ಬೈಸಿಕಲ್‌ ಫ್ರೆಂಡ್ಲಿ ಬ್ಯುಸಿನೆಸ್‌ ಡಿಸ್ಟ್ರಿಕ್‌ ಮಂಗಳೂರಿಗೂ ಬರಲಿ


Team Udayavani, Jan 20, 2019, 7:50 AM IST

20-january-11.jpg

ಒಂದು ನಗರ, ಅಲ್ಲಿ ಹೆಚ್ಚಾಗಿ ಎಲ್ಲರೂ ಸೈಕಲ್‌ ಗಳಲ್ಲೇ ಓಡಾಡುತ್ತಾರೆ ಎಂದಾದರೆ ಏನೋ ವಿಶೇಷ ಎಂದೆನಿಸದೇ ಇರದು. ಆದರೆ ಅಮೆರಿಕಾದ ಕ್ಯಾಲಿ ಫೋರ್ನಿಯಾದಲ್ಲಿರುವ ನಗರವೊಂದರಲ್ಲಿ ಜನರು ಹೆಚ್ಚಾಗಿ ಸೈಕಲ್‌ ನಲ್ಲೇ ನಿತ್ಯವೂ ಓಡಾಡುತ್ತಾರೆ. ಇದು ಅವರಿಗೆ ಸಾಕಷ್ಟು ಲಾಭವನ್ನೂ ತಂದುಕೊಡುತ್ತಿದೆ.

ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ನಾವು ಒಂದೆರಡು ದಿನ ಕಾರು, ಬೈಕ್‌ ಬಿಟ್ಟು ಓಡಾಡಬಹುದು. ಆದರೆ ವರ್ಷ ಪೂರ್ತಿ ಈ ರೀತಿ ಇರಲು ನಮ್ಮಿಂದ ಸಾಧ್ಯವೇ ಇಲ್ಲ. ಆದರೆ ಕ್ಯಾಲಿಫೋರ್ನಿಯಾದ ಜನರು ಬೈಸಿಕಲ್‌ ನಲ್ಲೇ ಹೆಚ್ಚಾಗಿ ತಿರುಗಾಡುವ ಮೂಲಕ ತಮ್ಮ ಪರಿಸರ ಪ್ರೇಮವನ್ನು ತೋರ್ಪಡಿಸಿದ್ದಾರೆ. ಜತೆಗೆ ಅಲ್ಲಿನ ಕೆಲವೊಂದು ಸಂಸ್ಥೆಗಳು ಇದಕ್ಕೆ ಉತ್ತೇಜನವನ್ನೂ ಕೊಡುತ್ತಿವೆ.

ಏನಿದು ಬೈಸಿಕಲ್‌ ಫ್ರೆಂಡ್ಲಿ ಡಿಸ್ಟ್ರಿಕ್‌?
ಸೈಕಲ್‌ ಕಂಪೆನಿಗಳು ಗ್ರಾಹಕರನ್ನು ಉತ್ತೇಜಿಸುವ ಸಲುವಾಗಿ ಹಾಕಿಕೊಂಡ ಬೈಸಿಕಲ್‌ ಫ್ರೆಂಡ್ಲಿ ಡಿಸ್ಟ್ರಿಕ್‌ ಯೋಜನೆ ಪರಿಸರ ಸ್ನೇಹಿಯಾಗಿದೆ. ಯಾರಾದರೂ ಸೈಕಲ್‌ ತೆಗೆದು ಕೊಂಡರೆ ಆತನಿಗೆ ಕೆಲವೊಂದು ವಿಶೇಷ ಆಫ‌ರ್‌ ಗಳನ್ನು ನೀಡಲಾಗುತ್ತದೆ. ಮುಖ್ಯವಾಗಿ ಆ ನಗರದಲ್ಲಿ ನಡೆಯುವ ಬೀಚ್‌ ಫೆಸ್ಟಿವಲ್‌ ಸಹಿತ ಇನ್ನೂ ಹಲವಾರು ಸಾರ್ವಜನಿಕ ಕಾರ್ಯಕ್ರಗಳಿಗೆ ಉಚಿತ ಪ್ರವೇಶ ಅಥವಾ ದರ ಕಡಿತದ ಆಫ‌ರ್‌ ಕೊಡಲಾಗುತ್ತದೆ. ಅಷ್ಟೇ ಅಲ್ಲದೇ ಕ್ಯಾಲಿಫೋರ್ನಿಯಾದ ಕೆಲವೊಂದು ರೆಸ್ಟೋರೆಂಟ್‌ಗಳಿಗೆ ಸೈಕಲ್‌ ನಲ್ಲಿ ಹೋಗುವುದಾದರೆ ಅಲ್ಲಿಯೂ ದರ ಕಡಿತವಿರುತ್ತದೆ.

ಈ ಕಾರಣದಿಂದಾಗಿ ಅಲ್ಲಿ ಸೈಕಲ್‌ನಲ್ಲೇ ನಗರವನ್ನು ಸುತ್ತು ವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಅಲ್ಲಿ ವಾಹನಗಳ ದಟ್ಟನೆಯನ್ನು ಕಡಿಮೆಯಾಗಿದೆ. ಜತೆಗೆ ವಾಯು ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಹತ್ತರ ಸೇವೆ ಯನ್ನೂ ನೀಡಿದಂತಾಗಿದೆ.

ಮಂಗಳೂರಿನಲ್ಲೂ ಸ್ಥಾಪನೆಯಾಗಲಿ
ಸ್ಮಾರ್ಟ್‌ ನಗರಿಯಾಗಿ ಬೆಳೆಯುತ್ತಿರುವ ಮಂಗಳೂರು ನಗರದಲ್ಲೂ ಬೈಸಿ ಕಲ್‌ ಫ್ರೆಂಡ್ಲಿ ಡಿಸ್ಟ್ರಿಕ್‌ ಗಳು ಸ್ಥಾಪನೆಯಾಗಬೇಕಿದೆ. ನಗರದಲ್ಲಿ ನಡೆಯುವ ವಿವಿಧ ಕಾರ್ಯಕ್ರಮ, ಪ್ರವಾಸಿ ತಾಣ, ಮಾಲ್‌ಗ‌ಳಲ್ಲಿ ಇವರಿಗೆ ವಿಶೇಷ ಕೊಡುಗೆಗಳನ್ನು ನೀಡಬಹುದು.

ಜತೆಗೆ ಪ್ರಸಿದ್ಧ ಹೊಟೇಲ್‌ ಗಳಲ್ಲೂ ರಿಯಾಯಿತಿ ನೀಡಬಹುದು. ಈ ಮೂಲಕ ಮಂಗಳೂರು ನಗರವನ್ನು ಪರಿಸರ ಮಾಲಿನ್ಯ ಮುಕ್ತಗೊಳಿಸಬಹುದು. ಜತೆಗೆ ನಗರರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನೂ ನಿಯಂತ್ರಿಸಬಹುದು.

 ವಿಶ್ವಾಸ್‌ ಅಡ್ಯಾರ್‌

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.