ಗುರುವಿಗೊಂದು ಸಾರ್ಥಕ ನಮನ ಮಾಂಬಾಡಿ ಶಿಷ್ಯ ಸಮಾವೇಶ


Team Udayavani, Nov 2, 2018, 6:00 AM IST

s-6.jpg

ಅನೇಕ ಹಿಮ್ಮೇಳ ಕಲಾವಿದರನ್ನು ಯಕ್ಷಗಾನಕ್ಕೆ ಒದಗಿಸಿದ ಕೀರ್ತಿ ಮಾಂಬಾಡಿ ನಾರಾಯಣ ಭಾಗವತರ ಪುತ್ರ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಸಲ್ಲುತ್ತದೆ. ದಕ್ಷಿಣ ಕನ್ನಡ ಹಾಗೂ ಕುಂಬಳೆ ಸೀಮೆಯ ನೂರಕ್ಕೂ ಮಿಕ್ಕಿದ ಕೇಂದ್ರಗಳಲ್ಲಿ ಹಿಮ್ಮೇಳ ತರಗತಿ ನಡೆಸಿಕೊಟ್ಟ ಶಿಕ್ಷಕರಿವರು. 1968ರಲ್ಲಿ ಕೀರಿಕ್ಕಾಡು ಮಾಸ್ಟರ್‌ ವಿಷ್ಣು ಭಟ್ಟರ ಪ್ರೇರಣೆಯಿಂದ ದೇಲಂಪಾಡಿ ಗ್ರಾಮದ ಬನಾರಿಯಲ್ಲಿ ತೊಡಗಿದ ಇವರ ಶಿಕ್ಷಣ ಕಾಯಕಕ್ಕೀಗ ಸುವರ್ಣ ಸಂಭ್ರಮ.

 ಭಾಗವತಿಕೆ, ಮದ್ದಳೆ, ಚೆಂಡೆಯನ್ನು ಏಕಪ್ರಕಾರ ಸಾಮರ್ಥ್ಯದಿಂದ ಇದಮಿಥ§ಂ ಎಂದು ಕಲಿಸಬಲ್ಲ ಗುರು ಮಾಂಬಾಡಿಯವರು. ಎಳವೆಯಲ್ಲಿಯೇ ವೃತ್ತಿಪರ ಮೇಳಗಳನ್ನು ಸೇರಿ ಎರಡು ದಶಕಕ್ಕೂ ಮಿಕ್ಕಿ ವಿವಿಧ ಮೇಳಗಳಲ್ಲಿ ತಿರುಗಾಟ ನಡೆಸಿದ ಅನುಭವಿ. ನಿಡೆ ನರಸಿಂಹ ಭಟ್‌, ಕುದ್ರೆಕೋಡು ರಾಮ ಭಟ್‌, ಚಿಪ್ಪಾರು, ಕಡತೋಕ ಭಾಗವತರಂತಹ ದಿಗ್ಗಜರ ಒಡನಾಟದಿಂದ ಪಕ್ವಗೊಂಡ ನಾದ, ಲಯದೊಂದಿಗಿನ ರಂಗಾನುಭವವನ್ನು ಅವರು ಸಮರ್ಪಣಾ ಭಾವದಿಂದ ಧಾರೆಯೆರೆದುದು ತನ್ನ ಶಿಷ್ಯರಿಗೆ. ಮಾಂಬಾಡಿಯವರ ಚೆಂಡೆ ನುಡಿತದ ಸೊಗಸು ಒಂದು ಅವ್ಯಕ್ತ ಅನುಭವ.ಚೆಂಡೆಯೆಂಬುದು ಕೇವಲ ಏರು ಪದ್ಯಗಳಿಗೆ, ಧೂಳೆಬ್ಬಿಸಿ ಕುಣಿಯಲು ಬಾರಿಸಲಿರುವ ಪರಿಕರವಷ್ಟೇ ಎಂಬುದಾಗಿ ಭಾವಿಸುವುದನ್ನು ಹೋಗಲಾಡಿಸುವ ಅನುಭಾವದ ನುಡಿತ ಇವರದು. 

ಮಾಂಬಾಡಿಯವರ ಕೈಂಕರ್ಯದಿಂದಾಗಿ, ಇಂದು ಹಲವಾರು ವೃತ್ತಿಪರ ಹಿಮ್ಮೇಳವಾದಕರು, ಹವ್ಯಾಸಿ ಕಲಾವಿದರು ರೂಪುಗೊಂಡಿ¨ªಾರೆ. ಶಿಷ್ಯರಿಗೆ ತನ್ನಲ್ಲಿರುವ ಅಭಿಮಾನ, ಅವರ ಯಶಸ್ಸೇ ತನಗೆ ಸಿಕ್ಕಿದ ಪ್ರಶಸ್ತಿಯೆಂದು ವಿನಯದಿಂದ ಹೇಳುವ ಸುಬ್ರಹ್ಮಣ್ಯ ಭಟ್ಟರು, ಸ್ವಾಭಿಮಾನಿ ಕಲಾವಿದರಿಗೊಬ್ಬ ಮಾದರಿಯಾಗಬಲ್ಲ ವ್ಯಕ್ತಿತ್ವ ರೂಢಿಸಿಕೊಂಡವರು.  

