ಸಂಗೀತ ಉತ್ಸವದಲ್ಲಿ ಕಿಶನ್‌ ಗಾಯನ

Team Udayavani, Jan 10, 2020, 6:33 PM IST

3

ಮಂಗಳೂರಿನ ಧ್ಯಾನಸಂಗೀತ ಅಕಾಡೆಮಿ ಕಾಲ ಟ್ರಸ್ಟ್‌ನ ವಾರ್ಷಿಕೋತ್ಸವ ಪ್ರಯುಕ್ತ ನಡೆದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತೋತ್ಸವದಲ್ಲಿ ಛತ್ತೀಸ್‌ಗಢದ ಕಿಶನ್‌ ಕುಮಾರ್‌ ದೇವಾಂಗನ್‌ ಗಾಯನ ಕಛೇರಿಯು ನಡೆಯಿತು. ಡಾ| ಗಂಗೂಬಾಯಿ ಹಾನಗಲ್‌ ಗುರುಕುಲದಲ್ಲಿ, ಗುರು-ಶಿಷ್ಯ ಪದ್ಧತಿಯಲ್ಲಿ ಸಂಗೀತ ಶಿಕ್ಷಣ ಪಡೆದ ಯುವಕ ಕಿಶನ್‌.

ರಾಗ ಮುಲ್ತಾನಿಯಲ್ಲಿ ತಮ್ಮ ಕಚೇರಿಯನ್ನು ಪ್ರಾರಂಭಿಸಿ ಗೋಕುಲ ಗಾಂವ್‌ ಕೆ ಛೊರ ವಿಲಂಬಿತ ಏಕ್‌ ತಾಲ್‌ ಖ್ಯಾಲ್‌ ಪ್ರಸ್ತುತ ಪಡಿಸಿದರು. ಧೃತ್‌ ಏಕ್‌ ತಾಲ್‌ನಲ್ಲಿ ನೈನನಮೆ ಆನಬಾನ ಬಂದಿಶ್‌ ಹಾಡಿ, ಸುಲಲಿತ ಸ್ವರಸಂಚಾರ ಮತ್ತು ನಿರರ್ಗಳ ತಾನ್‌ಗಳ ಮೂಲಕ ಮನಗೆದ್ದರು. ಗುರುಗಳಾದ ಪಂ.ಕೈವಲ್ಯ ಕುಮಾರ್‌ ಗುರವ್‌ರಿಂದ ಬಳುವಳಿಯಾಗಿ ಬಂದ ಕಿರಾಣಾ ಘರಾಣೆಯ ನಿಧಾನಗತಿಯ ಆಲಾಪ್‌ ಮತ್ತು ದೀರ್ಘ‌ ತಾನ್‌ ವಿಶೇಷತೆಗಳಿಂದ ರಂಜಿಸಿದರು. ಅಂತ್ಯದಲ್ಲಿ ಮಾಲಕಂಸ ರಾಗದಲ್ಲಿ “ಕಾನಡಾ ರಾಜಾ ಪಂಢರೀಚಾ’ ಮತ್ತು ಪಟ್‌ ದೀಪ್‌ ರಾಗದಲ್ಲಿ “ಬಾಜೇರೆ ಮುರಲೀಯ ಬಾಜೇ’ ಪ್ರಸ್ತುತಿಯಿಂದ ಲಘು ಸಂಗೀತದಲ್ಲೂ ತಮ್ಮ ಪರಿಣತಿಯನ್ನು ಪ್ರದರ್ಶಿಸಿದರು. ತಬಲಾದಲ್ಲಿ ಸುಮನ್‌ ದೇವಾಡಿಗ ಮತ್ತು ಸಂವಾದಿನಿಯಲ್ಲಿ ಅಮಿತ್‌ ಕುಮಾರ್‌, ತಾನ್‌ ಪುರದಲ್ಲಿ ಪ್ರತಾಪ್‌ ಕುಮಾರ್‌ ಸಹಕರಿಸಿದರು.

ಸಂದೇಶ್‌ ಕಾಮತ್‌

ಟಾಪ್ ನ್ಯೂಸ್

Chikkamagaluru: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

Chikkamagaluru: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

Raichur: ಪ್ರೀತಿ ನಿರಾಕರಿಸಿದಕ್ಕಾಗಿ ಯುವಕ ಆತ್ಮಹತ್ಯೆ

Raichur: ಪ್ರೀತಿ ನಿರಾಕರಿಸಿದಕ್ಕಾಗಿ ಯುವಕ ಆತ್ಮಹತ್ಯೆ

Juneteenth: ಜೂನ್‌ಟೀಂಥ್‌ ಅಮೆರಿಕದ ರಾಷ್ಟ್ರೀಯ ಸ್ವಾತಂತ್ರ್ಯ ದಿನ

Juneteenth: ಜೂನ್‌ಟೀಂಥ್‌ ಅಮೆರಿಕದ ರಾಷ್ಟ್ರೀಯ ಸ್ವಾತಂತ್ರ್ಯ ದಿನದ ಇತಿಹಾಸ…

ಮೋದಿ ಪಾದ ಮುಟ್ಟಿ ನಿತೀಶ್ ಕುಮಾರ್ ಬಿಹಾರಕ್ಕೆ ಅವಮಾನಿಸಿದ್ದಾರೆ: ಪ್ರಶಾಂತ್ ಕಿಶೋರ್

ಮೋದಿ ಪಾದ ಮುಟ್ಟಿ ನಿತೀಶ್ ಕುಮಾರ್ ಬಿಹಾರಕ್ಕೆ ಅವಮಾನಿಸಿದ್ದಾರೆ: ಪ್ರಶಾಂತ್ ಕಿಶೋರ್

5

Bollywood: ʼಚಂದು ಚಾಂಪಿಯನ್‌ʼಗೆ ಪಾಸಿಟಿವ್‌ ರೆಸ್ಪಾನ್ಸ್:‌ ಮೊದಲ ದಿನ ಗಳಿಸಿದ್ದೆಷ್ಟು?

mb-patil

ಕಾನೂನು ಎಲ್ಲರಿಗೂ ಒಂದೇ, ಪ್ರಭಾವಿಗಳಿದ್ದರೂ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ: ಎಂ.ಬಿ.ಪಾಟೀಲ್

Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

Raichur; 371ಜೆ ವಿಶೇಷ ಸ್ಥಾನಮಾನದ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Raichur; 371ಜೆ ವಿಶೇಷ ಸ್ಥಾನಮಾನದ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Chikkamagaluru: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

Chikkamagaluru: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

Raichur: ಪ್ರೀತಿ ನಿರಾಕರಿಸಿದಕ್ಕಾಗಿ ಯುವಕ ಆತ್ಮಹತ್ಯೆ

Raichur: ಪ್ರೀತಿ ನಿರಾಕರಿಸಿದಕ್ಕಾಗಿ ಯುವಕ ಆತ್ಮಹತ್ಯೆ

Juneteenth: ಜೂನ್‌ಟೀಂಥ್‌ ಅಮೆರಿಕದ ರಾಷ್ಟ್ರೀಯ ಸ್ವಾತಂತ್ರ್ಯ ದಿನ

Juneteenth: ಜೂನ್‌ಟೀಂಥ್‌ ಅಮೆರಿಕದ ರಾಷ್ಟ್ರೀಯ ಸ್ವಾತಂತ್ರ್ಯ ದಿನದ ಇತಿಹಾಸ…

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.