ಸಲಿಂಗಕಾಮ ವಿಷಯದ ನಾಟಕ:  ಒಂದು ಪ್ರೀತಿಯ ಕತೆ

Team Udayavani, Apr 21, 2018, 4:23 PM IST

ಸಲಿಂಗಕಾಮ ವಿಷಯದ ಕುರಿತು ಸಾರ್ವಜನಿಕವಾಗಿ ಮಾತಾಡುವುದೇ ನಿಷಿದ್ಧ ಎನ್ನುವಂಥ ಸ್ಥಿತಿ ಇದೆ. ಅಂಥದ್ದರಲ್ಲಿ ಅದೇ ಕಥಾವಸ್ತುವನ್ನಾಧರಿಸಿದ ನಾಟಕಗಳು ಕೂಡಾ ಅಪರೂಪ. ಅಂಥದ್ದರಲ್ಲಿ ಮಹಿಳೆಯರಲ್ಲಿನ ಸಲಿಂಗಕಾಮದ ಕುರಿತ “ಒಂದು ಪ್ರೀತಿಯ ಕತೆ’ ಎನ್ನುವ ಕನ್ನಡ ನಾಟಕವೊಂದು ತೆರೆ ಕಾಣುತ್ತಿದೆ. ಇದು ವಿಜಯ್‌ ತೆಂಡೂಲ್ಕರ್‌ ರಚಿಸಿದ ಮರಾಠಿ “ಮಿತ್ರಾಚಿ ಗೋಷ್ಟಾ’ ನಾಟಕದ ಕನ್ನಡ ಅವತರಣಿಕೆಯಾಗಿದೆ. ಈ ನಾಟಕವನ್ನು ವೆಂಕಟೇಶ್‌ ಪ್ರಸಾದ್‌ರವರು ನಿರ್ದೇಶಿಸಿದ್ದಾರೆ. ನಾಟಕದ ಕೇಂದ್ರಬಿಂದು ಪ್ರೀತಿ ಎನ್ನುವ ಕಾಲೇಜು ತರುಣಿ. ಈ ನಾಟಕದ ಮೂಲಕ ಹೋಮೋ ಸೆಕ್ಷುವಲ್‌ ಮಹಿಳೆಯ ಅಂತರಂಗವನ್ನು ಪ್ರೇಕ್ಷಕರ ಮುಂದೆ ತೆರೆದಿಡುವ ಪ್ರಯತ್ನ ನಡೆಸಲಾಗಿದೆ.
ಎಲ್ಲಿ?: ರಂಗಶಂಕರ, ಜೆ.ಪಿ.ನಗರ
ಯಾವಾಗ?: ಏಪ್ರಿಲ್‌ 26, ಸಂಜೆ 7.30

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ರಾಜಧಾನಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ರೋಮಾಂಚನವನ್ನು ಜೀವನದಲ್ಲಿ ಒಮ್ಮೆಯಾದರೂ ನೋಡಲೇಬೇಕು. ಅಲ್ಲಿ ಜರುಗುವುದು ನಮ್ಮ ಸೇನಾಶಕ್ತಿಯ ವಿಶ್ವರೂಪ ದರ್ಶನ....

  • ನಾಳೆ ಬೆಳಗಾದರೆ ಗಣತಂತ್ರದ ಹಬ್ಬದ ಸಂಭ್ರಮ, ರಾಜಧಾನಿ ದೆಹಲಿಯನ್ನು ರಂಗೇರಿಸಲಿದೆ. ರಾಜಪಥದಲ್ಲಿ ನಡೆಯುವ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಈ ಬಾರಿ ಕರ್ನಾಟಕದ...

  • ಲಂಕೆಯಲ್ಲಿ ಯುದ್ಧವೆಲ್ಲ ಮುಗಿದು, ಮರಳುವಾಗ ವಿಮಾನದ ಮೇಲಿಂದ ರಾಮನು ತನ್ನೊಲವಿನ ಮಡದಿ ಸೀತೆಗೆ ರಾಮೇಶ್ವರಂನ ದ್ವೀಪವನ್ನು ತೋರಿಸಿ- "ನೋಡಿಲ್ಲಿ, ಈ ದ್ವೀಪದಲ್ಲೇ...

  • ರಂಗದ ಮೇಲೆ ಮಿಂಚಿನ ಬಳ್ಳಿಯೊಂದು ಝಳಪಿಸಿದಂತೆ ಅದಮ್ಯ ಚೈತನ್ಯದಿಂದ ಲೀಲಾಜಾಲವಾಗಿ ನರ್ತಿಸಿದವಳು ಭರತನಾಟ್ಯ ಕಲಾವಿದೆ ಹರ್ಷಿತಾ ಜಗದೀಶ್‌. ಅದು ಅವಳ ಮೊದಲ ರಂಗಾರ್ಪಣೆ...

  • ಎಷ್ಟು ಬಗೆಯಲ್ಲಿ ಇಡ್ಲಿ ಮಾಡಬಹುದು ಅಂದುಕೊಂಡಿದ್ದೀರಿ? ಹೆಚ್ಚೆಂದರೆ ಹತ್ತಿಪ್ಪತ್ತು ವೆರೈಟಿ ಅಂತೀರಾ? ಇಲ್ಲ, 55 ವೆರೈಟಿಯ ಇಡ್ಲಿ ಮಾಡಬಹುದು ಅನ್ನುತ್ತಿದೆ...

ಹೊಸ ಸೇರ್ಪಡೆ