ತುಳು ಲಿಪಿ ಕಲಿಯಬೇಕೇ?


Team Udayavani, Nov 2, 2019, 4:02 AM IST

THULU-LIPI

ಕರಾವಳಿಯ ಜನಸಂಸ್ಕೃತಿಯಲ್ಲಿ ಬೆರೆತ ಭಾಷೆ ತುಳು. ಮಾತನಾಡಲು ಸುಂದರವಾದ ಈ ಭಾಷೆಯಲ್ಲಿ ಬರೆಯಬಹುದೇ? ಇದು ಅನೇಕರಿಗೆ ಗೊತ್ತಿಲ್ಲ. ಹೌದು, ತುಳು ಭಾಷೆಗೂ ಲಿಪಿ ಇದೆ. ತುಳು ಲಿಪಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ತುಳು ಭಾಷಾಭಿಮಾನಿಗಳು “ತುಳು ಲಿಪಿ ಕಲಿಕಾ ಕಾರ್ಯಾಗಾರ’ವನ್ನು ಹಮ್ಮಿಕೊಂಡಿದ್ದಾರೆ. ತುಳು ಲಿಪಿಯಲ್ಲಿ ಆಗಿರುವ ತಂತ್ರಜ್ಞಾನದ ಬೆಳವಣಿಗೆ, ತುಳು ಕಂಪ್ಯೂಟರ್‌ ಫಾಂಟ್‌, ಕೀಬೋರ್ಡ್‌ನ ಪ್ರಾಯೋಗಿಕ ಪರಿಚಯವನ್ನು ಇಲ್ಲಿ ಮಾಡಿಕೊಡಲಾಗುತ್ತದೆ.

ಹೋದರೆ, ಏನು ಲಾಭ?
-ತುಳು ಲಿಪಿಯಲ್ಲಿ ಬರೆಯಲು ಕಲಿಯಬಹುದು.

-ತುಳು ಲಿಪಿಯ ಬರವಣಿಗೆಯನ್ನು ಓದಲು ಕಲಿಯಬಹುದು.

-ಲಿಪಿಯನ್ನು ಸುಲಭದಲ್ಲಿ ನೆನಪಿಟ್ಟುಕೊಳ್ಳುವ ವಿಧಾನವನ್ನು ತಿಳಿಯಬಹುದು.

-ತುಳು ಅಕ್ಷರಗಳನ್ನು ಕಂಪ್ಯೂಟರ್‌, ಮೊಬೈಲ್‌, ಟ್ಯಾಬ್ಲೆಟ್‌ನಲ್ಲಿ ಟೈಪ್‌ ಮಾಡಲು ಕಲಿಯಬಹುದು.

-ನಾಮಫ‌ಲಕ, ಬ್ಯಾನರ್‌, ಡಿಸೈನ್‌ನಲ್ಲಿ ತುಳು ಲಿಪಿಯನ್ನು ಹೇಗೆ ಬಳಸುವುದು ಎಂಬುದನ್ನು ತಿಳಿಯಬಹುದು.

-ಬೇರೆ ಭಾಷೆಯ ಲಿಪಿಯಲ್ಲಿ ಇರುವ ಲೇಖನ, ಪುಸ್ತಕಗಳನ್ನೂ ತುಳು ಲಿಪಿಗೆ ಸುಲಭವಾಗಿ ಲಿಪ್ಯಾಂತರ ಮಾಡುವುದನ್ನು ಕಲಿಯಬಹುದು.

ಆಸಕ್ತರಿಗೆ ತುಳು ಲಿಪಿಯ ಕೀಬೋರ್ಡ್‌ ಅನ್ನು ಖರೀದಿಸುವ ಅವಕಾಶ ಇರುತ್ತದೆ.

ಯಾವಾಗ?: ನ.3, ಭಾನುವಾರ, ಮಧ್ಯಾಹ್ನ 2ರಿಂದ ಸಂಜೆ 6.30ರ ವರೆಗೆ
ಎಲ್ಲಿ?: ವಾಸವಿ ವಿದ್ಯಾನಿಕೇತನ ಹೈಸ್ಕೂಲ್‌, ನ್ಯಾಷನಲ್‌ ಕಾಲೇಜು ಹತ್ತಿರ, ವಿವಿಪುರ

ಟಾಪ್ ನ್ಯೂಸ್

ಭಾರತದಲ್ಲಿ 24ಗಂಟೆಯಲ್ಲಿ 9,419 ಕೋವಿಡ್ ಪ್ರಕರಣ ಪತ್ತೆ, 159 ಮಂದಿ ಸಾವು

ಭಾರತದಲ್ಲಿ 24ಗಂಟೆಯಲ್ಲಿ 9,419 ಕೋವಿಡ್ ಪ್ರಕರಣ ಪತ್ತೆ, 159 ಮಂದಿ ಸಾವು

2shasti

ನಾಗ‌ ಶ್ರೇಷ್ಠ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ: ಇಂದು ಚಂಪಾ ಷಷ್ಠೀ

ಎಂಐ-17ವಿ5 ದಾರಿ ತಪ್ಪಿದ ಶೂರ; ಈ ಹೆಲಿಕಾಪ್ಟರ್‌ನ ವಿಶೇಷತೆಗಳೇನು?

