ಸುದಾಸ್‌ ಕಾವೂರ್‌ ಯಕ್ಷಯಾನದ ರಜತ ಸಂಭ್ರಮ


Team Udayavani, Mar 8, 2019, 12:30 AM IST

q-11.jpg

ಕಟೀಲು ಮೇಳದ ಹಿಮ್ಮೇಳ ಕಲಾವಿದರಾದ ಸುದಾಸ್‌ ಕಾವೂರು ಕಲಾ ಬದುಕಿನ 25ನೇ ವರ್ಷದ ಸವಿ ನೆನಪಿಗಾಗಿ ಮಾ. 9 ರಂದು ಸ್ತ್ರೀ ಪಾತ್ರಧಾರಿ ಮತ್ತು ಗುರುವಾಗಿ ಉತ್ತಮ ಕಲಾವಿದರನ್ನು ರಂಗಕ್ಕೆ ನೀಡಿರುವ ದಿ.ಕಾವೂರು ಕೇಶವ ಅವರ ಸಂಸ್ಮರಣೆ, ಇತ್ತೀಚೆಗೆ ಕೀರ್ತಿಶೇಷರಾದ ಧರ್ಮಸ್ಥಳ ಮೇಳದ ಮದ್ದಳೆಗಾರ ಅಡೂರು ಗಣೇಶ್‌ರಾವ್‌ ಅವರಿಗೆ ಮರಣೋತ್ತರ ಪ್ರಶಸ್ತಿ, ಹಿಮ್ಮೇಳ ಕಲಾವಿದ ದಯಾನಂದ್‌ ಕೋಡಿಕಲ್‌ ಅವರಿಗೆ ಸಮ್ಮಾನ ಹಾಗೂ ಬಯಲಾಟ ಕಾರ್ಯಕ್ರಮ ಆಯೋಜಿಸಿದ್ದಾರೆ.

ಸುದಾಸ್‌ ಕಾವೂರು ಎಳವೆಯಿಂದಲೇ ಕಲಾ ಸಾರವನ್ನುಂಡು ಬೆಳೆದವರು. ಪೌರಾಣಿಕ ಯಕ್ಷಗಾನದ ವರ್ತುಲದಲ್ಲಿ ಲಘುವಾಗದೆ ಬಿಗುವಾಗಿ ನಲಿದವರು, ಚೆಂಡೆ ಹೊಡೆದವರು, ಕಾವೂರು ಶಾಲೆಯ ಮುಖ್ಯ ಶಿಕ್ಷಕರಾಗಿದ್ದ ಹವ್ಯಾಸಿ ಕಲಾವಿದ ದಿ.ವೆಂಕ ಶೆಟ್ಟಿಗಾರ್‌ ಇವರಿಗೆ ನಾಟ್ಯ ಕಲಿಸಿ ರಂಗ ಪ್ರವೇಶ ಮಾಡಿಸಿದರು. ನಿರ್ವಹಿಸಿದ ಮುಖ್ಯ ಪಾತ್ರಗಳು ದಾಕ್ಷಾಯಿಣಿ, ರೇಣುಕೆ ಮುಂತಾದುವುಗಳು, ಆಮೇಲೆ ಮುಮ್ಮೇಳದಿಂದ ಹಿಮ್ಮೇಳದತ್ತ ಆಕರ್ಷಿತರಾಗಿ ಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್‌ ಅವರಲ್ಲಿ ಮದ್ದಳೆ ಹಾಗೂ ಚೆಂಡೆಯ ನುಡಿತ-ಬಡಿತಗಳನ್ನು ಅರಿತು ನುರಿತವರಾದರು. ಅಂದಿನಿಂದ ವೃತ್ತಿ-ಪ್ರವೃತ್ತಿ ಕಲಾವಿದರಾಗಿ ಬೆಳೆಯತ್ತಾ ಮೇಲ್ಮೆ ಸಾಧಿಸಿದರು. 25 ವರ್ಷಗಳ ಸುದೀರ್ಘ‌ ಪಯಣವಾಯಿತು. 

ಮಂಗಳೂರಿನ ಕೆಪಿಟಿಯಲ್ಲಿ ಎಂ.ಆರ್‌.ಎ.ಸಿ ಇಂಜಿನಿಯರಿಂಗ್‌ ಪದವೀಧರನಾಗಿ ಕಂಪನಿ ಉದ್ಯೋಗಕ್ಕೆ ಸೇರಿದರು. ಆದರೆ ಕಲಾಪ್ರವೃತ್ತಿ ಉದ್ಯೋಗ ನಿವೃತ್ತಿಗೆ ನಾಂದಿ ಹಾಡಿತು. ಮೊದಮೊದಲು ಚಾಲಕವೃತ್ತಿ-ಕಲಾಪ್ರವೃತ್ತಿ ಇವರದ್ದಾಗಿದ್ದರೆ, ಪ್ರಸ್ತುತ ಪೂರ್ಣಕಾಲಿಕ ವೃತ್ತಿಪರರಾಗಿ ಕಲಾ ಸೇವೆ ಮಾಡುತ್ತಿದ್ದಾರೆ. ತಲಕಳ, ಸುರತ್ಕಲ್‌, ಸಸಿಹಿತ್ಲು, ಕಾಟಿಪಳ್ಳ, ಪುತ್ತೂರು, ಮಂಗಳಾದೇವಿ, ಹೊಸನಗರ, ಧರ್ಮಸ್ಥಳ, ಸುಂಕದಕಟ್ಟೆ, ಮೇಳಗಳಲ್ಲಿ ತಿರುಗಾಟ ಮಾಡಿ ನಾಲ್ಕು ವರ್ಷಗಳಿಂದ ಕಟೀಲು ಮೇಳದಲ್ಲಿ ಕೈಚಳಕ ಮೆರೆಸುತ್ತಿದ್ದಾರೆ.

ಡಾ| ದಿನಕರ ಎಸ್‌. ಪಚ್ಚನಾಡಿ

ಟಾಪ್ ನ್ಯೂಸ್

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

9power

ನಿರಂತರ ವಿದ್ಯುತ್‌ ನೀಡಲು ಮನವಿ

ಡ್ರೋನ್‌ ಪರೀಕ್ಷೆ

ಯಶಸ್ಸಿನ ಹಾದಿಯತ್ತ ದೇಸಿ ಡ್ರೋನ್‌ಗಳು

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

8LAW-NKOWLEDGE

ಕಾನೂನು ಅರಿವಿಲ್ಲದಿದ್ದರೆ ಸಂಕಷ್ಟ ನಿಶ್ಚಿತ: ರೆಡ್ಡಿ

7basavanna

ಬಸವಣ್ಣನ ಚಿಂತನೆ ದಿವ್ಯೌಷಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.