ಆಶಾ ಹಮೇಶಾ…

Team Udayavani, Nov 23, 2019, 5:02 AM IST

Asha-hamesha2

ಸಾಮ (ಸೆಂಟರ್‌ ಫಾರ್‌ ಆರ್ಟ್‌ ಆಂಡ್‌ ಎಂಟರ್‌ಟೇನ್‌ಮೆಂಟ್‌) ವತಿಯಿಂದ “ಚಿತ್ರಹಾರ್‌-4′ ಕಾರ್ಯಕ್ರಮ ನಡೆಯುತ್ತಿದೆ. ಈ ಬಾರಿ, “ಆಶಾ ಹಮೇಶಾ’ ಎಂಬ ಪರಿಕಲ್ಪನೆಯಲ್ಲಿ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ಅವರ ಸುಮಧುರ ಹಾಡುಗಳನ್ನು ಪ್ರಸ್ತುತ ಪಡಿಸ­ಲಾಗುವುದು. ಹಿನ್ನೆಲೆ ಗಾಯಕಿ ಸಮನ್ವಿತಾ ಶರ್ಮ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಬೆಂಗಳೂರು ಹಾಗೂ ಮುಂಬೈನ ಗಾಯಕರಾದ ಚೇತನ್‌ ರಾಣಾ, ಗೋವಿಂದ್‌ ಕರ್ನೂಲ್‌, ಅನಿಕೇತ್‌ ಪ್ರಭು, ಸುಬ್ರತ್‌ ಸಾಹೂ, ಶ್ರುತಿ ಭಿಡೆ ಮತ್ತು ರೋಹಿಣಿ ಪ್ರಭುನಂದನ್‌, ಆಶಾ ಭೋಂಸ್ಲೆ ಅವರ ಸೋಲೋ ಹಾಗೂ ಡ್ಯುಯೆಟ್‌ ಹಾಡುಗಳನ್ನು ಹಾಡಲಿದ್ದಾರೆ. ಕೀಬೋರ್ಡ್‌ ಕಲಾವಿದ ಪ್ರದೀಪ್‌ ಪಟ್ಕರ್‌ ಅವರಿಂದ ಆರ್ಕೆಸ್ಟ್ರಾ ಕೂಡ ನಡೆಯಲಿದೆ. ಟಿಕೆಟ್‌ಗಳು ಬುಕ್‌ಮೈಶೋನಲ್ಲಿ ಲಭ್ಯ. ಕಾರ್ಯಕ್ರಮದಲ್ಲಿ ಸಂಗ್ರಹವಾದ ಹಣವನ್ನು, ವಿಶೇಷಚೇತನರ ವಸತಿ ಶಾಲೆಗಳಿಗೆ ನೀಡಲಾಗುವುದು.

ಎಲ್ಲಿ?: ಚೌಡಯ್ಯ ಮೆಮೋರಿಯಲ್‌ ಹಾಲ್‌, ವಯ್ಯಾಲಿಕಾವಲ್‌
ಯಾವಾಗ?: ನ. 23, ಶನಿವಾರ ಸಂಜೆ 6
ಪ್ರವೇಶ ದರ: 300 ರೂ. ಇಂದ ಶುರು
ಹೆಚ್ಚಿನ ಮಾಹಿತಿಗೆ: 9845040503

ಟಾಪ್ ನ್ಯೂಸ್

dr-ashwat-narayan

ರಾಜ್ಯದಲ್ಲಿ ಒಮಿಕ್ರಾನ್ ಪತ್ತೆ: ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿದ್ದೇನು? 

ಒಮಿಕ್ರಾನ್ ಭೀತಿ ನಡುವೆಯೇ 777 ಅಂಕ ಏರಿಕೆ ಕಂಡ ಮುಂಬಯಿ ಷೇರುಪೇಟೆ, ನಿಫ್ಟಿ 17,400

ಒಮಿಕ್ರಾನ್ ಭೀತಿ ನಡುವೆಯೇ 777 ಅಂಕ ಏರಿಕೆ ಕಂಡ ಮುಂಬಯಿ ಷೇರುಪೇಟೆ, ನಿಫ್ಟಿ 17,400

covid-1

ಕರ್ನಾಟಕಕ್ಕೇ ಕಾಲಿಟ್ಟ ಒಮಿಕ್ರಾನ್ : ದೇಶದಲ್ಲಿ ಮೊದಲ 2 ಪ್ರಕರಣಗಳು!

