
ಸೋಮವಾರದಿಂದ ಕಡಲೆಕಾಯಿ ಪರಿಷೆ
Team Udayavani, Dec 1, 2018, 3:31 PM IST

ಬೆಂಗಳೂರು ಅಭಿವೃದ್ಧಿ ಹೊಂದುವುದಕ್ಕೂ ಮೊದಲು, ಬಸವನಗುಡಿಯ ಪ್ರದೇಶ ಕೃಷಿ ಭೂಮಿಯಾಗಿತ್ತು. ಅಲ್ಲಿ ಹೆಚ್ಚಾಗಿ ಕಡಲೆಕಾಯಿ ಬೆಳೆಯುತ್ತಿದ್ದರು. ಫಸಲು ಬಲಿಯುತ್ತಿದ್ದಂತೆಯೇ
ಯಾವುದೋ ಪ್ರಾಣಿ, ರಾತ್ರೋರಾತ್ರಿ ಅದನ್ನು ತಿಂದು ಹಾಕುತ್ತಿತ್ತು. ಗಾಬರಿಯಾದ ರೈತರು,
ರಾತ್ರಿಯ ವೇಳೆ ಅಡಗಿ ಕುಳಿತು ಪರೀಕ್ಷಿಸಿದಾಗ- ಭಾರೀ ಗಾತ್ರದ ಹೋರಿಯೊಂದು ಕಡಲೆಕಾಯಿ
ಬೆಳೆಯನ್ನು ತಿನ್ನುವುದು ಕಾಣಿಸಿತು. ಅದು ಸಾಮಾನ್ಯ ಹೋರಿಯಲ್ಲ. ದೈವಾಂಶ ಸಂಭೂತವಾದ
ಬಸವಣ್ಣ ಎಂದು ಊಹಿಸಿದ ರೈತರು- ನಮ್ಮ ಬೆಳೆಯನ್ನು ಹಾಳು ಮಾಡಬೇಡ. ಪ್ರತಿ ವರ್ಷವೂ
ಕೃಷಿ ಚಟುವಟಿಕೆ ಮುಗಿದ ನಂತರ, ನಿನ್ನ ಹೆಸರಿನಲ್ಲಿ ಪರಿಷೆ ಮಾಡುತ್ತೇವೆ ಎಂದು ಹರಕೆ
ಕಟ್ಟಿಕೊಂಡರಂತೆ…
ಇದು ಬಸವನಗುಡಿಯಲ್ಲಿ ನಡೆಯುವ ಕಡಲೆಕಾಯಿ ಪರಿಷೆಗೆ ಇರುವ ಹಿನ್ನೆಲೆ. ಈ ಬಾರಿ, ಡಿಸೆಂಬರ್ 3ರ ಸೋಮವಾರದಂದು ಪರಿಷೆ ಆರಂಭವಾಗಲಿದೆ. ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಉದ್ಘಾಟಿಸಲಿದ್ದು, ಮುಜರಾಯಿ ಇಲಾಖೆ ಸಚಿವ ಬಸವರಾಜ ಪಾಟೀಲ, ಮೇಯರ್ ಗಂಗಾಂಬಿಕೆ, ಶಾಸಕ ರವಿಸುಬ್ರಹ್ಮಣ್ಯ ಮುಂತಾದವರು
ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಕೊಣಾಜೆ ಪೊಲೀಸರ ದಾಳಿ: 27 ಲಕ್ಷ ರೂ ಮೌಲ್ಯದ 111ಕೆ.ಜಿ. ಗಾಂಜಾ ವಶ, ಮೂವರ ಬಂಧನ

ಗ್ರಾಮ ಪಂಚಾಯತ್ ಚುನಾವಣೆ: ಚುನಾವಣ ಆಯೋಗದಿಂದ ವೇಳಾಪಟ್ಟಿ ಪ್ರಕಟ

ಬೈಬಲ್ಗೆ ಬೆಂಕಿ ಹಚ್ಚಿ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚಾರಗೈದ ಆರೋಪಿಯ ಬಂಧನ

ರಕ್ಷಣಾ ಕ್ಷೇತ್ರಕ್ಕೆ 5.94 ಲಕ್ಷ ಕೋಟಿ ರೂ.: ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕೆಗೆ ಒತ್ತು

ಗಂಗೊಳ್ಳಿ: ಸ್ಕೀಮ್ ಹೆಸರಿನಲ್ಲಿ ಗ್ರಾಹಕರಿಗೆ ಕೋಟ್ಯಂತರ ರೂ. ವಂಚನೆ