ಇಡ್ಲಿ ಮೇಳ

Team Udayavani, Jan 25, 2020, 6:04 AM IST

ಎಷ್ಟು ಬಗೆಯಲ್ಲಿ ಇಡ್ಲಿ ಮಾಡಬಹುದು ಅಂದುಕೊಂಡಿದ್ದೀರಿ? ಹೆಚ್ಚೆಂದರೆ ಹತ್ತಿಪ್ಪತ್ತು ವೆರೈಟಿ ಅಂತೀರಾ? ಇಲ್ಲ, 55 ವೆರೈಟಿಯ ಇಡ್ಲಿ ಮಾಡಬಹುದು ಅನ್ನುತ್ತಿದೆ “ಸೌತ್‌ ರುಚೀಸ್‌’. ಹೋಟೆಲ್‌ನ 5ನೇ ವಾರ್ಷಿಕೋತ್ಸವದ ಪ್ರಯುಕ್ತ, ಇಡ್ಲಿ ಮೇಳ ಆಯೋಜಿಸಲಾಗಿದ್ದು, ಹೆಚ್ಚು ಇಡ್ಲಿ ತಿಂದವರಿಗೆ ಬಹುಮಾನವನ್ನೂ ಘೋಷಿಸಲಾಗಿದೆ.

ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವಿರುವ ಈ ಖಾದ್ಯ, ಕೇವಲ ವೃದ್ಧರಿಗಾಗಿ, ರೋಗಿಗಳಿಗಾಗಿ ಇರುವುದು ಅಂತ ಕೆಲವರು ಭಾವಿಸಿದ್ದಾರೆ. ಆದರೆ, ಸಿಹಿ, ಖಾರ, ಹುಳಿ, ಹುರಿದ, ಕರಿದ, ಉತ್ತರ ಭಾರತೀಯ, ಚೈನೀಸ್‌, ತಂದೂರ್‌ ಮುಂತಾದ ರುಚಿಯಲ್ಲಿ ಇಡ್ಲಿ ತಯಾರಿಸಬಹುದು ಎಂದು “ಸೌತ್‌ ರುಚೀಸ್‌’ ತೋರಿಸಿ ಕೊಡಲಿದೆ.

ವಿಧ ವಿಧ ಇಡ್ಲಿ: ಸಾದಾ ಇಡ್ಲಿ, ರವೆ ಇಡ್ಲಿ, ರಾಗಿ ಇಡ್ಲಿ, ಕೊಟ್ಟೆ ಇಡ್ಲಿ, ಹಲಸಿನ ಹಣ್ಣಿನ ಇಡ್ಲಿ, ಇಡ್ಲಿ ಸೀಖ್‌ ಕಬಾಬ್‌, ಚಾಕೊಲೇಟ್‌ ಇಡ್ಲಿ, ಇಡ್ಲಿ ಸ್ಯಾಂಡ್‌ವಿಚ್‌, ಇಡ್ಲಿ ಚಾಟ್ಸ್‌, ಇಡ್ಲಿ ರೊಟ್ಟಿ, ಇಡ್ಲಿ ಬೇಳೆಬಾತ್‌, ಇಡ್ಲಿ ಮಂಚೂರಿಯನ್‌ ಮುಂತಾದ ವೆರೈಟಿಯ ಇಡ್ಲಿಗಳನ್ನು ಸವಿಯಬಹುದು.

ಎಲ್ಲಿ?: ಸೌತ್‌ ರುಚೀಸ್‌, ಜೈ ಮುನಿರಾವ್‌ ಸರ್ಕಲ್‌, ಮಾಗಡಿ ಮುಖ್ಯರಸ್ತೆ, ವಿಜಯನಗರ
ಯಾವಾಗ?: ಜ. 25-26

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಕರಾವಳಿಯ ಕಂಬಳದ ಕಹಳೆ ಜಗದಗಲ ಮೊಳಗಿದೆ. ಕಂಬಳ ಓಟಗಾರನಿಗೆ ಬಹುಪರಾಕ್‌ ಸಿಗುತ್ತಲೇ ಇದೆ. ರಾಜ್ಯಕ್ರೀಡಾಕೂಟದಲ್ಲೂ ಕಂಬಳ ಪ್ರವೇಶಿಸುವ ಮಾತುಗಳು ಕೇಳಿಬರುತ್ತಿವೆ....

  • ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ ಈಗಾಗಲೇ ಆಸೆ- ನಿರೀಕ್ಷೆಗಳ ತೋರಣ ಕಟ್ಟಿದೆ. ಫೆ.26ರಿಂದ ಮಾ.4ರ ವರೆಗೆ, 7 ದಿನಗಳ ಕಾಲ, ವಿಶ್ವದ ಅನೇಕ ದೇಶಗಳಲ್ಲಿ ಪ್ರಸಿದ್ಧಿ...

  • ಕೈಗಳೇ ಇಲ್ಲದವರು ಕಲಾವಿದರಾಗಬಹುದಾ? ಕಾಲಿನಲ್ಲೋ, ಬಾಯಿಯಲ್ಲೋ ಬ್ರಷ್‌ ಕಚ್ಚಿಕೊಂಡು ಗೆರೆ ಎಳೆಯಲು, ಕಲ್ಪನೆಗೆ ಬಣ್ಣ ತುಂಬಲು ಸಾಧ್ಯವಾ? ಸಿಕೆಪಿಯಲ್ಲಿ ಇದಕ್ಕೆ...

  • ಕನ್ನಡ, ಹಿಂದಿ ಚಿತ್ರಭೂಮಿಕೆಗಳಲ್ಲಿ ನಟಿಸಿದ್ದ, ಹಿರಿಯ ಅಭಿನೇತ್ರಿ ಕಿಶೋರಿ ಬಲ್ಲಾಳ್‌ ಇತ್ತೀಚೆಗಷ್ಟೇ ಇಹವನ್ನು ಅಗಲಿದರು. ಆಪ್ತ ಬಳಗದಲ್ಲಿ ಅವರು ಬಿತ್ತಿದ...

  • ರಾವಣ, ಸೀತೆಯನ್ನು ಅಪಹರಿಸಿ, ಲಂಕೆಗೆ ಕರೆತಂದಿದ್ದಾನೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ರಾಮ ಬಳಗದಲ್ಲಿ ಮುಂದಿನ ಪ್ರಶ್ನೆ ಎದ್ದು ಕುಳಿತಿತ್ತು: ಲಂಕೆಗೆ ಹೋಗುವುದು...

ಹೊಸ ಸೇರ್ಪಡೆ