ಸರ್ಕಾರಿ ಉದ್ಯೋಗ ಸಿಗುತ್ತಿಲ್ಲವೇಕೆ? ಯುವಕರು ಇನ್ನೆಷ್ಟು ದಿನ ತಾಳ್ಮೆ ವಹಿಸಬೇಕು: ವರುಣ್

ಸರ್ಕಾರಿ ಉದ್ಯೋಗ ಸಿಗುತ್ತಿಲ್ಲವೇಕೆ? ಯುವಕರು ಇನ್ನೆಷ್ಟು ದಿನ ತಾಳ್ಮೆ ವಹಿಸಬೇಕು: ವರುಣ್

ಅಧಿಕಾರಕ್ಕೆ‌ ಬಂದಾಗಲೆಲ್ಲಾ ಮೂವರು ಸಿಎಂ ಆಗುವುದೇ ಬಿಜೆಪಿ ಅಜೆಂಡಾ : ಬೇಳೂರು ವ್ಯಂಗ್ಯ

ಅಧಿಕಾರಕ್ಕೆ‌ ಬಂದಾಗಲೆಲ್ಲಾ ಮೂವರು ಸಿಎಂ ಆಗುವುದೇ ಬಿಜೆಪಿ ಅಜೆಂಡಾ : ಬೇಳೂರು ವ್ಯಂಗ್ಯ

ಒಮಿಕ್ರಾನ್ ಆತಂಕ: ದೇಶದಲ್ಲಿ ಶೇ.14ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇಳಿಕೆ ಸಾಧ್ಯತೆ; ಸಮೀಕ್ಷೆ

ಒಮಿಕ್ರಾನ್ ಆತಂಕ: ದೇಶದಲ್ಲಿ ಶೇ.14ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇಳಿಕೆ ಸಾಧ್ಯತೆ; ಸಮೀಕ್ಷೆ

1-ff

ಬೆಂಗಳೂರಿನ ರಸ್ತೆ ಗುಂಡಿ: ಡೆಲಿವರಿ ಬಾಯ್ ಸಾವು; ಅಧಿಕಾರಿ ವಿರುದ್ಧವೇ ಕೇಸ್!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ

udayavani youtube

ನಾಡಗೀತೆ ಮೇಲೆ ಈ ಹಸುವಿಗೆ ಅದೆಷ್ಟು ಗೌರವ ನೋಡಿ : ವಿಡಿಯೋ ವೈರಲ್

udayavani youtube

ಈ ಪ್ರಮುಖ ಕಾರಣಗಳಿಂದ ಜೀವನಶೈಲಿ ರೋಗಗಳಿಗೆ ನಾವು ತುತ್ತಾಗುತ್ತೇವೆ

udayavani youtube

ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಕೊಲೆಗೆ ಸಂಚು ಮಾಡಿಲ್ಲ : ಗೋಪಾಲ ಕೃಷ್ಣ

udayavani youtube

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್!

ಹೊಸ ಸೇರ್ಪಡೆ

dr-ashwat-narayan

ರಾಜ್ಯದಲ್ಲಿ ಒಮಿಕ್ರಾನ್ ಪತ್ತೆ: ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿದ್ದೇನು? 

ಒಮಿಕ್ರಾನ್ ಭೀತಿ ನಡುವೆಯೇ 777 ಅಂಕ ಏರಿಕೆ ಕಂಡ ಮುಂಬಯಿ ಷೇರುಪೇಟೆ, ನಿಫ್ಟಿ 17,400

ಒಮಿಕ್ರಾನ್ ಭೀತಿ ನಡುವೆಯೇ 777 ಅಂಕ ಏರಿಕೆ ಕಂಡ ಮುಂಬಯಿ ಷೇರುಪೇಟೆ, ನಿಫ್ಟಿ 17,400

covid-1

ಕರ್ನಾಟಕಕ್ಕೇ ಕಾಲಿಟ್ಟ ಒಮಿಕ್ರಾನ್ : ದೇಶದಲ್ಲಿ ಮೊದಲ 2 ಪ್ರಕರಣಗಳು!

covid

ಕೆಎಫ್‌ಡಿ ನಿಯಂತ್ರಣಕ್ಕೆ ಕೊರೊನಾ ಲಸಿಕೆ ಅಡ್ಡಿ

1-aa

ನಾಲಿಗೆ ಹರಿಬಿಟ್ಟರೆ ಈಶ್ವರಪ್ಪ ವಿರುದ್ಧ ಪ್ರತಿಭಟನೆ: ಸುಂದರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.