ನೃತ್ಯ ರಂಜಿನಿ ದಿಶಾ ರಂಗಪ್ರವೇಶ..


Team Udayavani, Apr 6, 2019, 6:00 AM IST

e-12

ಇಡೀ ನಾಡು ಹೊಸ ಸಂವತ್ಸರದತ್ತ ಹೆಜ್ಜೆ ಇಟ್ಟಿರುವಾಗ, ಕುಮಾರಿ ದಿಶಾ ಬಿ ಭಟ್‌, ನೃತ್ಯ ರಂಗದಲ್ಲಿ ಹೊಸ ಹೆಜ್ಜೆಗಳನ್ನಿಡುತ್ತಿದ್ದಾರೆ. ಪ್ರಭಾ ಹೆಗಡೆ ಮತ್ತು ದಿವಾಕರ್‌ ಭಟ್‌ ದಂಪತಿಯ ಪುತ್ರಿಯಾದ ದಿಶಾ, ಬಾಲ್ಯದಿಂದಲೇ ನೃತ್ಯದ ನಂಟು ಬೆಳೆಸಿಕೊಂಡವರು. ಪ್ರಸ್ತುತ ವಿಶೃತ ಸ್ಕೂಲ್‌ ಆಫ್ ಫ‌ರ್ಪಾಮಿಂಗ್‌ ಆರ್ಟ್ಸ್ನಲ್ಲಿ ಗುರು ಬಿ.ಕೆ. ವಸಂತಲಕ್ಷ್ಮೀ ಅವರ ಶಿಷ್ಯೆಯಾಗಿ, “ನೃತ್ಯರಂಜಿನಿ’ ವೇದಿಕೆಯ ಮೂಲಕ ರಂಗಪ್ರವೇಶ ಮಾಡುತ್ತಿದ್ದಾರೆ. ನಟುವಾಂಗದಲ್ಲಿ ಗುರು ಬಿ.ಕೆ. ವಸಂತಲಕ್ಷ್ಮಿ, ಗಾಯನದಲ್ಲಿ ಭಾರತಿ ವೇಣುಗೋಪಾಲ್‌, ಮೃದಂಗದಲ್ಲಿ ಜನಾರ್ಧನರಾವ್‌, ಕೊಳಲು ನರಸಿಂಹಮೂರ್ತಿ ಮತ್ತು ವಯಲಿನ್‌ನಲ್ಲಿ ಶ್ರೀನಿಧಿ ಸಾಥ್‌ ನೀಡಲಿದ್ದಾರೆ.

ಕೇಶವ ಕಾಲೇಜ್‌ ಆಫ್ ಮ್ಯೂಸಿಕ್‌ ಮತ್ತು ಡ್ಯಾನ್ಸ್‌ನ ನಿರ್ದೇಶಕ ಡಾ. ಬಿ.ಕೆ. ಶ್ಯಾಮಪ್ರಕಾಶ್‌, ಭರತನಾಟ್ಯ ಕಲಾವಿದ ಸತ್ಯನಾರಾಯಣ ರಾಜು, ಮುದ್ರಿಕ ಫೌಂಡೇಷನ್‌ ಫಾರ್‌ ಇಂಡಿಯನ್‌ ಫ‌ರ್ಪಾಮಿಂಗ್‌ ಆರ್ಟ್ಸ್ನ ಕಲಾತ್ಮಕ ನಿರ್ದೇಶಕಿ ಮಿನಾಲ್‌ ಪ್ರಭು ಮತ್ತು ಕಲಾ ವಿಮರ್ಶಕಿ ವೈ.ಕೆ. ಸಂಧ್ಯಾ ಶರ್ಮ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಎಲ್ಲಿ?: ಜೆ.ಎಸ್‌.ಎಸ್‌ ಸಭಾಂಗಣ, ಜಯನಗರ 8ನೇ ಬ್ಲಾಕ್‌
ಯಾವಾಗ?: ಏ. 7, ಭಾನುವಾರ ಸಂಜೆ 5.45

