Udayavni Special

ಕೃಷ್ಣನಿಗೆ ದುಬೈ ಗುರು ಶಿಷ್ಯರ ನೃತ್ಯ ನಮನ 


Team Udayavani, Aug 10, 2018, 6:00 AM IST

x-2.jpg

ಪಿಳ್ಳಂಗೋವಿಯ ಚೆಲುವ ಕೃಷ್ಣನ , ಗೋವಿಂದ ನಿನ್ನ ನಾಮವೇ ಚೆಂದ ಮೂಲಕ ಶಿಷ್ಯವೃಂದವು ಕೃಷ್ಣನನ್ನು ನಾಟ್ಯ ವೈಭವದಿಂದ ಮೆರೆಸಿದರೆ ,ಗುರು ಸಪ್ನಾ ಕಿರಣ್‌ರವರು ಬಾರೋ ಕೃಷ್ಣಯ್ಯ ಹಾಡಿಗೆ ನೃತ್ಯ ಮಾಡಿ ಮಮತಾಮಯಿ ಯಶೋದೆ , ಪ್ರೀತಿ ತುಂಬಿದ ರಾಧೆ ,ಭಕ್ತಿ ಲೋಕದ ಮೀರಾ ‌ ದರ್ಶನ ಮಾಡಿಸಿದರು. 

ಶ್ರೀಕೃಷ್ಣ ನಿಗೆ ಪ್ರಿಯವಾದ ನಾಟ್ಯಸೇವೆಯ ಮೂಲಕ ಜುಲೈ 29ರ ಸಂಜೆ ಉಡುಪಿಯ ರಾಜಾಂಗಣದಲ್ಲಿ ಸಂಕೀರ್ಣ ನೃತ್ಯಶಾಲೆ ದುಬೈಯ ಗುರು ಶಿಷ್ಯರು ಜನಮನ ಗೆದ್ದರು. ಉಡುಪಿ ಪರ್ಯಾಯ ಪೀಠದ ಪಲಿಮಾರು ಶ್ರೀಗಳು ಹಾಗೂ ಪೇಜಾವರ ಮಠದ ಕಿರಿಯ ಸ್ವಾಮಿಗಳಾದ ಶ್ರೀ ವಿಶ್ವಪ್ರಸನ್ನ ಸ್ವಾಮಿಗಳ ಸಾನ್ನಿಧ್ಯದಲ್ಲಿ ಪುಷ್ಪಾಂಜಲಿ,ಗಣಪತಿ ವಂದನೆ ಮೂಲಕ ಕಾರ್ಯಕ್ರಮ ಆರಂಭಿಸಿದರೆ ,ದಶಾವತಾರದ ಮೂಲಕ ನಾಟ್ಯ ದೃಶ್ಯದೌತಣ ನೀಡಿದರು . ಸಂಕೀರ್ಣದ ಪ್ರತಿಭಾನ್ವಿತ ಕಿರಿಯ ವಿದ್ಯಾರ್ಥಿನಿಯರು ವಿಷಮಕಾರಿ ಕಣ್ಣನ್‌ ಆಗಿ ಬಾಲಕೃಷ್ಣನ ಚೆಲ್ಲಾಟದ ಮೂಲಕ ಪ್ರೇಕ್ಷಕರಲ್ಲಿ ಮಂದಹಾಸ ಮೂಡಿಸಿದರು. 

ಪಿಳ್ಳಂಗೋವಿಯ ಚೆಲುವ ಕೃಷ್ಣನ , ಗೋವಿಂದ ನಿನ್ನ ನಾಮವೇ ಚೆಂದ ಮೂಲಕ ಶಿಷ್ಯವೃಂದವು ಕೃಷ್ಣನನ್ನು ನಾಟ್ಯ ವೈಭವದಿಂದ ಮೆರೆಸಿದರೆ ,ಸ್ವತಃ ಗುರು ಸಪ್ನಾ ಕಿರಣ್‌ರವರು ಬಾರೋ ಕೃಷ್ಣಯ್ಯ ಹಾಡಿಗೆ ನೃತ್ಯ ಮಾಡಿ ಮಮತಾಮಯಿ ಯಶೋದೆ , ಪ್ರೀತಿ ತುಂಬಿದ ರಾಧೆ ,ಭಕ್ತಿ ಲೋಕದ ಮೀರಾ ಅವರ ದರ್ಶನ ಮಾಡಿಸಿದರು . 

