ಕಾಟೇಜ್‌ ಉಗಾದಿ ಮೇಳ


Team Udayavani, Mar 25, 2017, 3:43 PM IST

77.jpg

ಭಾರತದ ಕೈಮಗ್ಗ ಮತ್ತು ಕರಕುಶಲ ವಸ್ತುಗಳನ್ನು ಪ್ರೋತ್ಸಾಹಿಸುವ ಉದ್ದೇಶದೊಂದಿಗೆ ಭಾರತ ಸರ್ಕಾರದ ಜವಳಿ ಇಲಾಖೆಯ ಸ್ವಾಮ್ಯದ ಸೆಂಟ್ರಲ್‌ ಕಾಟೇಜ್‌ ಇಂಡಸ್ಟ್ರೀಸ್‌ ಕಾರ್ಪೊàರೇಷನ್‌ ಆಫ್ ಇಂಡಿಯಾ (ಸಿಸಿಐಸಿಐ) ಕರಕುಶಲ ವಸ್ತುಗಳು ಮತ್ತು ಕೈಮಗ್ಗದ ಜವಳಿ ಮಾರಾಟ ಮತ್ತು ಪ್ರದರ್ಶನವನ್ನು ಆಯೋಜಿಸಿದೆ. ಪ್ರದರ್ಶನವನ್ನು  ನಟಿ ಮತ್ತು ರೂಪದರ್ಶಿ ಮೇಘಾ ಅಪ್ಪಯ್ಯ ಅವರು ಉದ್ಘಾಟಿಸಿದ್ದರು.

ಮೇಳದಲ್ಲಿ ಆಭರಣಗಳು, ವರ್ಣಚಿತ್ರಗಳು, ಲೋಹದ ಕಲಾ ವಸ್ತುಗಳು, ಮರದ ಕೆತ್ತನೆ, ಕರಕುಶಲ ವಸ್ತುಗಳು, ಅಮೃತಶಿಲೆ ಕಲಾವಸ್ತುಗಳು, ಪುರುಷರ ಮತ್ತು ಮಹಿಳೆಯರ ಉಡುಪುಗಳು, ಕೋಲ್ಕತಾದ ಎಸ್‌. ಕೆ. ಸೆಟ್‌, ಬೆಡ್‌ಸ್ಪ್ರೆಡ್‌ಗಳು, ಕಾಶ್ಮೀರದ ಶಾಲ್‌/ಜಾಕೆಟ್‌ಗಳು, ಲಕ್ನೋ ಶಿಕನ್‌ ಕಸೂತಿ ಕುರ್ತಾ/ಸೀರೆಗಳು, ಪಂಜಾಬ್‌ನ ಫ‌ುಲ್ಕಾರಿ, ಕಾನ್‌ಪುರ್‌ನ ಟೇಬಲ್‌ ಲಿನೆನ್‌ ಮತ್ತು ಬೆಡ್‌ಸ್ಪ್ರೆಡ್‌ ಮುಂತಾದವು ಪ್ರದರ್ಶನಕ್ಕಿವೆ.   

ಎಲ್ಲಿ?: ಇನ್‌ಸ್ಟಿಟ್ಯೂಷನ್‌ ಆಫ್ ಎಂಜಿನಿಯರ್, ನಂ. 3, ಬಿ. ಆರ್‌. ಅಂಬೇಡ್ಕರ್‌ ವೀಧಿ, ಇಂಡಿಯನ್‌ ಎಕ್ಸ್‌ಪ್ರೆಸ್‌ ಕಟ್ಟಡ ಎದುರು
ಯಾವಾಗ?: ಮಾರ್ಚ್‌ 20ರಿಂದ 29
ಸಂಪರ್ಕ: 080-25584515

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.