ನಗು, ನಡಿಗೆ, ಆರೋಗ್ಯ ಮಹಿಳಾ ದಿನಾಚರಣೆ


Team Udayavani, Mar 7, 2020, 6:00 AM IST

nagu-nadi

ಗ್ರೀನ್ಸ್‌ ಇನೋವೇಟರ್‌ ವತಿಯಿಂದ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವು, ವಾಕಥಾನ್‌, ಆರೋಗ್ಯ ಸಲಹೆ ಮತ್ತು ನಗೆ ಯೋಗವನ್ನು ಒಳಗೊಂಡಿದೆ. ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕ ರವಿಸುಬ್ರಹ್ಮಣ್ಯ, ವಿವೇಕಾನಂದ ಪಾರ್ಕ್‌ನಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ನಗೆಯೋಗ ತರಬೇತುಗಾರ್ತಿ ರಂಗಲಕ್ಷ್ಮಿ ಶ್ರೀನಿವಾಸ್‌ ಅವರ ಭಾಷಣದ ನಂತರ, ಕುವೆಂಪು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮಗಳು ನಡೆಯಲಿವೆ. ಗಾಯಕಿ ಡಾ. ಬಿ.ಕೆ. ಸುಮಿತ್ರಾ, ಕಾರ್ಪೋರೇಟರ್‌ ಉಮಾ ವೇಣುಗೋಪಾಲ್‌, ವೈದ್ಯೆ ಡಾ. ವಿದ್ಯಾ ಭಟ್‌, ಕವಯತ್ರಿ ಪದ್ಮಾವತಿ ಚಂದ್ರು, ಪಾಲ್ಗೊಳ್ಳಲಿದ್ದಾರೆ.

ಎಲ್ಲಿ-ಯಾವಾಗ?: ವಿವೇಕಾನಂದ ಪಾರ್ಕ್‌, ಗಿರಿನಗರ- ಮಾ. 8 ಭಾನುವಾರ ಬೆಳಗ್ಗೆ 6.45, ಕುವೆಂಪು ರಂಗಮಂದಿರ, ಆವಲಹಳ್ಳಿ- ಬೆಳಗ್ಗೆ 7.45

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.