ವೈದ್ಯೆಯ ಕಲಾಸಾಧನೆ: ಗುಂಡುಸೂಜಿ, ದಾರ ಬಳಸಿ ಚಿತ್ರ ರಚನೆ

Team Udayavani, Nov 29, 2019, 4:34 AM IST

dd-3

ರಾಷ್ಟ್ರೀಯ ದಿನವನ್ನು ಸಂಭ್ರಮದಿಂದ ಆಚರಿಸಲು ಓಮನ್‌ನ ಬೀದಿ ಬೀದಿಗಳು ಒಂದೆಡೆ ಶೃಂಗಾರಗೊಳ್ಳುತ್ತಿದ್ದವು. ಈ ಸುಸಂದರ್ಭವನ್ನು ಕಣ್ತುಂಬಿಕೊಳ್ಳಲು ಪೂರ್ತಿ ದೇಶವೇ ತುದಿಗಾಲಲ್ಲಿ ನಿಂತಿತ್ತು. ಆದರೆ ಇವರ ನಡುವಿನಲ್ಲಿನಲ್ಲಿಯೇ ಸದ್ದಿಲ್ಲದೆ ಓರ್ವ ಕಲಾವಿದೆ ಮಾತ್ರ ಈ ವಿಶೇಷ ದಿನಕ್ಕೆ ತನ್ನದೇ ಆದ ಕೊಡುಗೆ ನೀಡಲು ಸಜ್ಜಾಗಿದ್ದರು. ಗುಂಡುಸೂಜಿ ಮತ್ತು ದಾರವನ್ನು ಬಳಸಿ ರಾಷ್ಟ್ರಪುರುಷ ಸುಲ್ತಾನ್‌ ಕ್ವಾಬೂಸ್‌ ಬಿನ್‌ ಸೈಯದ್‌ ಕಲಾಕೃತಿ ರಚಿಸಿ ಗೌರವ ಸಲ್ಲಿಸುವ ಮೂಲಕ ಎಲ್ಲರರ ಮೆಚ್ಚುಗೆಗೆ ಪಾತ್ರರಾದರು. ಅವರೇ ಮಂಗಳೂರು ಮೂಲದ ಡಾ| ಹಫ್ಸಾ ಭಾನು ಅಬಿದ್‌.

ವೃತ್ತಿಪರ ದಂತ ವೈದ್ಯೆಯಾಗಿ ಓಮನ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರದ್ದು ಒಂದು ಉತ್ತಮ ವಿಷಯನ್ನಾಧರಿಸಿ ಕಲಾಕೃತಿ ರಚಿಸುವ ಹವ್ಯಾಸ. ಸುಲ್ತಾನ್‌ ಕ್ವಾಬೂಸ್‌ ಬಿನ್‌ ಸೈಯದ್‌ ಅವರ 3ft x 3ft ಕಲಾಕೃತಿ ರಚನೆಗೆ 5000 ಗುಂಡು ಸೂಜಿಗಳು ಮತ್ತು 900 ಯಾರ್ಡ್‌ ( ಸುಮಾರು 823 ಮೀ.)ನಷ್ಟು ದಾರವನ್ನು ಬಳಸಿದ್ದಾರೆ. ಕಲಾಕೃತಿ ರಚನೆಗೆ ಸುಮಾರು 3 ತಿಂಗಳು ಸಮಯ ಸಂದಿದೆ.

ಡಾ| ಹಫ್ಸಾಭಾನು ಅಬಿದ್‌ ಅವರು ಇಂಡಿಯನ್‌ ಸ್ಕೂಲ್‌ ಮಸ್ಕತ್‌ನ ಹಳೆಯ ವಿದ್ಯಾರ್ಥಿಯಾಗಿದ್ದು, ದಂತವೈದ್ಯಶಾಸ್ತ್ರವನ್ನು ಮಂಗಳೂರಿನ ದೇರಳಕಟ್ಟೆಯ ಯೆನೆಪೋಯಾ ಡೆಂಟಲ್‌ ಕಾಲೇಜಿನಲ್ಲಿ ಅಭ್ಯಸಿಸಿದ್ದಾರೆ. ಕಳೆದ ವರ್ಷ ಇವರು ರಚಿಸಿದ ಸುಲ್ತಾನ್‌ ಕ್ವಾಬೂಸ್‌ ಬಿನ್‌ ಸೈಯದ್‌ ಭಾವಚಿತ್ರ ಮೆಚ್ಚುಗೆ ಗಳಿಸಿದ್ದು, ಈ ಬಾರಿಯೂ ಹೊಸತೇನಾದರೂ ಮಾಡಬೇಕು ಎಂಬ ಯೋಚನೆಯಲ್ಲಿದ್ದಾರಂತೆ ಡಾ| ಹಫಾÕ ಭಾನು. ಈ ಕಲೆಯನ್ನು ಸ್ವತಃ ಅವರೇ ಅಭ್ಯಸಿಸಿದ್ದು ಯಾವುದೇ ಔಪಚಾರಿಕ ತರಬೇತಿ ಪಡೆದಿಲ್ಲ.

ಮಗನ ಶಾಲೆಯ ಚಟುವಟಿಕೆಗಳೇ ದಾರ ಬಳಸಿ ಚಿತ್ರ ರಚನೆ ಮಾಡುವ ನನ್ನ ಕಲೆಗೆ ಪ್ರೇರಣೆ. ಈಗ ಕೇವಲ ಚಿಕ್ಕ ಪುಟ್ಟ ಚಿತ್ರಗಳ ರಚನೆ ಮಾತ್ರ ಮಾಡುತ್ತಿದ್ದು, ಮುಂದೆ ಇನ್ನಷ್ಟು ಮಾಡಬೇಕೆಂಬ ತುಡಿತವಿದೆ. ಸಂಬಂಧಿಕರು, ಸ್ನೇಹಿತರು ನನ್ನ ಕಲೆಯನ್ನು ಮೆಚ್ಚಿ ಪ್ರೋತ್ಸಾಹಿಸುತ್ತಿದ್ದಾರೆ. ಕೇವಲ ಜಿಯೋಮ್ಯಾಟ್ರಿಕ್‌ ವಿನ್ಯಾಸಗಳಿಗೆ ಮಾತ್ರ ನನ್ನನ್ನು ನಾನು ಒಗ್ಗಿಸಿಕೊಳ್ಳದೆ, ಅರೇಬಿಕ್‌ ಕ್ಯಾಲಿಗ್ರಾಫಿ, ಸೆನಿಕ್‌ ಡಿಸೈನ್ಸ್‌, ಪೋಟ್ರೇಟ್ಸ್‌ ಮತ್ತು ವಾಲ್‌ಆರ್ಟ್‌ಗಳನ್ನೂ ಪ್ರಯತ್ನಿಸುತ್ತಿರುವುದಾಗಿ ಹೇಳುತ್ತಾರೆ ಡಾ| ಹಫ್ಸಾ ಭಾನು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.