ರೂಬಿಕ್ಸ್‌ ಕ್ಯೂಬ್‌ ಪಂದ್ಯಾವಳಿ


Team Udayavani, May 19, 2018, 3:20 PM IST

210.jpg

ಜಾತ್ರೆಯಲ್ಲಿ ಬಣ್ಣ ಬಣ್ಣದ ರೂಬಿಕ್ಸ್‌ ಕ್ಯೂಬ್‌ ಕಂಡು ಮರುಳಾಗದವರಿಲ್ಲ. ಅದನ್ನು ಪೀರ್ತಿ ಬಿಡಿಸದೇ ಹೋದರೂ ಪ್ರಯತ್ನಿಸುವುದರಲ್ಲಿಯೇ ಆನಂದ ಕಂಡುಕೊಂಡವರಿಗೇನು ಕಮ್ಮಿಯಿಲ್ಲ. ಆದರೆ ರೂಬಿಕ್ಸ್‌ ಕ್ಯೂಬ್‌ ಪಜಲ್‌ ಅನ್ನು ಬಿಡಿಸಬಲ್ಲವರು ನೀವಾದರೆ ಈ ಪಂದ್ಯಾವಳಿಯಲ್ಲಿ ಭಾಗವಹಿಸಿ. ಫ‌ನ್‌ಸ್ಕೂಲ್‌ ಮತ್ತು ಲ್ಯಾಂಡ್‌ಮಾರ್ಕ್‌ ಆಶ್ರಯದಲ್ಲಿ ರೂಬಿಕ್ಸ್‌ ಕ್ಯೂಬ್‌ ಪಂದ್ಯಾವಳಿ ನಗರದಲ್ಲಿ ಆಯೋಜನೆಯಾಗಿದೆ. ಈ ಪಂದ್ಯಾವಳಿಯಲ್ಲಿ ಯಾರು ಬೇಕಾದರೂ ಪಾಲ್ಗೊಳ್ಳಬಹುದು. ಯಾರು ಅತಿ ಕಡಿಮೆ ಸಮಯದಲ್ಲಿ ರೂಬಿಕ್ಸ್‌ ಕ್ಯೂಬನ್ನು ಬಿಡಿಸುವರೋ ಅವರು ಮುಂದಿನ ಸುತ್ತಿಗೆ ಆಯ್ಕೆಯಾಗುತ್ತಾರೆ. ಮೊದಲಿಗೆ ಎಲಿಮಿನೇಷನ್‌ ಸುತ್ತು ಇರುತ್ತದೆ.

ಎಲ್ಲಿ?: ಲ್ಯಾಂಡ್‌ಮಾರ್ಕ್‌ ಮಳಿಗೆ, ಫೋರಂ ಮಾಲ್‌, ಕೋರಮಂಗಲ
        ಲ್ಯಾಂಡ್‌ಮಾರ್ಕ್‌ ಮಳಿಗೆ, ಒರಾಯನ್‌ ಮಾಲ್‌, ರಾಜಾಜಿನಗರ
ಯಾವಾಗ?: ಮೇ 19- 20, ಮೇ 25- 27, ಸಂಜೆ 4- ರಾತ್ರಿ 8.30

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.