ಮಧುಮೇಹದ ದೀರ್ಘ‌ಕಾಲಿಕ ಸಂಕೀರ್ಣ ಸಮಸ್ಯೆಗಳು


Team Udayavani, Jan 14, 2018, 6:00 AM IST

Aro-13.jpg

3. ಡಯಾಬಿಟಿಕ್‌ ರೆಟಿನೊಪಥಿ
ಇದು ಅಂಧತ್ವಕ್ಕೆ ಪ್ರಮುಖ ಕಾರಣವಾಗಿದೆ. ಆರಂಭಿಕವಾಗಿ ಯಾವುದೇ ಚಿಹ್ನೆಗಳು ಕಾಣಿಸಿಕೊಳ್ಳದೆ ಇರಬಹುದು. ಹೀಗಾಗಿ ಆಗಾಗ ನೇತ್ರಪರೀಕ್ಷೆ ಮಾಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ. ಇನ್ಸುಲಿನ್‌ ಅವಲಂಬಿ ಮಧುಮೇಹಿಗಳು ಮತ್ತು ಇನ್ಸುಲಿನ್‌ ಅವಲಂಬಿಗಳಲ್ಲದ ಮಧುಮೇಹಿಗಳಲ್ಲಿ ಶೇ.60ಕ್ಕೂ ಅಧಿಕ ಮಂದಿ 20 ವರ್ಷಗಳ ತರುವಾಯ ರೆಟಿನೊಪಥಿಗೆ ತುತ್ತಾಗುತ್ತಾರೆ. 

ಮಧುಮೇಹಿ ರೆಟಿನೊಪಥಿಯನ್ನು ಸ್ಥೂಲವಾಗಿ ಹರಡದ ರೆಟಿನೊಪಥಿ (ನಾನ್‌ ಪ್ರಾಲಿಫ‌ರೆಟಿವ್‌ ರೆಟಿನೊಪಥಿ -ಎನ್‌ಪಿಡಿಆರ್‌) ಮತ್ತು ಹರಡುವ ರೆಟಿನೊಪಥಿ (ಪ್ರಾಲಿಫ‌ರೆಟಿವ್‌ ರೆಟಿನೊಪಥಿ -ಪಿಡಿಆರ್‌) ಎಂದು ವಿಭಾಗಿಸಲಾಗಿದೆ. ಪಿಡಿಆರ್‌ ಹೊಂದಿರುವ ರೋಗಿಗಳು ಮತ್ತು ತೀವ್ರ ಎನ್‌ಪಿಡಿಆರ್‌ ಹೊಂದಿರುವ ರೋಗಿಗಳನ್ನು ಶೀಘ್ರ ಸ್ಕಾಟರ್‌ ಲೇಸರ್‌ ಶಸ್ತ್ರಕ್ರಿಯೆ (ಪಾನ್‌ರೆಟಿನಲ್‌ ಫೊಟೊ ಕೊಆಗುಲೇಶನ್‌)ಗೆ ಪರಿಗಣಿಸಬೇಕು.

– ಹಿಂದಿನ ವಾರದಿಂದ

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.