ನಡೆಸಬೇಕಾದ ತಯಾರಿ:
ಆರಂಭದ ಹಂತದಂತೆ ಇಲ್ಲೂ 5 ನಿಮಿಷ ವಾಕಿಂಗ್‌, ಜಾಗಿಂಗ್‌ ನಡೆಸಿ.
ಅನಂತರ ಶೇ. 80ರಷ್ಟು ಬಲ ಪ್ರಯೋಗಿಸಿ 45 ಸೆಕೆಂಡ್‌ ಓಡಿ.
ಬಳಿಕ ವೇಗ ಸ್ವಲ್ಪ ತಗ್ಗಿಸಿ.
ಮತ್ತೆ ಇದನ್ನು ಪುನರಾವರ್ತಿಸಿ. ಹೀಗೆ 20ರಿಂದ 30 ನಿಮಿಷ ವ್ಯಾಯಾಮ ಮಾಡಬಹುದು.

ಉಪಯೋಗ
ಈ ಥರದ ವ್ಯಾಯಾಮ ಹೃದಯ ರಕ್ತನಾಳದ ಸಾಮರ್ಥ್ಯ ಹೆಚ್ಚಿಸುತ್ತದೆ. ಮಾತ್ರವಲ್ಲ ಕ್ಯಾಲರಿಯನ್ನು ಗರಿಷ್ಠ ಪ್ರಮಾಣದಲ್ಲಿ ಕರಗಿಸುತ್ತದೆ. ಜತೆಗೆ ಸ್ನಾಯುಗಳನ್ನು ದೃಢಗೊಳಿಸುತ್ತದೆ ಎನ್ನುತ್ತದೆ ಅಧ್ಯಯನ.
ಈ ರೀತಿಯ ವೇಗದ ಓಟಕ್ಕೆ ತುಂಬಾ ಶಕ್ತಿ ಅಗತ್ಯವಿರುವುದರಿಂದ ನಿಮ್ಮಲ್ಲಿ ಹೊಸ ಲವಲವಿಕೆ ಮೂಡುತ್ತದೆ. ಇಡೀ ದಿನ ಚಟುವಟಿಕೆಯಿಂದ ಇರಲು ನೆರವಾಗುತ್ತದೆ.

ಒತ್ತಡ ನಿವಾರಣೆ
ಸ್ಪ್ರಿಂಟ್‌ ವ್ಯಾಯಾಮ ಎಂದು ಕರೆಯಲ್ಪಡುವ ಈ ಮಾದರಿಯ ಓಟ ದೈಹಿಕ ದೃಢತೆ ಮಾತ್ರವಲ್ಲ ಮಾನಸಿಕ ದೃಢತೆಗೆ ಸಹಕಾರಿ. ಅಂದರೆ ಇದನ್ನು ಒತ್ತಡ ನಿವಾರಣೆಗಾಗಿಯೂ ಜೀವನದಲ್ಲಿ ಅಳವಡಿಸಿಕೊಳ್ಳಬಹುದು. ಹೀಗಾಗಿ ಸ್ಪ್ರಿಂಟ್‌ ವ್ಯಾಯಾಮ ನಿಮ್ಮ ದಿನಚರಿಯ ಭಾಗವಾಗಲಿ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.