ಎಂಐ-17ವಿ5 ದಾರಿ ತಪ್ಪಿದ ಶೂರ; ಈ ಹೆಲಿಕಾಪ್ಟರ್‌ನ ವಿಶೇಷತೆಗಳೇನು?

ಶುಕ್ರವಾರ ನಡೆಯಲಿದೆ ಸಿಡಿಎಸ್ ಜ.ಬಿಪಿನ್ ರಾವತ್ ಮತ್ತು ಪತ್ನಿಯ ಅಂತ್ಯಕ್ರಿಯೆ

ಶುಕ್ರವಾರ ನಡೆಯಲಿದೆ ಸಿಡಿಎಸ್ ಜ.ಬಿಪಿನ್ ರಾವತ್ ಮತ್ತು ಪತ್ನಿಯ ಅಂತ್ಯಕ್ರಿಯೆ

ಸಕಲೇಶಪುರದಲ್ಲೂ ನಡೆದಿತ್ತು ಹೆಲಿಕಾಪ್ಟರ್‌ ದುರಂತ

29 ವರ್ಷಗಳ ಹಿಂದೆ ಸಕಲೇಶಪುರದಲ್ಲೂ ಸೇನಾ ಹೆಲಿಕಾಪ್ಟರ್ ಪತನ

ವಿರಾಟ್ ಕೊಹ್ಲಿಗೆ 48 ಗಂಟೆಗಳ ಗಡುವು ನೀಡಿದ್ದ ಬಿಸಿಸಿಐ: ಆದರೂ ಒಪ್ಪದ ವಿರಾಟ್!

ವಿರಾಟ್ ಕೊಹ್ಲಿಗೆ 48 ಗಂಟೆಗಳ ಗಡುವು ನೀಡಿದ್ದ ಬಿಸಿಸಿಐ: ಆದರೂ ಒಪ್ಪದ ವಿರಾಟ್!

ಈ ರಾಶಿಯವರಿಂದು ಉದ್ಯೋಗದಲ್ಲಿ ಹಣಕಾಸಿನ ವಿಚಾರದಲ್ಲಿ ಸಾಹಸ ಮಾಡದಿರಿ

ಈ ರಾಶಿಯವರಿಂದು ಉದ್ಯೋಗದಲ್ಲಿ ಹಣಕಾಸಿನ ವಿಚಾರದಲ್ಲಿ ಸಾಹಸ ಮಾಡದಿರಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

udayavani youtube

ಮಲ್ಲಿಗೆ ಕೃಷಿಯಲ್ಲಿ ಯಶಸ್ಸನ್ನು ಕಂಡ ಕರಂಬಳ್ಳಿಯ ಕೃಷಿಕ

udayavani youtube

ಶಿರಸಿ : ಪೂಜೆಗೆಂದು ಕೊರಳಿಗೆ ಹಾಕಿದ ಬಂಗಾರದ ಸರವನ್ನೇ‌ ನುಂಗಿದ ಆಕಳು

udayavani youtube

ಕುಮಾರಸ್ವಾಮಿಯನ್ನ ಸಿಎಂ ಸ್ಥಾನದಲ್ಲಿ ಕೂರಿಸಿ ಕಾಲೆಳೆದದ್ದು ಕಾಂಗ್ರೆಸ್ ನವರೆ : ಸಿಟಿ ರವಿ

udayavani youtube

ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ಹೊಸ ಸೇರ್ಪಡೆ

5aids

ಏಡ್ಸ್ ಮುಕ್ತ ವಿಶ್ವಕ್ಕೆ ಮುನ್ನೆಚ್ಚರಿಕೆ ಅವಶ್ಯ

ಭಾರತದಲ್ಲಿ 24ಗಂಟೆಯಲ್ಲಿ 9,419 ಕೋವಿಡ್ ಪ್ರಕರಣ ಪತ್ತೆ, 159 ಮಂದಿ ಸಾವು

ಭಾರತದಲ್ಲಿ 24ಗಂಟೆಯಲ್ಲಿ 9,419 ಕೋವಿಡ್ ಪ್ರಕರಣ ಪತ್ತೆ, 159 ಮಂದಿ ಸಾವು

4toilet

ಶೌಚಾಲಯ ಕಟ್ಟಲು ಇಒ ತಾಕೀತು

3life

ದೈನಂದಿನ ಕಾರ್ಯದಲ್ಲಿ ಬದಲಾವಣೆ ಮಾಡಿ

2shasti

ನಾಗ‌ ಶ್ರೇಷ್ಠ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ: ಇಂದು ಚಂಪಾ ಷಷ್ಠೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.