Udayavni Special

ಲಕ್ಷ್ಮಣ್‌ ಕೋಟ್ಯಾನ್‌ಗೆ ವಿಶ್ವನಾಥ ಸ್ಮತಿ ಪ್ರಶಸ್ತಿ 


Team Udayavani, Mar 1, 2019, 12:30 AM IST

v-10.jpg

ಯಕ್ಷಗಾನ ಸಂಘಟಕ, ನಿರಂತರ 55 ವರ್ಷಗಳಿಂದ ಕಟೀಲಿನ ಯಕ್ಷಗಾನ ಬಯಲಾಟವನ್ನು ಬಂಗ್ರಕುಳೂರಿನ ಪರಿಸರದಲ್ಲಿ ಆಡಿಸಿದ ದಿ| ಬಿ.ಕೆ. ವಿಶ್ವನಾಥರ ಹೆಸರಿನಲ್ಲಿ ಕೊಡಮಾಡುವ ಬಿ.ಕೆ. ವಿಶ್ವನಾಥ ಸ್ಮತಿ ಪ್ರಶಸ್ತಿಯನ್ನು ಈ ಸಲ ಕಟೀಲು ನಾಲ್ಕನೇ ಮೇಳದ ಲಕ್ಷ್ಮಣ ಕೋಟ್ಯಾನ್‌ರಿಗೆ ಮಾ.3ರಂದು ಬಂಗ್ರ ಕುಳೂರಿನಲ್ಲಿ ಪ್ರದಾನಿಸಲಾಗುವುದು.

ಖ್ಯಾತ ಪುಂಡು ವೇಷಧಾರಿ ದಿ| ಕ್ರಿಶ್ಚಿಯನ್‌ ಬಾಬು ಅವರಿಂದ ನಾಟ್ಯ ಕಲಿತು ವೇಷ ಆಡಲು ಪ್ರಾರಂಭ. ಪ್ರಾರಂಭದಲ್ಲಿ ತಲೆಕಳ ಮತ್ತು ಕದ್ರಿ ಮೇಳದಲ್ಲಿ ತಿರುಗಾಟ . ಈಗ 30 ವರ್ಷಗಳಿಂದ ಕಟೀಲು ಮೇಳದಲ್ಲಿ ವೇಷಧಾರಿಯಾಗಿ ಪಾತ್ರ ನಿರ್ವಹಿಸುದ್ದಾರೆ. ಮಹಿಷಾಸುರ, ವರಾಹ, ಮತ್ಸé, ಕುಂಭಕರ್ಣ, ಕಿರಾತ, ತಾರಾಕಾಸುರ, ಶೂರಪದ್ಮ ಪಾತ್ರಗಳಲ್ಲಿ ಮಿಂಚಿದ್ದಾರೆ. ಸ್ತ್ರೀಪಾತ್ರದಲ್ಲೂ ಮಿಂಚಿದುಂಟು. ಪ್ರಾರಂಭದಲ್ಲಿ ಜೀವನೋಪಾಯಕ್ಕಾಗಿ ಮುಂಬಯಿ ಸೇರಿ 18 ವರ್ಷಗಳ ಕಾಲ ಕ್ಯಾಂಟಿನ್‌ನಲ್ಲಿ ದುಡಿದು, ಶ್ರೀ ಗುರುನಾರಾಯಣ ಮಂಡಳಿಯಲ್ಲಿ ವೇಷ ಮಾಡುವುದರ ಜೊತೆಗೆ, ಅಲ್ಲಿ ಯಕ್ಷಗಾನದ ನಾಟ್ಯ ತರಬೇತಿಯನ್ನು ನೀಡಿದ್ದಿದೆ. ಉತ್ತಮ ಫ‌ುಟ್‌ಬಾಲ್‌ ಆಟಗಾರರೂ ಆಗಿದ್ದ ಕೋಟ್ಯಾನ್‌ರಿಗೆ ಮುಂಬಯಿಯಲ್ಲಿ ಕ್ರೀಡಾಕೋಟಾದಡಿ ಕಂದಾಯ ಇಲಾಖೆಯಲ್ಲಿ ಉದ್ಯೋಗವು ಸಿಕ್ಕಿತ್ತು. ಯಕ್ಷಗಾನದ ಆಕರ್ಷಣೆಯಿಂದ ಅಷ್ಟು ವರಮಾನದ ಸರಕಾರಿ ಕೆಲಸವನ್ನು ತ್ಯಜಿಸಿ ಯಕ್ಷಗಾನವನ್ನೇ ನಂಬಿ ಬದುಕಬೇಕಾಯ್ತು. 

ಯೋಗೀಶ್‌ ಕಾಂಚನ್‌ 

ಟಾಪ್ ನ್ಯೂಸ್

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

1-aa

ತೃತೀಯ ಲಿಂಗಿಗಳನ್ನು ಒಪ್ಪಿಕೊಳ್ಳದ ಕಾರಣ ನೀವು ದಂಡ ಕಟ್ಟಬೇಕು: ಪದ್ಮಶ್ರೀ ಮಂಜಮ್ಮ ಜೋಗತಿ

“ಜಾಗೃತ ಭಾರತ, ಸಮೃದ್ಧ ಭಾರತ”

ಜಾಗೃತ ಭಾರತ, ಸಮೃದ್ಧ ಭಾರತ

ffhjutgfd

ತುಮಕೂರು : ಮದುವೆ ಮಾಡಿಸುವಂತೆ ಡಿಸಿಗೆ ಅರ್ಜಿ ಸಲ್ಲಿಸಿದ ಯುವಕರು

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

bommai and siddaramaiah

ಒಂದೇ ಹೋಟೆಲ್ ನಲ್ಲಿದ್ದರೂ ಪರಸ್ಪರ ಭೇಟಿಯಾಗದ ಸಿಎಂ-ಮಾಜಿ ಸಿಎಂ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

davanagere news

ಹಿರೇಕಲ್ಮಠದೊಂದಿಗೆ ಅವಿನಾಭಾವ ಸಂಬಂಧ

12

ಕ್ಷಯ ಮುಕ್ತ ದೇಶಕ್ಕೆ ಸಹಕಾರ ಅಗತ್ಯ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

1-aa

ತೃತೀಯ ಲಿಂಗಿಗಳನ್ನು ಒಪ್ಪಿಕೊಳ್ಳದ ಕಾರಣ ನೀವು ದಂಡ ಕಟ್ಟಬೇಕು: ಪದ್ಮಶ್ರೀ ಮಂಜಮ್ಮ ಜೋಗತಿ

“ಜಾಗೃತ ಭಾರತ, ಸಮೃದ್ಧ ಭಾರತ”

ಜಾಗೃತ ಭಾರತ, ಸಮೃದ್ಧ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.