ಸ್ಲೇಟು ಹಿಡಿವ ಮಕ್ಕಳು ಸೌಟು ಹಿಡಿದು…


Team Udayavani, Dec 1, 2018, 2:55 PM IST

2-asdsad.jpg

ಮಕ್ಕಳ ಟ್ಯಾಲೆಂಟ್‌ ಅಂದ್ರೆ, ಅದು ಕೇವಲ ಹಾಡು ಹೇಳ್ಳೋದಲ್ಲ, ಡ್ಯಾನ್ಸ್‌ ಮಾಡೋದಲ್ಲ, ಆಟಗಳನ್ನು ಆಡೋದಕ್ಕಷ್ಟೇ ಸೀಮಿತ ಆಗಿರೋದಿಲ್ಲ. ಪುಟಾಣಿಗಳಲ್ಲೊಬ್ಬ ಶೆಫ್ ಕೂಡ ಅಡಗಿ ಕುಳಿತಿರಬಹುದು. ಆತ ಇದ್ದಕ್ಕಿದ್ದಂತೆ ಆವರಿಸಿಕೊಂಡು, ಅಡುಗೆಮನೆಯಲ್ಲಿ ಬಂದು ಸೌಟನ್ನೂ ತಿರುಗಿಸಬಹುದು. ಮಸ್ತ್ ಅಡುಗೆ ಮಾಡಬಹುದು. ಇಂಥ ಟ್ಯಾಲೆಂಟ್‌ ನಿಮ್ಮ ಮಕ್ಕಳಿಗಿದ್ದರೆ, ಲಿಟ್ಲ ಶೆಫ್ ಕಾಂಪಿಟೇಶನ್‌ಗೆ ಕರೆತರಬಹುದು! 

ಕ್ಲೇ ಪ್ರಿ ಸ್ಕೂಲ್ಸ್‌ ಆ್ಯಂಡ್‌ ಡೇ ಕೇರ್‌ ಅವರು ಫೀನಿಕ್ಸ್‌ ಮಾರ್ಕೆಟ್‌ ಸಿಟಿ ಜತೆಗೂಡಿ, ಮಕ್ಕಳಿಗಾಗಿಯೇ ಅಡುಗೆ ಸ್ಪರ್ಧೆ ಏರ್ಪಡಿಸಿದ್ದಾರೆ. ಪುಟ್ಟ ಪುಟ್ಟ ಕೈಗಳಲ್ಲಿ ಸೌಟು ಹಿಡಿದು, ಬಾಣಸಿಗನ ಟೋಪಿ ಧರಿಸಿ ತಯಾರಿಸುವ ಅಡುಗೆ ಟೇಸ್ಟಿಯಾಗಿಯೂ, ಗಮ್ಮತ್ತಿನಿಂದಲೂ ಕೂಡಿರಬಹುದು. ಅಮ್ಮನ ಅವತಾರ ತಾಳಿ, ಅದ್ಭುತವಾದ ರುಚಿ ತೋರಿಸಿ, ವಿಜೇತರೂ ಆಗಬಹುದು. 2ರಿಂದ 8 ವರ್ಷದ ಮಕ್ಕಳು ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದು.

ಯಾವಾಗ?: ಡಿ.2, ಭಾನುವಾರ, ಸಂ.4.30
ಎಲ್ಲಿ?: ಫೀನಿಕ್ಸ್‌ ಮಾರ್ಕೆಟ್‌ ಸಿಟಿ, ವೈಟ್‌ಫೀಲ್ಡ್‌
ಪ್ರವೇಶ: 250 ರ

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.