ಆಶಾ, ಲತಾ… ಹಿಂದಿ ಗಾನಲಹರಿ

Team Udayavani, Jun 1, 2019, 3:00 AM IST

ಬದುಕನ್ನು ಖುಷ್‌ ಖುಷಿಯಾಗಿಡಲು ಲತಾ ಮಂಗೇಶ್ಕರ್‌, ಆಶಾ ಬೋಸ್ಲೆಯ ಹಾಡುಗಳೇ ಸಾಕು ಎಂದು ಹೇಳುವವರಿದ್ದಾರೆ. ಈಗ ಅವರ ಹಾಡುಗಳೇ ಉದ್ಯಾನ ನಗರಿಗೆ ಓಡೋಡಿ ಬರುತ್ತಿವೆ.

ಏಕ್ತಾ ಎಸ್‌. ಪ್ರೊಡಕ್ಷನ್‌ನಿಂದ “ಏಕ್‌ ರಾಧಾ, ಏಕ್‌ ಮೀರಾ’ ಎಂಬ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಹಿಂದಿ ಹಾಡುಗಳ ಮೂಲಕ ಈ ಇಬ್ಬರು ಮೇರು ಗಾಯಕಿಯರಿಗೆ ಗೌರವಾರ್ಪಣೆ ನೆರವೇರಲಿದೆ.

ಏಕ್ತಾ ಶಾ, ಶ್ರುತಿ ಭಿಡೆ, ಅನಿಕೇತ್‌ ಪ್ರಭು, ರಘುಪತಿ ಝಾ ಅವರ ಮೋಹಕ ಕಂಠಸಿರಿಯಲ್ಲಿ ಲತಾ, ಆಶಾ ಅವರ ಹಾಡುಗಳು ಕೇಳುಗರ ಹೃದಯಕ್ಕೆ ಇಂಪೆರೆಯಲಿವೆ.

ಎಲ್ಲಿ?: ಚೌಡಯ್ಯ ಮೆಮೋರಿಯಲ್‌ ಹಾಲ್‌, ವೈಯಾಲಿಕಾವಲ್‌
ಯಾವಾಗ?: ಜೂನ್‌ 1, ಸಂಜೆ 6
ಟಿಕೆಟ್‌ ದರ: 300 ರೂ.ನಿಂದ ಶುರು

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಮನೋ ಚಿಕಿತ್ಸಾ ಕೇಂದ್ರಗಳ ಕುರಿತಾಗಿ ನಮ್ಮ ನಡುವೆ ಅನೇಕ ತಪ್ಪು ಕಲ್ಪನೆಗಳಿವೆ. "ಹುಚ್ಚಾಸ್ಪತ್ರೆ' ಎಂಬ ಪದಪ್ರಯೋಗವೇ ನಮ್ಮ ನಡುವೆ ಕೆಟ್ಟ ಭಾವವನ್ನು ಹೊಮ್ಮಿಸುತ್ತದೆ....

  • ಚಟುವಟಿಕೆಯ ಚಿಲುಮೆ ರೋನಿಕಾ ಲವಲವಿಕೆಯಿಂದ ರಂಗಪ್ರವೇಶಿಸಿ, ಆತ್ಮವಿಶ್ವಾಸದಿಂದ ನೃತ್ಯ ಪ್ರಸ್ತುತಪಡಿಸಿದ ಬಗೆ ಮುದ ತಂದಿತ್ತು. ಅಂಗಶುದ್ಧಿ, ಕಲಾನೈಪುಣ್ಯದ...

  • ಶ್ರೀಲಂಕೆಯ ದೋಲುಕಂಡ ಪ್ರದೇಶ, ಆಯುರ್ವೇದ ಗಿಡಮೂಲಿಕೆಗಳಿಗೆ ಪ್ರಸಿದ್ಧವಾದ ತಾಣ. ಈ ಕುರಿತು ಸ್ಥಳೀಯರು ಹೇಳುವ ಕಥೆಯೇ ಬೇರೆ. ಸೈನ್ಯದಲ್ಲಿ ಆಘಾತಕ್ಕೊಳಗಾದ ರಾಮನ...

  • ಹೋಟೆಲ್‌ನ ಕಮರ್ಷಿಯಲ್‌ ರೂಲ್ಸ್‌ಗಳನ್ನೆಲ್ಲಾ ತೆಗೆದು ಹಾಕಿ, ಅಪ್ಪಟ ಮನೆಯ ರೀತಿಯಲ್ಲಿ ಆಹಾರ ಪದಾರ್ಥಗಳನ್ನು ತಯಾರಿಸುವುದು, "ಐಯ್ಯಂಗಾರ್‌ ತಟ್ಟೆ ಇಡ್ಲಿ'ಯ...

  • 12ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಅದ್ಧೂರಿಯಾಗಿ ಚಾಲನೆಗೊಂಡಿದೆ. ಜಗತ್ತಿನ ನೂರಾರು ಸಿನಿಮಾಗಳನ್ನು ಒಂದೆಡೆ ನೋಡುವಂಥ ಅವಕಾಶ ಸಿನಿಪ್ರಿಯರಿಗೆ....

ಹೊಸ ಸೇರ್ಪಡೆ