ರಸ್ತೆ, ಫ‌ುಟ್‌ಪಾತ್‌ ವ್ಯಾಪಾರಿಗಳ ಪಾಲು


Team Udayavani, Feb 16, 2020, 4:00 AM IST

rav-19

ಸ್ಟೇಟ್‌ಬ್ಯಾಂಕ್‌, ಸಿಟಿ ಬಸ್‌ ನಿಲ್ದಾಣ ಹಲವು ರೀತಿಯ ಅವ್ಯವಸ್ಥೆಯ ತಾಣ. ನಿಲ್ದಾಣದ ಎದುರು (ಮೀನು ಮಾರ್ಕೆಟ್‌ ಬದಿ) ಇರುವ ರಸ್ತೆಯನ್ನು ಬಸ್‌ ಹೊರತುಪಡಿಸಿ ಇತರ ವಾಹನಗಳ ಸಂಚಾರಕ್ಕೆ ಮೀಸಲಿಡಲಾಗಿದೆ. ಆದರೆ ಈ ರಸ್ತೆಯಲ್ಲಿ ಸದಾ ಸಂಚಾರ ವ್ಯತ್ಯಯ.

ಮೀನುಮಾರುಕಟ್ಟೆ ಹಾಗೂ ಇತರ ಅಂಗಡಿಗಳಿಗೆ ಬರುವವರು, ಇತರ ಸಾರ್ವಜನಿಕರು ಕೂಡ ಇದೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಾರೆ. ಈ ರಸ್ತೆಯ ಪಕ್ಕ ಕೆಲವು ಕಡೆ ಫ‌ುಟ್‌ಪಾತ್‌ ಇದ್ದರೂ ಅದು ಅಂಗಡಿಗಳ ಪಾಲಾಗಿದೆ. ಕೆಲವು ಅಂಗಡಿಯವರು ಫ‌ುಟ್‌ಪಾತ್‌ನಲ್ಲಿಯೇ ಸಾಮಗ್ರಿಗಳನ್ನು ಇಟ್ಟಿದ್ದಾರೆ. ಇದೇ ಪರಿಸರದ ಇನ್ನು ಕೆಲವೆಡೆ ಫ‌ುಟ್‌ಪಾತ್‌ ಸ್ವಲ್ಪವೂ ಕಾಣಲು ಸಿಗುವುದಿಲ್ಲ. ಹಾಗಾಗಿ ಜನರು ರಸ್ತೆಯಲ್ಲಿಯೇ ನಡೆದುಕೊಂಡು, ವಾಹನಗಳ ಎಡೆಯಲ್ಲಿ ನುಸುಳಿಕೊಂಡು ಜೀವ ಕೈಯಲ್ಲಿ ಹಿಡಿದುಕೊಂಡು ಹೋಗಬೇಕಾಗಿದೆ. ಅನೇಕ ಬಾರಿ ಅಪಘಾತಗಳಿಗೂ ಕಾರಣವಾಗಿದೆ. ಇಲ್ಲಿ ಫ‌ುಟ್‌ಪಾತ್‌ ಅತಿಕ್ರಮಿಸಿಕೊಂಡವರನ್ನು ಕೂಡಲೇ ತೆರವುಗೊಳಿಸಬೇಕು. ಪಾದಚಾರಿಗಳ ಸುರಕ್ಷತೆಗೆ ಅವಕಾಶ ಮಾಡಿಕೊಡಬೇಕು. ವಾಹನ ಸಂಚಾರವೂ ಸುಗಮವಾಗುವಂತೆ ನೋಡಿಕೊಳ್ಳಬೇಕು. ಜತೆಗೆ ಈ ಪರಿಸರದ ಸ್ವಚ್ಛತೆಗೂ ನಗರಸಭೆ ಕೂಡಲೇ ಗಮನ ಹರಿಸಬೇಕು.

ಟಾಪ್ ನ್ಯೂಸ್

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.