ಗಿನ್ನೆಸ್ ದಾಖಲೆಯ ಅಖಂಡ ದೀಪೋತ್ಸವ
Team Udayavani, Apr 7, 2018, 4:51 PM IST
ಹೆಣ್ಣು ಶಕ್ತಿಯ ಪ್ರತಿರೂಪ ಎಂದು ಪುರಾಣಗಳಲ್ಲಿ ಹೇಳಲಾಗಿದೆ. ದೀಪ ಬದುಕಿನ ಅಂಧಕಾರವನ್ನು ತೊಡೆದು ಹಾಕುವ ದೈವೀ ಶಕ್ತಿ ಎಂದು ಹೇಳಲಾಗುತ್ತದೆ. ಹೆಣ್ಣು ಮತ್ತು ದೀಪ ಇವೆರಡನ್ನೂ ಒಂದೆಡೆ ಸೇರಿಸುವ ಕಾರ್ಯಕ್ರ ನಗರದಲ್ಲಿ ಆಯೋಜನೆಗೊಳ್ಳಲಿದೆ. ಬೆಂಗಳೂರು ಮತ್ತು ಲೋಕ ಕಲ್ಯಾಣಕ್ಕಾಗಿ ಚಿತ್ರಪೂರ್ಣಿಮೆಯ ದಿನ ದೀಪೋತ್ಸವವನ್ನು ಏರ್ಪಡಿಸಲಾಗಿದೆ.
ಶ್ರೀ ಆದಿಶಿವಶಕ್ತಿ ಜ್ಞಾನಬೀಡಂನ ಆಶ್ರಯದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. 11,111 ಮಹಿಳೆಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ನಡೆಯಲಿರುವ ದೀಪೋತ್ಸವ ಗಿನ್ನೆಸ್ ದಾಖಲೆಗೆ ಪಾತ್ರವಾಗಲಿದೆ. ದೀಪೋತ್ಸವ ಏಪ್ರಿಲ್ 29ರಂದು ಜರುಗಲಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಇಚ್ಚೆಯಿರುವವರು ಹೆಸರನ್ನು ಮೊದಲೇ ನೋಂದಾಯಿಸಬೇಕು. ಹೆಸರು ನೋಂದಾಯಿಸಲು ಕಡೆಯ ದಿನಾಂಕ ಏಪ್ರಿಲ್ 15.
ನೋಂದಣಿಗೆ: www.sasgbengaluru.com
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’