ಸಂಕ್ರಾಂತಿಯಿಂದ 26ರವರೆಗೆ ಕಾಟೇಜ್‌ ಎಕ್ಸ್‌ಪೋ ಮೇಳ

Team Udayavani, Jan 14, 2017, 3:47 PM IST

10.jpg

ಸೆಂಟ್ರಲ್‌ ಕಾಟೇಜ್‌ ಇಂಡಸ್ಟ್ರೀಸ್‌ ಕಾರ್ಪೊ ರೇಷನ್‌ ಆಫ್ ಇಂಡಿಯಾ (ಸಿಸಿಐಸಿಐ) ಕೈಮಗ್ಗ ಮತ್ತು ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಿದೆ. “ಕಾಟೇಜ್‌ ಎಕ್ಸ್‌ಪೋ’ ಹೆಸರಿನಡಿ   ಜ. 26ರವರೆಗೆ ಜರುಗಲಿದೆ.

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿ ಗಳಿಸಿದ ದೇಶದ ವಿವಿಧ ಕಡೆಗಳಿಂದ ಬಂದ ಸುಮಾರು 50 ಕರಕುಶಲ ಕರ್ಮಿಗಳು ಮತ್ತು ಕಲಾವಿದರು ಈ ಸಂಕ್ರಾಂತಿ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಪುರುಷರ ಮತ್ತು ಮಹಿಳೆಯರ ಉಡುಪುಗಳು, ಸೀರೆಗಳು, ಶಾಲ್‌ಗ‌ಳು, ವಿಸ್ತಾರವಾದ ಶ್ರೇಣಿಯ ಜೈಪುರ್‌, ಗುಜರಾತ್‌ನ ಕೈಮಗ್ಗದ ಜವಳಿ ಮತ್ತು ಕಾಟನ್‌ ಸೀರೆಗಳು ಇಲ್ಲಿದ್ದು, ಲಕ್ನೋದ ಶಿಕನ್‌ ಕಸೂತಿ ಕುರ್ತಾಗಳು, ಸಿಲ್ಕ್ ಕುರ್ತಾಗಳು, ಜಾಕೆಟ್‌, ಸಿಲ್ಕ್ 
ಸ್ಕಾಫ್ìಗಳು ಇಲ್ಲಿವೆ. ಅಲ್ಲದೇ ಆಭರಣಗಳು, ವರ್ಣಚಿತ್ರಗಳು, ಲೋಹದ ವಸ್ತುಗಳು, ಮರದ ಕೆತ್ತನೆ ವಸ್ತುಗಳು ಇಲ್ಲಿ ಪ್ರದರ್ಶನ ಮತ್ತು ಮಾರಾಟಕ್ಕಿವೆ. ಇದಲ್ಲದೇ ವಿಶೇಷವಾಗಿ ಬೆಂಗಳೂರಿನ ಓಕಳೀಪುರಂನ ನೇಕಾರರ ನೇಯ್ಗೆಯ ಕಲೆ ಇಲ್ಲಿ ಪ್ರದರ್ಶನಕ್ಕಿದೆ.

ಎಲ್ಲಿ?: ಶ್ರೀನಿವಾಸ ಕಲ್ಯಾಣ ಮಹಲ್‌, ಅಶೋಕ ಪಿಲ್ಲರ್‌ ಬಳಿ, ನಂ. 264/266, ಟಿ. ಮರಿಯಪ್ಪ ರಸ್ತೆ, ಜಯನಗರದ ಎರಡನೇ ಬ್ಲಾಕ್‌ ಯಾವಾಗ?: ಜ. 26ರವರೆಗೆ ಬೆಳಿಗ್ಗೆ 10ರಿಂದ ಸಂಜೆ 7ರವರೆಗೆ
ಪ್ರವೇಶ: ಉಚಿತ
ಸಂಪರ್ಕ: 080-25584083/84, 9448071867

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.