ನಂತರ ಸಂಕೀರ್ಣ ತಂಡದಿಂದ ಕಾಳಿ ಕೌಥುವಾ , ಅಯಗಿರಿ ನಂದಿನಿ ನಾಟ್ಯದಿಂದ ಶಕ್ತಿ ಸ್ವರೂಪಿಣಿಗೆ ನೃತ್ಯ ಅರ್ಪಣೆ ನೀಡಿದರು. ಭೋ ಶಂಭೋ , ಕೋಲಾಟ ಮುಂತಾದ ವೈವಿಧ್ಯಮಯ ನೃತ್ಯ ನೆರವೇರಿತು . ಯುದ್ಧ ಭೂಮಿಯಲ್ಲಿ ತನ್ನವರನ್ನೆಲ್ಲ ಕಂಡು ವಿಚಲಿತಗೊಂಡು ಹಿಂದೆ ಸರಿಯುವ ಅರ್ಜುನನಿಗೆ ಗೀತೋಪದೇಶದ ಮೂಲಕ ಧರ್ಮ ಜ್ಞಾನ ,ಚೈತನ್ಯ ತುಂಬುವ ಧರ್ಮ ಕ್ಷೇತ್ರ ವಿದ್ಯುತ್‌ ಸಂಚಾರ ಮಾಡಿಸಿತು.

ನೃತ್ಯ ನಮನದಲ್ಲಿ ಗುರು ಸಪ್ನಾಕಿರಣ್‌ ಜೊತೆಗೆ ನೃತ್ಯ ಸಂಕೀರ್ಣದ ಕಲಾವಿದರಾದ ಅದಿತಿ ಕಿರಣ್‌, ಆಜ್ಞಾé ಆದೇಶ್‌ , ಅಹಂತಿ ಸಂಕಮೇಶ್ವರನ್‌, ಅವನಿ ಶ್ರೀನಿವಾಸಮೂರ್ತಿ ರಾವ್‌, ಯಶ್ವಿ‌ ಪಾಠಕ್‌, ತೇಜಸ್ವಿನಿ ಭಟ್‌, ಶರಣ್ಯ ಭಟ್‌, ನಿರ್ವಿ ಶೆಟ್ಟಿ, ಗ್ರೇಸ್‌ ಸ್ಟೀಪನ್‌ ರೋಡ್ರಿಗಸ್‌, ತನ್ವಿ ಪ್ರಸನ್ನ, ಹಂಸಿನಿ ಪ್ರಸನ್ನ, ಪ್ರಜ್ಞಾ ಅನಂತ್‌, ದೀಕ್ಷಾ ರಾಜ್‌, ಅಧಿತ್ರಿ ಸಂಕಮೇಶ್ವರನ್‌, ದಿವ್ಯಾ ನರಸಿಂಹನ್‌, ಯಾಶ್ನಾ ಶೆಟ್ಟಿ, ಪ್ರಾಪ್ತಿ ಪಾಠಕ್‌ ಮತ್ತು ಪ್ರಿಯ ವಿಜಯಕುಮಾರ್‌ ಪಾಲ್ಗೊಂಡಿದ್ದರು. 

 ಆರತಿ ಅಡಿಗ 

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಿತಿ ಮೀರಿದ ಮಿಡತೆ ಹಾವಳಿ ; ಏಳು ರಾಜ್ಯಗಳಿಗೆ ವ್ಯಾಪಿಸಿದ ಹಾನಿಕಾರಕ ಕೀಟಗಳು

