ಶಶಿಕಾಂತ್‌ ಶೆಟ್ಟಿಯವರಿಗೆ ಕುಂದೇಶ್ವರ ಸಮ್ಮಾನ

Team Udayavani, Feb 2, 2018, 3:16 PM IST

20-43.jpg

ಹಿರ್ಗಾನ ಕುಂದೇಶ್ವರ ಕ್ಷೇತ್ರದಿಂದ ನೀಡಲಾಗುವ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ ಯಕ್ಷ ಚಂದ್ರಿಕೆ ಖ್ಯಾತಿಯ ಶಶಿಕಾಂತ ಶೆಟ್ಟಿಯವರಿಗೆ ಸಂದಿದೆ. 

ಶಶಿಕಾಂತ ಶೆಟ್ಟಿ ಕಾರ್ಕಳದ ಧರ್ಣಪ್ಪ ಶೆಟ್ಟಿ ಮತ್ತು ಲಲಿತಾ ದಂಪತಿಯ ಪುತ್ರ. ಎಸ್‌ಎನ್‌ವಿ ಹಿರಿಯಂಗಡಿ ಪ್ರೌಢಶಾಲೆ ವಿದ್ಯಾಭ್ಯಾಸ ಮಾಡಿ, ಸತೀಶ್‌ ಎಂ. ಕಾರ್ಕಳ ಅವರಿಂದ ತೆಂಕುತಿಟ್ಟು ನಾಟ್ಯ ಕಲಿತು, ಬಡಗುತಿಟ್ಟಿನ ಆಕರ್ಷಣೆಯಿಂದ ಬಡಗು ಮೇಳಗಳಲ್ಲಿ ಸ್ತ್ರೀ ವೇಷ ಆರಂಭಿಸಿದರು. ಸ್ತ್ರೀ ಸಹಜವಾದ ವಯ್ನಾರ, ಲಾಲಿತ್ಯ ಮತ್ತು ಹಾವಭಾವಗಳನ್ನು ಲೀಲಾಜಾಲವಾಗಿ ಅಭಿನಯಿಸುವ ಅವರನ್ನು ಅಭಿಮಾನಿಗಳು ಪ್ರೀತಿಯಿಂದ ಯಕ್ಷಚಂದ್ರಿಕೆ ಎಂದು ಕರೆಯುತ್ತಿದ್ದಾರೆ. ಮಂದಾರ್ತಿ ಮೇಳದಲ್ಲಿ ನಾಲ್ಕು ವರ್ಷ, ಸಾಲಿಗ್ರಾಮ ಮೇಳದಲ್ಲಿ ಸತತ 15 ವರ್ಷದಿಂದ ಪಾತ್ರ ಮಾಡುತ್ತಿದ್ದಾರೆ. 

ಸ್ತ್ರೀ – ಪುರುಷ ವೇಷದ ಮಿಂಚು
ಗರತಿ -ಗಯ್ನಾಳಿ ಪಾತ್ರದಲ್ಲಿ ಸೈ ಎನಿಸಿಕೊಂಡಿರುವ ಶಶಿಕಾಂತರವರು ಮೇರೆಗೆ ಈಚೆಗೆ ಪುರುಷ ವೇಷದಲ್ಲೂ ಮಿಂಚುತ್ತಿದ್ದಾರೆ. ಅಂಬೆಯ ಪಾತ್ರ ಜನಮಾನಸದಲ್ಲಿ ಅಚ್ಚಳಿಯದೆ ಉಳಿಯುವಂತೆ ಮಾಡಿದ್ದಾರೆ.  ಈಶ್ವರಿ, ಪರಮೇಶ್ವರಿಯಲ್ಲಿ ಹೆಸರು ಗಳಿಸಿದ ಇವರು ದಾಕ್ಷಾಯಿಣಿ, ಚಂದ್ರಮತಿ, ಸಾವಿತ್ರಿ ಗರತಿ ಪಾತ್ರಗಳು, ದೇವಯಾನಿ, ಸತ್ಯಭಾಮೆ ಗಯ್ನಾಳಿ ಪಾತ್ರಗಳನ್ನು ಅಭಿಮಾನಿಗಳು ಮೆಚ್ಚುತ್ತಾರೆ. ಇತ್ತೀಚೆಗೆ ರಾಮ, ಕೃಷ್ಣ, ವಾಲಿ, ಹನುಮಂತನ ಪಾತ್ರಗಳನ್ನು ಮಾಡುತ್ತಿದ್ದಾರೆ.

