ವನಿತೆಯರ ಯಕ್ಷ ಕಲರವ


Team Udayavani, Jan 11, 2020, 6:02 AM IST

vanite

ಯಕ್ಷಗಾನದ ಪರ್ಯಾಯ ಪದವೇ “ಗಂಡು ಕಲೆ’. ಹಾಗಂತ, ಹೆಣ್ಮಕ್ಕಳೇನೂ ಈ ವಿಷಯದಲ್ಲಿ ಹಿಂದೆ ಬಿದ್ದಿಲ್ಲ. ಕಿರೀಟ ಕಟ್ಟಿ, ಚಂಡೆ ಬಡಿದು, ಧೀಂಕಿಟ ಅನ್ನುತ್ತಾ, ಯಕ್ಷ ಲೋಕದಲ್ಲಿ ಛಾಪು ಮೂಡಿಸಿದ್ದಾರೆ. ತೆಂಕು-ಬಡಗು ಎರಡು ಮೇಳದಲ್ಲಿಯೂ ಹಿಮ್ಮೇಳದ ಭಾಗವತಿಕೆ, ಮದ್ದಲೆ, ಚಂಡೆ, ಮುಮ್ಮೇಳದ ನರ್ತನ, ಅಭಿನಯ, ಅರ್ಥಗಾರಿಕೆಯನ್ನು ಮೈಗೂಡಿಸಿಕೊಂಡ ಕಲಾವಿದೆಯರಿದ್ದಾರೆ. ಇವರೆಲ್ಲರ ಸಮಾಗಮದ ಕೂಡಾಟವೇ, “ಮಹಿಳಾ ಯಕ್ಷೋತ್ಸವ-2020′.

“ಯಕ್ಷಗಾನ ಯೋಗಕ್ಷೇಮ ಅಭಿಯಾನ’ದಡಿಯಲ್ಲಿ ತೆಂಕು-ಬಡಗಿನ ಮುಮ್ಮೇಳ ಕಲಾವಿದೆಯರಿಂದ, ಸುರೇಶ ಹೆಗಡೆಯವರ ಸಂಯೋಜನೆಯಲ್ಲಿ ಎರಡು ಪ್ರಸಂಗಗಳು ಮೂಡಿ ಬರಲಿವೆ. ಕವಿ ಕಡಂದಲೆ ರಾಮರಾವ್‌ ವಿರಚಿತ “ದ್ರೌಪದಿ ಪ್ರತಾಪ’, ಕವಿ ದೇವಿದಾಸ ವಿರಚಿತ “ದಕ್ಷ ಯಜ್ಞ’- ಇವು ಪ್ರದರ್ಶನಗೊಳ್ಳುವ ಪ್ರಸಂಗಗಳು.

ತೆಂಕು ತಿಟ್ಟು ಹಿಮ್ಮೇಳದಲ್ಲಿ ಶಿವಶಂಕರ ಭಟ್‌ ಬಲಿಪ, ಭವ್ಯಶ್ರೀ ಕಲ್ಕುಂದ, ಅವಿನಾಶ ಬೈಪಡಿತ್ತಾಯ, ಅಕ್ಷಯ ರಾವ್‌ ವಿಟ್ಲ, ದಿವ್ಯಶ್ರೀ ಸುಬ್ರಹ್ಮಣ್ಯ, ಶಿಖೀನ್‌ ಶರ್ಮ ಶರವೂರು, ಮುಮ್ಮೇಳದಲ್ಲಿ ಪೂರ್ಣಿಮಾ ಯತೀಶ್‌ ರೈ, ಸಾಯಿಸುಮಾ ಮಿಥುನ್‌ ನಾವುಡ, ಸುಷ್ಮಾ ಮೈರಾ³ಡಿ ವಷಿಷ್ಠ, ಲತಾ ಹೊಳ್ಳ, ಶರಣ್ಯ ರಾವ್‌ ಶರವೂರು, ಛಾಯಾಲಕ್ಷ್ಮಿ ಆರ್‌.ಕೆ. ಅಶ್ವಿ‌ನಿ ಆಚಾರ್ಯ.