ಮಿತಿ ಮೀರಿದ ಮಿಡತೆ ಹಾವಳಿ ; ಏಳು ರಾಜ್ಯಗಳಿಗೆ ವ್ಯಾಪಿಸಿದ ಹಾನಿಕಾರಕ ಕೀಟಗಳು

ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾದ, ಲಾಕ್‌ಡೌನ್‌ ನಾಲ್ಕನೇ ಚರಣ

ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾದ, ಲಾಕ್‌ಡೌನ್‌ ನಾಲ್ಕನೇ ಚರಣ

ಕಾರ್ಮಿಕರಿಂದ ಶುಲ್ಕ ಕೇಳ್ಬೇಡಿ ; ಸುಪ್ರೀಂ ಮಧ್ಯಾಂತರ ಆದೇಶ

ಕಾರ್ಮಿಕರಿಂದ ಶುಲ್ಕ ಕೇಳ್ಬೇಡಿ ; ಸುಪ್ರೀಂ ಮಧ್ಯಾಂತರ ಆದೇಶ

ಉದ್ಯೋಗ “ಖಾತ್ರಿ’ ನಿರೀಕ್ಷೆಯಲ್ಲಿ ಅನ್ನದಾತ

ಉದ್ಯೋಗ “ಖಾತ್ರಿ’ ನಿರೀಕ್ಷೆಯಲ್ಲಿ ಅನ್ನದಾತ

ಉಡುಪಿ: ಶ್ರೀಕೃಷ್ಣ ದರ್ಶನ ಸದ್ಯಕ್ಕಿಲ್ಲ

ಉಡುಪಿ: ಶ್ರೀಕೃಷ್ಣ ದರ್ಶನ ಸದ್ಯಕ್ಕಿಲ್ಲ

ಪಂಚ ರಾಜ್ಯಗಳ ಮಾರ್ಗ ನಿರ್ಬಂಧ; ಸೋಂಕು ಹೆಚ್ಚಿದ ಹಿನ್ನೆಲೆಯಲ್ಲಿ ಈ ಕ್ರಮ

ಪಂಚ ರಾಜ್ಯಗಳ ಮಾರ್ಗ ನಿರ್ಬಂಧ; ಸೋಂಕು ಹೆಚ್ಚಿದ ಹಿನ್ನೆಲೆಯಲ್ಲಿ ಈ ಕ್ರಮ

ಸಹಜ ಸ್ವಿಂಗ್‌ ಸಾಮರ್ಥ್ಯದ ಡ್ಯೂಕ್‌ ಚೆಂಡುಗಳು

ಸಹಜ ಸ್ವಿಂಗ್‌ ಸಾಮರ್ಥ್ಯದ ಡ್ಯೂಕ್‌ ಚೆಂಡುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

Preserving the heritage -World Famous Udupi Mattugulla Documentary by Udayavani

udayavani youtube

Mattu ಗದ್ದೆಯಲ್ಲಿ ಕೃಷಿಯ ಆಟಕ್ಕಿಳಿದ Football ಆಟಗಾರ Yashodara

udayavani youtube

ಪಶುಸಂಗೋಪನೆಯಲ್ಲಿ ಯಶಸ್ವಿಯಾದ Uttam Agro Industries Poultry Farming Success Story

udayavani youtube

ಈ ಮನೆಯಲ್ಲಿದೆ ಬೀದಿನಾಯಿಗಳಿಗೆ ಪ್ರೀತಿಯ ಆಸರೆ | Udayvani

udayavani youtube

Karnataka : A Farmer who quits Private Job & became Successful in Agriculture

ಹೊಸ ಸೇರ್ಪಡೆ

palike-vyapti

ಪಾಲಿಕೆ ವ್ಯಾಪ್ತಿ ಆಸ್ತಿ ತೆರಿಗೆ ಶೇ.5 ರಿಯಾಯಿತಿ

gB-TDY-1

ಪಿಎಸ್‌ಐ ನೇಮಕಾತಿ ವಯೋಮಿತಿ ಹೆಚ್ಚಳದಿಂದ ಕಲ್ಯಾಣಕ್ಕೆ ಅನುಕೂಲ

virudda krama

ಕಳಪೆ ಯಂತ್ರೋಪಕರಣ ವಿತರಕರ ವಿರುದ್ಧ ಕ್ರಮ

manadagati

ಕೋವಿಡ್‌-19ರಿಂದಾಗಿ ಅಭಿವೃದ್ಧಿ ಮಂದಗತಿ

ಲಾಕ್‌ಡೌನ್‌: ಕಬಡ್ಡಿ ಸ್ಟಾರ್‌ ಅನೂಪ್‌ ಪೊಲೀಸ್‌ ಡ್ಯೂಟಿ

ಲಾಕ್‌ಡೌನ್‌: ಕಬಡ್ಡಿ ಸ್ಟಾರ್‌ ಅನೂಪ್‌ ಪೊಲೀಸ್‌ ಡ್ಯೂಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.