ಶ್ರೀದೇವಿ ಲಲಿತಕಲಾ ಸಂಘ ಸ್ಥಾಪಿಸಿರುವ ಶಶಿಕಾಂತ ಶೆಟ್ಟಿ, ಮಳೆಗಾಲದಲ್ಲಿ ಸಮಾನ ಮನಸ್ಕರು ಸೇರಿಕೊಂಡು ಯಕ್ಷಗಾನ, ಕಲಾವಿದರಿಗೆ ಸಮ್ಮಾನ ಮಾಡುತ್ತಾರೆ. ತಮಗೆ ಮೊದಲು ಬಣ್ಣ ಹಚ್ಚಿದ ಕರಿಯಕಲ್ಲಿನ ರಮೇಶ್‌ ದೇವಾಡಿಗ ಅವರನ್ನು ಗೌರವಿಸುವ ಮೂಲಕ ತಮ್ಮ ಬದುಕಿನ ಯಶಸ್ಸಿನ  ಕಾರಣಕರ್ತರನ್ನು ನೆನಪಿಟ್ಟುಕೊಳ್ಳುವ ಗುಣ ಹೊಂದಿದ್ದಾರೆ.

ವಿನ್ಯಾಸಕಾರ
ಶಶಿಕಾಂತ್‌ ತನ್ನ ಪಾತ್ರಗಳ ವೇಷ, ಭೂಷಣ ವಸ್ತ್ರವಿನ್ಯಾಸ ಮಾಡಿಕೊಳ್ಳುತ್ತಾರೆ. ಪತ್ನಿ ದೇವಿಕಾ ಕೂಡಾ ನೆರವು ನೀಡುತ್ತಿದ್ದಾರೆ. 

ಜಗದೀಶ್‌ ಅಂಡಾರು

ಟಾಪ್ ನ್ಯೂಸ್

ಭಗವಾನ್ ಶ್ರೀರಾಮ ಮತ್ತು ಹಿಂದೂಗಳ ಬಗ್ಗೆ ಯಾಕೆ ದ್ವೇಷ? ಕಾಂಗ್ರೆಸ್ ವಿರುದ್ಧ ಹಾರ್ದಿಕ್

ಭಗವಾನ್ ಶ್ರೀರಾಮ ಮತ್ತು ಹಿಂದೂಗಳ ಬಗ್ಗೆ ಯಾಕೆ ದ್ವೇಷ? ಕಾಂಗ್ರೆಸ್ ವಿರುದ್ಧ ಹಾರ್ದಿಕ್

ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ಪ್ರಿಯಾಂಕಾ ಆಚಾರ್ಯ ಅವರ ಸ್ಟ್ರಿಂಗ್‌ ಆರ್ಟ್‌ ಸೇರ್ಪಡೆ

ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ಪ್ರಿಯಾಂಕಾ ಆಚಾರ್ಯ ಅವರ ಸ್ಟ್ರಿಂಗ್‌ ಆರ್ಟ್‌ ಸೇರ್ಪಡೆ

ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ, ದೇಶಕ್ಕೆ ಬಿಜೆಪಿ ಅನಿವಾರ್ಯವಾಗಿದೆ : ಸಿದ್ದು ಸವದಿ

ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ, ದೇಶಕ್ಕೆ ಬಿಜೆಪಿ ಅನಿವಾರ್ಯವಾಗಿದೆ : ಸಿದ್ದು ಸವದಿ

ಪರಿಪೂರ್ಣ ಯಾರ್ಕರ್‌ ಎಸೆಯಲು ನೆಟ್‌ ಅಭ್ಯಾಸ ಸಹಕಾರಿ: ಅರ್ಷದೀಪ್‌

ಪರಿಪೂರ್ಣ ಯಾರ್ಕರ್‌ ಎಸೆಯಲು ನೆಟ್‌ ಅಭ್ಯಾಸ ಸಹಕಾರಿ: ಅರ್ಷದೀಪ್‌ ಸಿಂಗ್‌

ಮದುವೆಗೆ ಅಡ್ಡಿಯಾದ ಪ್ರಿಯತಮೆಯ ಮಗುವನ್ನೇ ಅನಾಥವೆಂದು ಬಿಂಬಿಸಿ ಪೊಲೀಸರಿಗೊಪ್ಪಿಸಿದ ಪ್ರಿಯಕರ!