ಬಡಗು ತಿಟ್ಟು ಹಿಮ್ಮೇಳದಲ್ಲಿ ಸರ್ವೇಶ್ವರ ಹೆಗಡೆ ಮೂರೂರು, ಸುಬ್ರಾಯ ಹೆಬ್ಟಾರ, ಆನಂದ ಅಂಕೋಲ, ಅನಂತ ಪದ್ಮನಾಭ ಪಾಠಕ್‌, ನಾರಾಯಣ ಹೆಬ್ಟಾರ, ಶ್ರೀನಿವಾಸ ಪ್ರಭು, ಆದಿತ್ಯ ಕಾಶೈನ್‌, ಗಣೇಶ ಭಂಡಾರಿ. ಮುಮ್ಮೇಳದಲ್ಲಿ ಕಿರಣ ಪೈ, ಸೌಮ್ಯಾ ಅರುಣ, ಅಶ್ವಿ‌ನಿ ಕೊಂಡದಕುಳಿ, ಅರ್ಪಿತಾ ಹೆಗಡೆ, ನಾಗಶ್ರೀ ಜಿ.ಎಸ್‌. ನಿಹಾರಿಕಾ ಭಟ್‌, ಮಾನಸಾ ಉಪಾಧ್ಯ, ವಿದ್ಯಾ ನಾಯ್ಕ, ವಿನಯ ನಾಯ್ಕ, ಶ್ರೇಯಾ, ಶ್ರಾವ್ಯಾ ಮುಂತಾದ 50ಕ್ಕೂ ಹೆಚ್ಚು ಕಲಾವಿದರು ಪಾಲ್ಗೊಳ್ಳಲಿದ್ದಾರೆ.

ಎಲ್ಲಿ?: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ
ಯಾವಾಗ?: ಜ. 12, ಭಾನುವಾರ ಮಧ್ಯಾಹ್ನ 3.30
ಪ್ರವೇಶ: ರೂ.300, 100
ಮಾಹಿತಿ: 9986509511

ಟಾಪ್ ನ್ಯೂಸ್

2shootout

ಕುಂದಾಪುರದ ಉದ್ಯಮಿ ಕಟ್ಟೆ ಭೋಜಣ್ಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

1exam

ಸಾಮೂಹಿಕ ನಕಲು; ಬೀದರ್‌ ಪರೀಕ್ಷಾ ಕೇಂದ್ರ ರದ್ದು

ಕಾಶ್ಮೀರಿ ನಟಿಯ ಮನೆಯ ಮೇಲೆ ದಾಳಿ ಮಾಡಿ ಲಷ್ಕರ್ ಉಗ್ರರು; ನಟಿ ಸಾವು!

ಕಾಶ್ಮೀರಿ ನಟಿಯ ಮನೆಯ ಮೇಲೆ ದಾಳಿ ಮಾಡಿದ ಲಷ್ಕರ್ ಉಗ್ರರು; ನಟಿ ಸಾವು!

another student seen with rifle outside Texas school

ಟೆಕ್ಸಾಸ್ ಶೂಟೌಟ್ ಮರುದಿನವೇ ರೈಫಲ್ ಹಿಡಿದು ಶಾಲೆಗೆ ಬಂದ ಮತ್ತೋರ್ವ ವಿದ್ಯಾರ್ಥಿ

thumb 2

ವಿಜಯೇಂದ್ರ ಮುಂದೇನು? ಶುರುವಾಗಿದೆ ಲೆಕ್ಕಾಚಾರ ,ಸಿಗಲಿದೆಯೇ ಪ್ರ.ಕಾರ್ಯದರ್ಶಿ ಹುದ್ದೆ ?

ಬೋಟ್‌ ಆ್ಯಂಬುಲೆನ್ಸ್‌ ಪ್ರಸ್ತಾವನೆಯಲ್ಲೇ ಬಾಕಿ

ಬೋಟ್‌ ಆ್ಯಂಬುಲೆನ್ಸ್‌ ಪ್ರಸ್ತಾವನೆಯಲ್ಲೇ ಬಾಕಿ

thumb 3

ತೆರೆದ ಪುಸ್ತಕ ಪರೀಕ್ಷೆಗೆ ಮರುಜೀವ; ಈ ಶೈಕ್ಷಣಿಕ ವರ್ಷದಲ್ಲಿ ಪ್ರಾಯೋಗಿಕವಾಗಿ ಜಾರಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

udayavani youtube

Wheel Chair Romeo actor exclusive interview | RELEASING ON MAY 27TH

udayavani youtube

ಶಿರಸಿ : ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ

udayavani youtube

ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್ : ಬಿಎಸ್ ವೈ ಹೇಳಿದ್ದೇನು?

ಹೊಸ ಸೇರ್ಪಡೆ

2shootout

ಕುಂದಾಪುರದ ಉದ್ಯಮಿ ಕಟ್ಟೆ ಭೋಜಣ್ಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

librery

ಪೆರ್ಮುದೆಯಲ್ಲಿ ಜಿಲ್ಲೆಯ ಪ್ರಥಮ ಬೀಕನ್‌ ಲೈಬ್ರೆರಿ

1

ಪಶ್ಚಿಮ ಶಿಕ್ಷಕರ ಕ್ಷೇತ್ರ ಪ್ರಭುತ್ವಕ್ಕೆ ಅಖಾಡ ಸಜ್ಜು

1exam

ಸಾಮೂಹಿಕ ನಕಲು; ಬೀದರ್‌ ಪರೀಕ್ಷಾ ಕೇಂದ್ರ ರದ್ದು

barricade

ಟ್ರಾಫಿಕ್‌ ಜಾಮ್‌ ಆಗದಂತೆ ಕ್ರಾಸಿಂಗ್‌ಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.