ಟಾಪ್ ನ್ಯೂಸ್

ಜಮೀರ್ ತಮ್ಮ ಹಿಂದಿನ ನೆನಪನ್ನು ಮೆಲುಕು ಹಾಕಿದ್ದಾರೆ : ಸವದಿ

ಜಮೀರ್ ತಮ್ಮ ಹಿಂದಿನ ನೆನಪನ್ನು ಮೆಲುಕು ಹಾಕಿದ್ದಾರೆ : ಸವದಿ

ಬಸವರಾಜ ಬೊಮ್ಮಾಯಿ

ನಮಗೆ ಜೆಡಿಎಸ್ ಮುಗಿಸುವ ಅಗತ್ಯವಿಲ್ಲ, ದೇವೇಗೌಡರ ಹೇಳಿಕೆ ಸರಿಯಲ್ಲ: ಸಿಎಂ ಬೊಮ್ಮಾಯಿ

ಸಿಲೆಬಸ್ ಕಡಿತದ ಯೋಚನೆಯಿಲ್ಲ, ರಜೆದಿನ ಬಳಸಿ ಪಾಠ ಮಾಡುತ್ತೇವೆ: ಸಚಿವ ಬಿ.ಸಿ.ನಾಗೇಶ್

ಸಿಲೆಬಸ್ ಕಡಿತದ ಯೋಚನೆಯಿಲ್ಲ, ರಜೆದಿನ ಬಳಸಿ ಪಾಠ ಮಾಡುತ್ತೇವೆ: ಸಚಿವ ಬಿ.ಸಿ.ನಾಗೇಶ್

51

ಪಾಕ್ ವಿರುದ್ಧ ಸೋಲಿನ ನಡುವೆಯೂ ಕ್ರೀಡಾ ಸ್ಫೂರ್ತಿ ಮೆರೆದ ಕೊಹ್ಲಿ, ಧೋನಿ

ತೆಲಂಗಾಣ ಗಡಿಯಲ್ಲಿ ಎನ್ ಕೌಂಟರ್: ಮೂವರು ನಕ್ಸಲರ್ ಹತ್ಯೆಗೈದ ಪೊಲೀಸರು

ತೆಲಂಗಾಣ ಗಡಿಯಲ್ಲಿ ಎನ್ ಕೌಂಟರ್: ಮೂವರು ನಕ್ಸಲರನ್ನು ಹತ್ಯೆಗೈದ ಪೊಲೀಸರು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

meghana gaonkar

ಶಿವಾಜಿ ಸುರತ್ಕಲ್‌-2: ಮೇಘನಾ ಗಾಂವ್ಕರ್‌ ಎಂಟ್ರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಕಾಪು ಮತ್ತು ಕರಂದಾಡಿ ಶಾಲೆಯಲ್ಲಿ ಅದ್ದೂರಿಯ ಶಾಲಾ ಪ್ರಾರಂಭೋತ್ಸವ

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

ಹೊಸ ಸೇರ್ಪಡೆ

ಜಮೀರ್ ತಮ್ಮ ಹಿಂದಿನ ನೆನಪನ್ನು ಮೆಲುಕು ಹಾಕಿದ್ದಾರೆ : ಸವದಿ

ಜಮೀರ್ ತಮ್ಮ ಹಿಂದಿನ ನೆನಪನ್ನು ಮೆಲುಕು ಹಾಕಿದ್ದಾರೆ : ಸವದಿ

Untitled-3

ದೌರ್ಜನ್ಯ ತಡೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

ವಿಶೇಷ ಅಂಚೆ ಲಕೋಟೆ ಚೀಟಿ ಬಿಡುಗಡೆ

ವಿಶೇಷ ಅಂಚೆ ಲಕೋಟೆ, ಚೀಟಿ ಬಿಡುಗಡೆ

ಬಡವರ, ನಿರ್ಗತಿಕರ ನೊಂದವರ ಸೇವೆಯಲ್ಲಿ ಪ್ರತಿಯೊಬ್ಬರ ಸಹಕಾರ ಮುಖ್ಯ: ಸಂಗಮೇಶ ನಿರಾಣಿ

ಬಡವರ, ನಿರ್ಗತಿಕರ ನೊಂದವರ ಸೇವೆಯಲ್ಲಿ ಪ್ರತಿಯೊಬ್ಬರ ಸಹಕಾರ ಮುಖ್ಯ: ಸಂಗಮೇಶ ನಿರಾಣಿ

ಬಸವರಾಜ ಬೊಮ್ಮಾಯಿ

ನಮಗೆ ಜೆಡಿಎಸ್ ಮುಗಿಸುವ ಅಗತ್ಯವಿಲ್ಲ, ದೇವೇಗೌಡರ ಹೇಳಿಕೆ ಸರಿಯಲ್ಲ: ಸಿಎಂ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.