ಮದುವೆಗೆ ಅಡ್ಡಿಯಾದ ಪ್ರಿಯತಮೆಯ ಮಗುವನ್ನೇ ಅನಾಥವೆಂದು ಬಿಂಬಿಸಿ ಪೊಲೀಸರಿಗೊಪ್ಪಿಸಿದ ಪ್ರಿಯಕರ!

ಕೋವಿಡ್ ನಿರ್ವಹಣೆ: ಪ್ರಧಾನಿ ಮೋದಿ ಯಶಸ್ಸು, ಪ್ರಜಾಪ್ರಭುತ್ವದ ಸಾಧನೆ: ಜೋ ಬೈಡೆನ್ ಶ್ಲಾಘನೆ

ಕೋವಿಡ್ ನಿರ್ವಹಣೆ: ಪ್ರಧಾನಿ ಮೋದಿ ಯಶಸ್ಸು, ಪ್ರಜಾಪ್ರಭುತ್ವದ ಸಾಧನೆ: ಜೋ ಬೈಡೆನ್ ಶ್ಲಾಘನೆ

ಮಕ್ಕಳ ಸಹಾಯವಾಣಿ ಕೇಂದ್ರದ ಅಧಿಕಾರಿಗಳು

ಅಕ್ರಮ ಮಕ್ಕಳ ಸಾಗಾಣಿಕೆ: ವಿಜಯಪುರದ ಸ್ಟಾಪ್ ನರ್ಸ್ ಪೊಲೀಸರ ವಶಕ್ಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

udayavani youtube

ನಾಳೆಯ ಕನಸು ಹೊತ್ತ ಬಾಲಕನಿಗೆ ಬೇಕಿದೆ ಆರ್ಥಿಕ ನೆರವಿನ ಹಸ್ತ

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

ಹೊಸ ಸೇರ್ಪಡೆ

ಸಂವಿಧಾನದ ಕಾನೂನುಗಳಿಂದ ಕಾರ್ಮಿಕರ ರಕ್ಷಣೆ

ಸಂವಿಧಾನದ ಕಾನೂನುಗಳಿಂದ ಕಾರ್ಮಿಕರ ರಕ್ಷಣೆ

ಮಳೆಗೆ ನಾಗರಹೊಳೆ ಉದ್ಯಾನಕ್ಕೆ ಜೀವಕಳೆ…ಕಾಡಿನಲ್ಲಿರುವ ಕೆರೆ ಕಟ್ಟೆಗಳು ಭರ್ತಿ

ಮಳೆಗೆ ನಾಗರಹೊಳೆ ಉದ್ಯಾನಕ್ಕೆ ಜೀವಕಳೆ…ಕಾಡಿನಲ್ಲಿರುವ ಕೆರೆ ಕಟ್ಟೆಗಳು ಭರ್ತಿ

ರಾಗಿ ಖರೀದಿಸದೇ ಅಧಿಕಾರಿಗಳು ಪರಾರಿ

ರಾಗಿ ಖರೀದಿಸದೇ ಅಧಿಕಾರಿಗಳು ಪರಾರಿ

ಭಗವಾನ್ ಶ್ರೀರಾಮ ಮತ್ತು ಹಿಂದೂಗಳ ಬಗ್ಗೆ ಯಾಕೆ ದ್ವೇಷ? ಕಾಂಗ್ರೆಸ್ ವಿರುದ್ಧ ಹಾರ್ದಿಕ್

ಭಗವಾನ್ ಶ್ರೀರಾಮ ಮತ್ತು ಹಿಂದೂಗಳ ಬಗ್ಗೆ ಯಾಕೆ ದ್ವೇಷ? ಕಾಂಗ್ರೆಸ್ ವಿರುದ್ಧ ಹಾರ್ದಿಕ್

Untitled-1

ಪಿಎಸ್‌ಐ ನೇಮಕಾತಿ: ನ್ಯಾಯಾಂಗ ತನಿಖೆಗೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.