ಮಾಂಬಾಡಿಯವರ ಹಿಮ್ಮೇಳ ಶಿಕ್ಷಣ ಕಾಯಕ ಐವತ್ತು ವಸಂತಗಳನ್ನು ಕಂಡ ಸವಿನೆನಪಿಗಾಗಿ, ಇವರ ಶಿಷ್ಯರೆಲ್ಲ ಸೇರಿ ನ.4ರಂದು ಮಂಗಳೂರು ಪುರಭವನದಲ್ಲಿ ಸಮಾವೇಶವೊಂದನ್ನು ಆಯೋಜಿಸಿದ್ದು, ವಿವಿಧ ಯಕ್ಷಗಾನ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಳ್ಳಲಿದೆ. ಎಲ್ಲಾ ಕಾರ್ಯಕ್ರಮಗಳನ್ನೂ ಮಾಂಬಾಡಿಯವರ ಶಿಷ್ಯರೇ ನಡೆಸಿಕೊಡುವುದು ಈ ಕಾರ್ಯಕ್ರಮದ ವಿಶೇಷತೆ. ಬೆಳಗ್ಗೆ 9ರಿಂದ ತೊಡಗುವ ಕಾರ್ಯಕ್ರಮದಲ್ಲಿ ಪೂರ್ವರಂಗ, ತಾಳಮದ್ದಳೆ, ಹವ್ಯಾಸಿ ಹಾಗೂ ವೃತ್ತಿಪರ ಭಾಗವತರಿಂದ ಗಾನವೈವಿಧ್ಯ, ಗಣ್ಯರ ಉಪಸ್ಥಿತಿಯಲ್ಲಿ ಗುರುವಂದನೆ ನಡೆಯಲಿದೆ. ದಾಖಲಾತಿಯ ದೃಷ್ಟಿಯಿಂದ ಮಾಂಬಾಡಿಯವರು ಹಾಡಿರುವ ಪೂರ್ವರಂಗದ ಹಾಡುಗಳು,ಅವರೇ ಚೆಂಡೆ ನುಡಿಸಿರುವ ಪ್ರಸಂಗ ಪೀಠಿಕೆಯ ಧ್ವನಿ ಸುರುಳಿಯ ಬಿಡುಗಡೆಯೂ ನಡೆಯಲಿದೆ. ಈ ಧ್ವನಿಸುರುಳಿಯಲ್ಲಿ ಪದ್ಯಾಣ ಶಂಕರನಾರಾಯಣ ಭಟ್‌, ದೇಲಂತಮಜಲು ಸುಬ್ರಹ್ಮಣ್ಯ ಭಟ್‌ ಹಾಗೂ ನೆಕ್ಕರೆಮೂಲೆ ಗಣೇಶ ಭಟ್ಟರು ಸಾಥ್‌ ನೀಡಿದ್ದಾರೆ. ಕೊನೆಯಲ್ಲಿ, ಮಾಂಬಾಡಿಯವರಲ್ಲಿ ಹಿಮ್ಮೇಳ ಕಲಿತು ಮುಮ್ಮೇಳ ಕಲಾವಿದರಾಗಿ ಖ್ಯಾತನಾಮರಾದ ಕಲಾವಿದರಿಂದ ಯಕ್ಷಗಾನ ಬಯಲಾಟ ಪ್ರದರ್ಶನವಿದೆ. 

ಶಂ.ನಾ.ಬಾಯಾರು

Ad

ಟಾಪ್ ನ್ಯೂಸ್

RCB overtakes CSK to become the most valuable team in IPL

RCB: ಸಿಎಸ್‌ಕೆಯನ್ನು ಹಿಂದಿಕ್ಕಿ ಐಪಿಎಲ್‌ನ ಅತ್ಯಂತ ಮೌಲ್ಯಯುತ ತಂಡವಾದ ಆರ್‌ ಸಿಬಿ

BJP Karnataka: We are not bigger than the party….: Kumar Bangarappa

BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

10-

Madikeri: ಹಸು, ಎಮ್ಮೆಗಳ ಕಳ್ಳತನ : ನಾಲ್ವರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

13 IAS officers including D.Kannada CEO transferred

IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್‌ ಅಧಿಕಾರಿಗಳ ವರ್ಗಾವಣೆ

9-train

ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗೆ ಪ್ರಯತ್ನ; ಸೋಮಣ್ಣ ನೇತೃತ್ವದ ಸಭೆಯಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-1

ಪಾಡ್ದನದೆಡೆಗೆ ನಿರಾಸಕ್ತಿ- ಜಾನಪದ ಆಕಾಡೆಮಿ ರಾಜ್ಯಪ್ರಶಸ್ತಿ ಪುರಸ್ಕೃತೆ ಅಪ್ಪಿ ಪಾಣಾರ ಕಳವಳ

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

death

Bantwal: ಪಾಣೆಮಂಗಳೂರು; ಮಹಿಳೆ ಆತ್ಮಹ*ತ್ಯೆ

POlice

Punjalkatte: ಸಿದ್ದಕಟ್ಟೆ; ಅಂಗಡಿಯಲ್ಲಿ ಮದ್ಯ ಅಕ್ರಮ ಮಾರಾಟ

2

Mangaluru: ದಾವಣಗೆರೆ ಮೂಲದ ಯುವತಿ ನಾಪತ್ತೆ

RCB overtakes CSK to become the most valuable team in IPL

RCB: ಸಿಎಸ್‌ಕೆಯನ್ನು ಹಿಂದಿಕ್ಕಿ ಐಪಿಎಲ್‌ನ ಅತ್ಯಂತ ಮೌಲ್ಯಯುತ ತಂಡವಾದ ಆರ್‌ ಸಿಬಿ

hun-Arrest

ರಸ್ತೆಯಲ್ಲಿ ವ್ಹೀಲಿಂಗ್‌, ಲಾಂಗ್‌ ಹಿಡಿದು ರೀಲ್ಸ್‌: ಯುವಕ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.