Udayavni Special

ಸೊನಾಲಿ ಕಥಕ್‌ ವೈಭವ


Team Udayavani, Jan 4, 2020, 7:00 AM IST

sonali

ಕಥಕ್‌ ಕಲಾವಿದೆ ಸೊನಾಲಿ ಲೂಂಬ ಅವರಿಂದ ಏಕವ್ಯಕ್ತಿ ಪ್ರದರ್ಶನ ನಡೆಯಲಿದೆ. ಹದಿನಾರು ವರ್ಷಗಳಿಂದ ಖ್ಯಾತ ಕಥಕ್‌ ಗುರುಗಳಾದ ಹರಿ ಮತ್ತು ಚೇತನಾ ಅವರಿಂದ ನೃತ್ಯ ಕಲಿಯುತ್ತಿರುವ ಸೊನಾಲಿ, ಅಮೆರಿಕದ ಯೂಟಾದಲ್ಲಿ ಕಥಕ್‌ ನೃತ್ಯಶಾಲೆಯೊಂದನ್ನು ತೆರೆದಿದ್ದಾರೆ. ಅಮೆರಿಕ-ಬೆಂಗಳೂರಿನ ನಡುವೆ ಓಡಾಡುತ್ತಾ, ವಿಡಿಯೊ ಮೂಲಕ ಗುರುಗಳಿಂದ ನೃತ್ಯ ಪಾಠವನ್ನೂ ಹೇಳಿಸಿಕೊಳ್ಳುತ್ತಿದ್ದಾರೆ. ಶುಕ್ರವಾರ ಸಂಜೆ ನಡೆಯುವ ನೃತ್ಯ ಪ್ರದರ್ಶನದ ಮುಖ್ಯ ಅತಿಥಿಗಳಾಗಿ, ಐಸಿಸಿಆರ್‌ನ ಸ್ಥಳೀಯ ನಿರ್ದೇಶಕ ಪಿ. ವೇಣುಗೋಪಾಲ್‌, ಸೇಂಟ್‌ ಜೋಸೆಫ್ ಕಾಮರ್ಸ್‌ ಕಾಲೇಜಿನ ಪ್ರಾಂಶುಪಾಲ ಡಾ. ಡೇನಿಯಲ್‌ ಫ‌ರ್ನಾಂಡಿಸ್‌ ಭಾಗವಹಿಸಲಿದ್ದಾರೆ.

ಎಲ್ಲಿ?: ಭಾರತೀಯ ವಿದ್ಯಾಭವನ, ರೇಸ್‌ಕೋರ್ಸ್‌ ರಸ್ತೆ
ಯಾವಾಗ?: ಜ. 10, ಶುಕ್ರವಾರ ಸಂಜೆ 6
ಪ್ರವೇಶ: ಉಚಿತ

ಟಾಪ್ ನ್ಯೂಸ್

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ 1ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ.

udayavani youtube

ಮುಖ ಕೊರಗಜ್ಜನದ್ದು ದೇಹ ಗಂಡನದ್ದು.. ಹೀಗೊಂದು ಕತೆ !

udayavani youtube

ಬ್ರಾಹ್ಮಣನಾದ ಕಾರಣ ಚೆನ್ನೈ ಸಂಸ್ಕೃತಿ ಅರಿತೆ ಎಂದ ಸುರೇಶ್ ರೈನಾ ವಿರುದ್ಧ ನೆಟ್ಟಿಗರು ಗರಂ

udayavani youtube

ಹಳಿ ಮೇಲೆ ನಿಂತ ಮಳೆ ನೀರು : ಸಾಗರದಿಂದ ಹೊರಡಲಿದೆ ತಾಳಗುಪ್ಪ-ಮೈಸೂರು ರೈಲು

udayavani youtube

ಒಂದು ವರ್ಷ ತುಂಬಿದ ಶಿವಾನಿಯ ದಿನಚರಿ ನೋಡಿ

ಹೊಸ ಸೇರ್ಪಡೆ

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.