ದಡಾರ

Team Udayavani, Jul 8, 2018, 6:00 AM IST

measles-201158.jpg

ಹಿಂದಿನ ವಾರದಿಂದ- 1970 ಮತ್ತು ಆ ಬಳಿಕ ಜನಿಸಿದ, ದಡಾರಕ್ಕೆ ತುತ್ತಾಗದ ವ್ಯಕ್ತಿಗಳಿಗೂ ದಡಾರ ಲಸಿಕೆ ಹಾಕಿಸಿಕೊಳ್ಳುವುದನ್ನು ಶಿಫಾರಸು ಮಾಡಲಾಗುತ್ತದೆ (1970ಕ್ಕಿಂತ ಮುನ್ನ ದಡಾರವು ವ್ಯಾಪಕವಾಗಿದ್ದ ಕಾರಣ 1970ಕ್ಕಿಂತ ಮುನ್ನ ಜನಿಸಿದವರು ದಡಾರಕ್ಕೆ ರೋಗ ನಿರೋಧಕ ಶಕ್ತಿಯನ್ನು ಹೊಂದಿರುತ್ತಾರೆ ಎಂದು ಭಾವಿಸಲಾಗಿದೆ). ಖಚಿತಗೊಂಡ ದಡಾರ ಪ್ರಕರಣಗಳ ನಿಕಟ ಸಂಪರ್ಕ ಹೊಂದಿರುವವರಿಗೆ ಸಂಪರ್ಕಕ್ಕೆ ಬಂದ 72 ತಾಸುಗಳಿಗೆ ಮುಂಚಿತವಾಗಿ ದಡಾರ ಲಸಿಕೆ ಹಾಕಿಸಬಹುದಾಗಿದೆ. ಇದರಿಂದ ರೋಗಕ್ಕೆ ತುತ್ತಾಗುವುದನ್ನು ತಡೆಯಬಹುದಾಗಿದೆ. 

ವಯಸ್ಕರು ಎರಡು ಡೋಸ್‌ ದಡಾರ ಲಸಿಕೆ ಹಾಕಿಸಿಕೊಳ್ಳಬೇಕೇ?
1970ಕ್ಕಿಂತ ಮುನ್ನ ಜನಿಸಿದ, ಈ ಹಿಂದೆ ದಡಾರಕ್ಕೆ ತುತ್ತಾಗದ ವ್ಯಕ್ತಿಗಳಿಗೆ ಎರಡು ಡೋಸ್‌ ದಡಾರ ಲಸಿಕೆ ಹಾಕಿಸಿಕೊಳ್ಳುವುದನ್ನು ಶಿಫಾರಸು ಮಾಡಲಾಗುತ್ತದೆ. ದಡಾರ ಸೋಂಕು ಹಾವಳಿ ಉಂಟಾದ ಸಂದರ್ಭಗಳಲ್ಲಿ ಈವರೆಗೂ ಲಸಿಕೆ ಹಾಕಿಸಿಕೊಳ್ಳದವರಿಗೆ ಆದ್ಯತೆಯ ಮೇರೆಗೆ ದಡಾರ ಲಸಿಕೆಯನ್ನು ಹಾಕಿಸಬಹುದು. 1970ಕ್ಕಿಂತ ಮುನ್ನ ದಡಾರ ವ್ಯಾಪಕವಾಗಿದ್ದುದರಿಂದ ಅದಕ್ಕಿಂತ ಹಿಂದೆ ಜನಿಸಿದವರು ದಡಾರಕ್ಕೆ ಪ್ರತಿಬಂಧಕ ಶಕ್ತಿಯನ್ನು ಹೊಂದಿರುತ್ತಾರೆ ಎಂದು ಭಾವಿಸಲಾಗಿದೆ. 

ಯಾರು ದಡಾರ ಲಸಿಕೆಯನ್ನು ಹಾಕಿಸಿಕೊಳ್ಳಬಾರದು?
– ಗರ್ಭಿಣಿ ಮಹಿಳೆಯರು
– ರೋಗ ಅಥವಾ ಔಷಧಗಳಿಂದಾಗಿ ರೋಗ ಪ್ರತಿರೋಧಕ ಶಕ್ತಿ ಕುಂಠಿತವಾಗಿರುವ ವ್ಯಕ್ತಿಗಳು
– ಈ ಲಸಿಕೆ ಅಥವಾ ಅದರ ಯಾವುದೇ ಅಂಶಗಳಿಗೆ ತೀವ್ರತರಹದ ಅಲರ್ಜಿ ಉಂಟಾಗಿರುವವರು.

ದಡಾರ ಲಸಿಕೆಯಿಂದ ಆಟಿಸಂ ಉಂಟಾಗುತ್ತದೆಯೇ?
ಇಲ್ಲ, ದಡಾರ ಲಸಿಕೆಯು ಸುರಕ್ಷಿತವಾದುದಾಗಿದೆ.

ದಡಾರ ಲಸಿಕೆಯಿಂದಲೇ ದಡಾರ ಉಂಟಾಗಬಹುದೇ?
ಇಲ್ಲ. ಲಸಿಕೆಯಿಂದಲೇ ದಡಾರ ಉಂಟಾಗುವುದಿಲ್ಲ. ಲಸಿಕೆಯು ರಕ್ಷಣೆಯನ್ನು ಒದಗಿಸುವಷ್ಟರ ಮಟ್ಟಿಗಿನ ರೋಗ ಪ್ರತಿಬಂಧಕ ಶಕ್ತಿಯನ್ನು ಉದ್ದೀಪಿಸುತ್ತದೆಯೆ ವಿನಾ ರೋಗವನ್ನು ಉಂಟು ಮಾಡುವುದಿಲ್ಲ.

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.